Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಹಗರಣ ಕೇಸ್: ಸಿಎಂ ಸಿದ್ದರಾಮಯ್ಯ ಆಪ್ತನ ಮನೆ ಮೇಲೆ ಇಡಿ ದಾಳಿ
ಕರ್ನಾಟಕಪ್ರಮುಖ

ಮುಡಾ ಹಗರಣ ಕೇಸ್: ಸಿಎಂ ಸಿದ್ದರಾಮಯ್ಯ ಆಪ್ತನ ಮನೆ ಮೇಲೆ ಇಡಿ ದಾಳಿ

Share
1 Min Read
SHARE

newsics.com

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪರಮಾಪ್ತ ರಾಕೇಶ್ ಪಾಪಣ್ಣ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಿಎಂ ಆಪ್ತ ರಾಕೇಶ್ ಪಾಪಣ್ಣಗೂ ಶಾಕ್ ನೀಡಿರುವ ಇಡಿ ಮೈಸೂರಿನ ಹಿನಕಲ್ ನಿವಾಸದ ಮೇಲೆ ದಾಳಿ ನಡೆಸಿ, ತೀವ್ರ ಶೋಧ ನಡೆಸಿದೆ. ಅಲ್ಲದೇ ರಾಕೇಶ್ ಪಾಪಣ್ಣ ಅವರನ್ನೂ ವಿಚಾರಣೆಗೆ ಒಳಪಡಿಸಿದೆ. ಇದೇ ಸಂದರ್ಭದಲ್ಲಿ ಬೆಂಗಳೂರಿನ ಮಲ್ಲೇಶ್ವರದ 10ನೇ ಕ್ರಾಸ್‌ನಲ್ಲಿರುವ ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ಅವರ ನಿವಾಸದ ಮೇಲೂ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ದಾಳಿ ನಡೆಸಿದ ಅಧಿಕಾರಿಳು ತೀವ್ರ ಶೋಧ ನಡೆಸುತ್ತಿದ್ದಾರೆ. ವಿವಿಧ ದಾಖಲೆಗಳನ್ನ ಪರಿಶೀಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯರ ಕಟ್ಟಾ ಬೆಂಬಲಿಗನಾದ ರಾಕೇಶ್ ಪಾಪಣ್ಣಗೆ ಇದೇ ವರ್ಷದ ಜೂನ್ ನಲ್ಲಿ ಅಂದಿನ ಮುಡಾ ಆಯುಕ್ತ ದಿನೇಶ್ ಕುಮಾರ್ 50:50 ಅನುಪಾತದಲ್ಲಿ ಒಟ್ಟು 98,850 ಚದರ ಅಡಿ ಜಾಗವನ್ನು ಪರಿಹಾರ ರೂಪದಲ್ಲಿ ನೀಡಿದ್ದರು. ಅಲ್ಲದೇ ಕೆಲವು 50:50 ಅನುಪಾತದ ನಿವೇಶನ ಹಂಚಿಕೆಯಲ್ಲೂ ರಾಕೇಶ್ ಪಾಪಣ್ಣ ಮಧ್ಯಸ್ಥಿಕೆ ಇದೆ ಎಂಬ ಆರೋಪ ಕೇಳಿಬಂದಿದೆ.

TAGGED:Muda Scam Case: ED raids the house of CM Siddaramaiah's close friend
Share This Article
Facebook Twitter Copy Link Print
Previous Article ನಾಳೆಗೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Next Article ದೀಪಾವಳಿ ಹಬ್ಬಕ್ಕೆ ಸೀರೆ ಉಟ್ಟಾಗ ಈ ತಪ್ಪು ಮಾಡಬೇಡಿ; ಸೆಲೆಬ್ರಿಟಿಯಂತೆ ಕಾಣ್ತೀರಿ

Popular Posts

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?