Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಕೇಸ್ – ಬೆಂಗಳೂರು, ಮೈಸೂರು ಸೇರಿ 8ಕ್ಕೂ ಹೆಚ್ಚು ಕಡೆ ಇಡಿ ದಾಳಿ
ಕರ್ನಾಟಕಪ್ರಮುಖ

ಮುಡಾ ಕೇಸ್ – ಬೆಂಗಳೂರು, ಮೈಸೂರು ಸೇರಿ 8ಕ್ಕೂ ಹೆಚ್ಚು ಕಡೆ ಇಡಿ ದಾಳಿ

Share
1 Min Read
SHARE

newsics.com

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜೆ.ಪಿ‌.ನಗರದ ಬಿಲ್ಡರ್ ಎನ್. ಮಂಜುನಾಥ್ ನಿವಾಸದ ಮೇಲೆ EDಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಡಿ ಅಧಿಕಾರಿಗಳು ಬಿಲ್ಡರ್ನ ನಿವಾಸದಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಹಗರಣ ಸಂಬಂಧ ಇಡಿ ಅಧಿಕಾರಿಗಳು ಬೆಂಗಳೂರು ಮತ್ತು ಮೈಸೂರಿನ 8-9 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇಡಿ ಅಧಿಕಾರಿಗಳು ಅಕ್ಟೋಬರ್ 18 ಮುಡಾ ಕಚೇರಿ ಸೇರಿದಂತೆ ಮೈಸೂರಿನ ಇತರ ಕೆಲವು ಸ್ಥಳಗಳ ಮೇಲೆ ದಾಳಿ ಮಾಡಿದ್ದರು. ದಾಳಿ ಬಳಿಕ, ಇಡಿ ಅಧಿಕಾರಿಗಳು ಮುಡಾದ ಆರು ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಸಂಗ್ರಹಿಸಿದ್ದರು. ಅಧಿಕಾರಿಗಳು ಕಳೆದ ವಾರ ಬೆಂಗಳೂರಿನ ಇಡಿ ಕಚೇರಿಯಲ್ಲಿ ಮುಡಾದ ಕೆಲವು ಕೆಳಹಂತದ ಅಧಿಕಾರಿಗಳನ್ನು ವಿಚಾರಣೆ ನಡೆಸಿದ್ದರು.

TAGGED:Muda case – ED attack in more than 8 places including Bangalore and Mysore
Share This Article
Facebook Twitter Copy Link Print
Previous Article ಕರ್ನಾಟಕದಲ್ಲಿ ಗೋಲ್ ಗಪ್ಪ ಬ್ಯಾನ್?: ಕಠಿಣ ನಿರ್ಧಾರಕ್ಕೆ ಮುಂದಾದ ಆಹಾರ ಇಲಾಖೆ
Next Article ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ನಿಂದ ಸಂಸದ ಪಪ್ಪು ಯಾದವ್‌ಗೆ ಕೊಲೆ ಬೆದರಿಕೆ!

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?