Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಗ್ ಬಾಸ್ ಮನೆಯಲ್ಲಿ ಬಿಗ್ ಫೈಟ್; ತ್ರಿವಿಕ್ರಮ್-ಮೋಕ್ಷಿತಾ ಮಧ್ಯೆ ಹೊತ್ತಿಕೊಳ್ತಾ ಬೆಂಕಿ?
ಪ್ರಮುಖಮನರಂಜನೆ

ಬಿಗ್ ಬಾಸ್ ಮನೆಯಲ್ಲಿ ಬಿಗ್ ಫೈಟ್; ತ್ರಿವಿಕ್ರಮ್-ಮೋಕ್ಷಿತಾ ಮಧ್ಯೆ ಹೊತ್ತಿಕೊಳ್ತಾ ಬೆಂಕಿ?

Share
1 Min Read
SHARE

newsics.com

ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳಿಬ್ಬರ ನಡುವೆ ಕಿಚ್ಚು ಹೊತ್ತಿಕೊಂಡಿದೆ. ನಟ ತಿವಿಕ್ರಮ್ ಮತ್ತು ನಟಿ ಮೋಕ್ಷಿತಾ ಪೈ ನಡುವೆ ಗಲಾಟೆ ಏರ್ಪಟ್ಟಿದೆ. ಮಾತಿನ ಚಕಮಕಿಯ ನಡುವೆ ಮೋಕ್ಷಿತಾರವರು ತಿವಿಕ್ರಮ್ ಗೆ ಗೋಮುಖ ವ್ಯಾಘ್ರ ಎಂದು ಕರೆದಿದ್ದಾರೆ.

ಹೌದು. ತಿವಿಕ್ರಮ್ ಮತ್ತು ಮೋಕ್ಷಿತಾ ಈಗ ಮನೆಯಲ್ಲಿ ಹಾವು ಮುಂಗುಸಿಯಾಗಿದ್ದಾರೆ. ಅದರಲ್ಲೂ ತಿವಿಕ್ರಮ್ ಆಡಿದ ಮಾತುಗಳು ಮೋಕ್ಷಿತಾ ಪೈ ಕಿವಿಗೆ ಬಿದ್ದಿದ್ದು, ಇದೇ ವಿಚಾರವಾಗಿ ಮೋಕ್ಷಿತಾ ಜಗಳಕ್ಕಿಳಿದ್ದಾರೆ .

ಉಗ್ರಂ ಮಂಜು ಜೊತೆಗೆ ತಿವಿಕ್ರಮ್ ಮಾತನಾಡುತ್ತಾ, ಅವರು 10 ವಾರಕ್ಕೆ ಬಂದಿರೋರು. 10 ವಾರದ ಬಳಿಕ ಅವರ ಅವಶ್ಯಕತೆ ಇಲ್ಲ ಅಣ್ಣ ಎಂದು ಹೇಳಿದ್ದರು. ಇದೇ ಮಾತು ಮೋಕ್ಷಿತಾ ಕಿವಿಗೆ ಬಿದ್ದಿದ್ದು, ನಾನು 10 ವಾರ ಇರ್ತೀನಿ ಅಂತ ಡಿಸೈಡ್ ಮಾಡೋಕೆ ಇವರು ಯಾರು? ಎಂದು ಪ್ರಶ್ನಿಸಿದ್ದಾಳೆ. ಅದಕ್ಕೆ ತಿವಿಕ್ರಮ್ ಆಯ್ತಮ್ಮಾ ನೀನು ಫಿನಾಲೆಗೆ ಹೋಗಮ್ಮ ಎಂದು ಹೇಳಿದ್ದಾರೆ.

https://www.newsics.com/wp-content/uploads/2024/10/uvdAHkw3mulr3pbp.mp4

ರೊಚ್ಚಿಗೆದ್ದ ಮೋಕ್ಷಿತಾ ಇಷ್ಟಕ್ಕೆ ಸುಮ್ಮನಾಗದೆ, ನಾವೆಲ್ಲಾ ಇಲ್ಲಿ ಏನು ಅಲ್ಲ. ಯಾವುದೋ ಒಂದು ಸೀರಿಯಲ್ ಐದುವರೆ ವರ್ಷ ಮಾಡಿಕೊಂಡು ಬಂದಿದ್ದೀವಿ ಸುಮ್ನೆ. ನೀವು ಏನು ಅಲ್ಲ ತಿಳಿದುಕೊಂಡುಬಿಡಿ. ನೀವು ಗೋಮುಖ ವ್ಯಾಘ್ರ ತರಹ ಆಟ ಆಡ್ತಾ ಇದ್ದೀರಾ. ಇವತ್ತಿಂದ ಆಟ ಶುರು ಎಂದು ಹೇಳಿದ್ದಾರೆ.

TAGGED:Big fight in Big Boss house; A fire burning between Trivikram-Mokshitha?
Share This Article
Facebook Twitter Copy Link Print
Previous Article ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಎಕ್ಸ್‌ ಖಾತೆ ಅಮಾನತು
Next Article ಕರ್ನಾಟಕದಲ್ಲಿ ಗೋಲ್ ಗಪ್ಪ ಬ್ಯಾನ್?: ಕಠಿಣ ನಿರ್ಧಾರಕ್ಕೆ ಮುಂದಾದ ಆಹಾರ ಇಲಾಖೆ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?