Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದಲ್ಲಿ ಗೋಲ್ ಗಪ್ಪ ಬ್ಯಾನ್?: ಕಠಿಣ ನಿರ್ಧಾರಕ್ಕೆ ಮುಂದಾದ ಆಹಾರ ಇಲಾಖೆ
ಕರ್ನಾಟಕಪ್ರಮುಖ

ಕರ್ನಾಟಕದಲ್ಲಿ ಗೋಲ್ ಗಪ್ಪ ಬ್ಯಾನ್?: ಕಠಿಣ ನಿರ್ಧಾರಕ್ಕೆ ಮುಂದಾದ ಆಹಾರ ಇಲಾಖೆ

Share
1 Min Read
SHARE

newsics.com

ಬೆಂಗಳೂರು: ಸಂಜೆ ಟೈಂನಲ್ಲಿ ಔಟಿಂಗ್ ಹೋಗಿ ಫ್ರೆಂಡ್ಸ್ ಜೊತೆ ಹರಟೆ ಹೊಡೆದು ಒಂದು ಪ್ಲೇಟ್ ಗೋಲ್ ಗಪ್ಪಾ ತಿಂದು ಬರುವ ಯುವಕ-ಯುವತಿಯರಿಗೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕೆಲವು ಭಾಗಗಳಲ್ಲಿ ಗೋಲ್ ಗಪ್ಪಾದ ಟೇಸ್ಟ್ ಹೆಚ್ಚಿಸಲು, ಆರೋಗ್ಯಕ್ಕೆ ಹಾನಿಕಾರಕ ವಸ್ತುಗಳನ್ನು ಬಳಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದವು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಆಹಾರ ಇಲಾಖೆ, ಗೋಲ್ ಗಪ್ಪ ಪೂರಿ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ಹದ್ದಿನ ಕಣ್ಣಿಟ್ಟಿದೆ.

ಗೋಲ್ ಗಪ್ಪವನ್ನ ಪರೀಕ್ಷೆಗೆ ಒಳಪಡಿಸ್ತಿದ್ದು, ಬೆಂಗಳೂರಲ್ಲಿ ರ್ಯಾಂಡಮ್ ಆಗಿ ಸ್ಯಾಂಪಲ್ಸ್ ಸಂಗ್ರಹ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಒಟ್ಟು 200ಕ್ಕೂ ಹೆಚ್ಚು ಸ್ಯಾಂಪಲ್ಸ್ ಸಂಗ್ರಹ ಮಾಡಿ ಮಾಹಿತಿ ಕೆಲ ಹಾಕಲಾಗುತ್ತಿದೆ. ಗೋಲ್ ಗಪ್ಪಗೆ ಬಳಸುವ ಪೂರಿ ಹೇಗೆ ತಯಾರು ಮಾಡ್ತಾರೆ? ಅದಕ್ಕೆ ಏನೆಲ್ಲಾ ಪದಾರ್ಥ ಹಾಕಲಾಗುತ್ತದೆ? ಇದ್ರಿಂದ ಏನೆಲ್ಲಾ ಪರಿಣಾಮ ಬೀರಲಿದೆ ಎಂಬುವುದನ್ನು ತಿಳಿಯಲು ಆಹಾರ ಇಲಾಖೆ ಮುಂದಾಗಿದೆ. ಈ ಹಿನ್ನೆಲೆ ಕಳೆದ ಎರಡು ದಿನದಿಂದ ತಯಾರಿಕಾ ಘಟಕದ ಮೇಲೆ ದಾಳಿ ನಡೆಸುತ್ತಿದ್ದು, ರಾಜ್ಯಾದ್ಯಂತ ಗೋಲ್ ಗಪ್ಪ ಬ್ಯಾನ್ ಆಗಲಿದೆಯಾ ಎಂಬ ಅನುಮಾನ ಶುರುವಾಗಿದೆ.

TAGGED:Goll Gappa Ban in Karnataka?: Food Department has taken a tough decision
Share This Article
Facebook Twitter Copy Link Print
Previous Article ಬಿಗ್ ಬಾಸ್ ಮನೆಯಲ್ಲಿ ಬಿಗ್ ಫೈಟ್; ತ್ರಿವಿಕ್ರಮ್-ಮೋಕ್ಷಿತಾ ಮಧ್ಯೆ ಹೊತ್ತಿಕೊಳ್ತಾ ಬೆಂಕಿ?
Next Article ಮುಡಾ ಕೇಸ್ – ಬೆಂಗಳೂರು, ಮೈಸೂರು ಸೇರಿ 8ಕ್ಕೂ ಹೆಚ್ಚು ಕಡೆ ಇಡಿ ದಾಳಿ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?