Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಐರನ್ ಮ್ಯಾನ್ ಸ್ಪರ್ಧೆ ಪೂರ್ಣಗೊಳಿಸಿದ ತೇಜಸ್ವಿ ಸೂರ್ಯ
ಕರ್ನಾಟಕ

ಐರನ್ ಮ್ಯಾನ್ ಸ್ಪರ್ಧೆ ಪೂರ್ಣಗೊಳಿಸಿದ ತೇಜಸ್ವಿ ಸೂರ್ಯ

Share
1 Min Read
SHARE

newsics.com

ಬೆಂಗಳೂರು : ಗೋವಾದಲ್ಲಿ ನಡೆದ ಐರನ್ ಮ್ಯಾನ್ 70.3 ಸ್ಪರ್ಧೆಯನ್ನು ಸಂಸದ ತೇಜಸ್ವಿ ಸೂರ್ಯ ಅವರು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಗೋವಾದಲ್ಲಿ ನಡೆದ ವಾಕಿಂಗ್, ಸ್ವಿಮ್ಮಿಂಗ್ ಹಾಗೂ ಸೈಕ್ಲಿಂಗ್ ಮೂರು ರೀತಿಯ ಐರನ್ ಮ್ಯಾನ್ 70.3 ಸ್ಪರ್ಧೆಯಲ್ಲಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಭಾಗವಹಿಸಿ, ಪೂರ್ಣಗೊಳಿಸುವ ಮೂಲಕ ವಿಜೇತರಾದ ಪ್ರಥಮ ಜನಪ್ರತಿನಿಧಿಯಾಗಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಸ್ಪರ್ಧೆಯು 1.9 ಕಿಮೀ ಈಜು, 90 ಕಿಮೀ ಸೈಕ್ಲಿಂಗ್ ಮತ್ತು 21.1 ಕಿಮೀ ಓಟ ಸೇರಿದಂತೆ ಒಟ್ಟು 113 ಕಿಮೀ ದೂರ ಕ್ರಮಿಸಬೇಕಿತ್ತು. ತೇಜಸ್ವಿ ಸೂರ್ಯ ಸಾಧನೆಯನ್ನು ಪ್ರಧಾನಿ ಮೋದಿ ಅವರು ಶ್ಲಾಘಿಸಿದ್ದಾರೆ.

ತೇಜಸ್ವಿ ಸೂರ್ಯ, ಐರನ್ ಮ್ಯಾನ್ 70.3 ಗೋವಾ ಸ್ಪರ್ಧೆಯೂ ಕ್ರೀಡೆಗೆ ಹೆಚ್ಚು ಪ್ರಸಿದ್ಧವಾಗಿದೆ. ಈ ಸ್ಪರ್ಧೆಯಲ್ಲಿ 50 ಕ್ಕೂ ಹೆಚ್ಚು ದೇಶಗಳ ಕ್ರೀಡಾಪಟುಗಳು ಭಾಗವಹಿಸುತ್ತಾರೆ. ಆ ಮೂಲಕ ಭಾರತ ಮತ್ತು ವಿಶ್ವದಾದ್ಯಂತ ಕ್ರೀಡಾಪಟುಗಳು ಮತ್ತು ಫಿಟ್ನೆಸ್ ಪ್ರಿಯರ ಪ್ರಮುಖ ಸ್ಪರ್ಧೆ ಆಗಿದೆ ಎಂದಿದ್ದಾರೆ.

Share This Article
Facebook Twitter Copy Link Print
Previous Article ಹೇಳದೆ, ಕೇಳದೆ ಭಾರತೀಯ ವಿದ್ಯಾರ್ಥಿನಿಯನ್ನು ತೆಗೆದು ಹಾಕಿದ ಆಕ್ಸ್‌ಫರ್ಡ್ ವಿವಿ
Next Article ಶುಭೋದಯ… ಇಂದಿನ ಪಂಚಾಂಗ, ಆಶ್ವಯುಜ‌ ಕೃಷ್ಣ‌ ಪಕ್ಷ ಏಕಾದಶಿ, 28-10-2024, ಸೋಮವಾರ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?