Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ಸುದೀಪ್ ತಾಯಿ ನಿಧನಕ್ಕೆ ಮೋದಿ ಸಂತಾಪ; ಪ್ರತಿಕ್ರಿಯಿಸಿದ ಕಿಚ್ಚ
ಕರ್ನಾಟಕಪ್ರಮುಖ

ನಟ ಸುದೀಪ್ ತಾಯಿ ನಿಧನಕ್ಕೆ ಮೋದಿ ಸಂತಾಪ; ಪ್ರತಿಕ್ರಿಯಿಸಿದ ಕಿಚ್ಚ

Share
1 Min Read
SHARE

newsics.com

ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಅ.20ರಂದು ಇಹಲೋಕ ತ್ಯಜಿಸಿದರು. ಸುದೀಪ್ ತಾಯಿಯ ನಿಧನಕ್ಕೆ ಚಿತ್ರರಂಗದ ನಟ, ನಟಿಯರು ಆಪ್ತರು ಸಂತಾಪ ಸೂಚಿಸಿದ್ದರು. ಇದೀಗ ಪಿಎಂ ನರೇಂದ್ರ ಮೋದಿ ಸುದೀಪ್ ತಾಯಿಯ ಅಗಲಿಕೆಗೆ ಸಂತಾಪ ಸೂಚಿಸಿದ್ದು, ಅವರ ಪತ್ರಕ್ಕೆ ಎಕ್ಸ್ ಖಾತೆಯಲ್ಲಿ ನಟ ಪ್ರತಿಕ್ರಿಯೆ ನೀಡಿದ್ದಾರೆ. ಪಿಎಂ ಮೋದಿ ಪತ್ರಕ್ಕೆ ನನ್ನ ಹೃದಯ ತಟ್ಟಿದೆ ಎಂದಿದ್ದಾರೆ.

ಸುದೀಪ್‌ಗೆ ಅ.23ರಂದು ಪ್ರಧಾನಿ ಕಚೇರಿಯಿಂದ ಸಂತಾಪ ಪತ್ರವನ್ನು ಕಳುಹಿಸಿ ಕೊಡಲಾಗಿದೆ. ಇದೇ ಪತ್ರವನ್ನು ಎಕ್ಸ್ ಖಾತೆಯಲ್ಲಿ ಶೇರ್ ಮಾಡಿ, ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ಪ್ರಧಾನಿ ನರೇಂದ್ರ ಮೋದಿ ಜೀ ನಿಮ್ಮ ಸಹಾನುಭೂತಿಯ ಸಂತಾಪ ಪತ್ರಕ್ಕಾಗಿ ಪ್ರಾಮಾಣಿಕ ಧನ್ಯವಾದಗಳು. ನಿಮ್ಮ ಚಿಂತನಶೀಲ ಮಾತುಗಳು ಈ ಆಳವಾದ ಕಷ್ಟದ ಸಮಯದಲ್ಲಿ ಸಾಂತ್ವಾನದ ಮೂಲಸೆಲೆಯನ್ನು ನೀಡಿದೆ. ನಿಮ್ಮ ಸಾಂತ್ವಾನವು ನನ್ನ ಹೃದಯ ತಟ್ಟಿದೆ. ನಿಮ್ಮ ವಿಶ್ವಾಸಕ್ಕೆ ನಾನು ಆಭಾರಿ ಅಂತ ಬರೆದುಕೊಂಡಿದ್ದಾರೆ.

ನರೇಂದ್ರ ಮೋದಿ ಕಳುಹಿಸಿದ ಪತ್ರದಲ್ಲಿ ಏನಿತ್ತು?

ಶ್ರೀ ಸುದೀಪ್ ಸಂಜೀವ್ ಅವರೇ, ನಿಮ್ಮ ತಾಯಿ ಶ್ರೀಮತಿ ಸರೋಜಾ ಸಂಜೀವ್ ಅವರ ನಿಧನದ ಸುದ್ದಿ ಕೇಳಿ ನನಗೆ ಆಳವಾದ ದುಃಖವಾಗಿದೆ. ತಾಯಿಯ ಅಗಲಿಕೆ ತುಂಬಲಾರದ ನಷ್ಟ.
ತಾಯಿಯ ಹೃದಯದ ಮೃದುತ್ವಕ್ಕೆ ಈ ಜಗತ್ತಿನಲ್ಲಿ ಬೇರೆ ಸಾಟಿಯಿಲ್ಲ. ನಿಮ್ಮ ಭಾವನಾತ್ಮಕ ವೇದನೆ ಅವಳೊಂದಿಗೆ ಮುರಿಯಲಾಗದ ಬಂಧವನ್ನು ಪ್ರತಿಬಿಂಬಿಸುತ್ತದೆ. ಇದೇ ವೇಳೆ, ನಿಮ್ಮ ಮತ್ತು ಕುಟುಂಬದ ಮೇಲೆ ಆಕೆ ಬೀರಿದ ಪ್ರಭಾವವನ್ನು ಒತ್ತಿ ಹೇಳುತ್ತದೆ. ಅವಳು ನಿಮ್ಮ ನೆನಪುಗಳಲ್ಲಿ ಬದುಕುವುದನ್ನು ಮುಂದುವರಿಸುತ್ತಾರೆ ಮತ್ತು ಅವರಿಂದ ತುಂಬಿದ ಮೌಲ್ಯಗಳು ನಿಮಗೆ ಸ್ಫೂರ್ತಿ ನೀಡುತ್ತವೆ ಎಂದು ನನಗೆ ನಂಬಿಕೆ ಇದೆ. ನಿಮ್ಮ ಜೀವನದಲ್ಲಿ ನಿಜವಾಗಿಯೂ ಅತ್ಯಂತ ಕಷ್ಟಕರವಾದ ಹಂತ ಯಾವುದು ಎಂದು ನಾನು ಬಲ್ಲೆ. ನನ್ನ ಆಳವಾದ ಸಂತಾಪ ಮತ್ತು ಸಹಾನುಭೂತಿ. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಕುಟುಂಬ ಮತ್ತು ಹಿತೈಷಿಗಳೊಂದಿಗೆ ಇದೆ. ಈ ನಷ್ಟ, ಈ ದುಃಖವನ್ನು ಸಹಿಸಿಕೊಳ್ಳುವ ಶಕ್ತಿ ನಿಮಗೆ ದಯ ಪಾಲಿಸಲಿ ಓಂ ಶಾಂತಿ ಎಂದು ಪತ್ರದಲ್ಲಿ ಪ್ರಧಾನಿ ಮೋದಿ ಬರೆದಿದ್ದಾರೆ.

TAGGED:Modi condoles death of actor Sudeep's mother; Kiccha responded
Share This Article
Facebook Twitter Copy Link Print
Previous Article ಹಬ್ಬಕ್ಕೆ ಪಾತ್ರೆಗಳನ್ನೆಲ್ಲಾ ತೊಳೆಯುತ್ತಿದ್ದೀರಾ? ಈ ಟಿಪ್ಸ್ ಫಾಲೋ ಮಾಡಿ!
Next Article ನಾಳೆಗೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?