Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ‘ನಾನ್ ಏನ್ ಬೇಕಾದ್ರೂ ಮಾಡಬಲ್ಲೆ’: ನಟಿ ನಿಮ್ರತ್ ಕೌರ್ ಹೀಗಂದಿದ್ಯಾಕೆ? ಐಶ್ವರ್ಯಾ ಬಚ್ಚನ್ ಸಂಸಾರದಲ್ಲಿ ಬಿರುಗಾಳಿಯಾಗ್ತಾರಾ?
ದೇಶಮನರಂಜನೆ

‘ನಾನ್ ಏನ್ ಬೇಕಾದ್ರೂ ಮಾಡಬಲ್ಲೆ’: ನಟಿ ನಿಮ್ರತ್ ಕೌರ್ ಹೀಗಂದಿದ್ಯಾಕೆ? ಐಶ್ವರ್ಯಾ ಬಚ್ಚನ್ ಸಂಸಾರದಲ್ಲಿ ಬಿರುಗಾಳಿಯಾಗ್ತಾರಾ?

Share
1 Min Read
SHARE

newsics.com

ಬಾಲಿವುಡ್ ನಟಿ ನಿಮ್ರತ್ ಕೌರ್ ಹೆಸರು ಈಗ ಸದ್ಯ ಹೆಚ್ಚು ಸುದ್ದಿಯಲ್ಲಿದೆ. ದಾಸ್ವಿ ಚಿತ್ರದ ಸಹ-ನಟ ಅಭಿಷೇಕ್ ಬಚ್ಚನ್ ಜತೆಗಿನ ಡೇಟಿಂಗ್ ವದಂತಿಗಳು ಹೆಚ್ಚುತ್ತಲೇ ಇವೆ. ಅಭಿಷೇಕ್ ಮತ್ತು ಐಶ್ವರ್ಯಾ ದಂಪತಿಯ ವಿಚ್ಛೇದನದ ಸುತ್ತಲಿನ ವದಂತಿಗಳು ಉಲ್ಭಣಗೊಂಡಿವೆ.

ಅಭಿಷೇಕ್ ಬಚ್ಚನ್ ಜತೆಗಿನ ಡೇಟಿಂಗ್ ವದಂತಿಗಳಿಂದ ಬೇಸತ್ತಿರುವ ಬಾಲಿವುಡ್ ನಟಿ ನಿಮ್ರತ್ ಕೌರ್ ಕೊನೆಗೂ ಮೌನ ಮುರಿದಿದ್ದಾರೆ.

ಸೋಷಿಯಲ್ ಕಾಮಿಡಿ ಡ್ರಾಮಾದಲ್ಲಿ ತೆರೆ ಹಂಚಿಕೊಂಡಿರುವ ಈ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ ಎಂಬ ಬಗ್ಗೆ ಊಹಾಪೋಹಗಳು ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಹರಡಿದೆ.

ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ ನಡುವಿನ ವೈವಾಹಿಕ ಭಿನ್ನಾಭಿಪ್ರಾಯದಂತಹ ವರದಿಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ ಈ ವದಂತಿಗಳು ಹೆಚ್ಚಿವೆ. ಜನಪ್ರಿಯ ತಾರಾ ಜೋಡಿಯ ವಿಚ್ಛೇದನಕ್ಕೆ ನಟಿ ನಿಮ್ರತ್ ಕೌರ್ ಕಾರಣವಾಗಿರಬಹುದಾ ಎಂಬ ಶಂಕೆ ವ್ಯಕ್ತವಾಗಿದೆ.

ನಟಿ ನಿಮ್ರತ್ ಕೌರ್, ವದಂತಿಗಳಿಗೆ ಪ್ರತಿಕ್ರಿಯಿಸಿದ್ದು, “ನಾನು ಏನು ಬೇಕಾದರೂ ಮಾಡಬಲ್ಲೆ. ಜನರು ಇನ್ನೂ ಅವರಿಗೆ ಬೇಕಾದುದನ್ನೇ ಹೇಳುತ್ತಾರೆ. ಅಂತಹ ಗಾಸಿಪ್‌ಗಳನ್ನು ನಿಲ್ಲಿಸುವುದಿಲ್ಲ. ನಾನು ನನ್ನ ಕೆಲಸದ ಮೇಲೆ ಗಮನ ಕೇಂದ್ರೀಕರಿಸಲು ಬಯಸುತ್ತೇನೆ” ಎಂದಿದ್ದಾರೆ.

ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ವಿಚ್ಛೇದನ ಕುರಿತ ಊಹಾಪೋಹಗಳು, ಅಭಿಷೇಕ್ ಜತೆ ನಿಮ್ರತ್ ಕೌರ್ ಡೇಟಿಂಗ್‌ನಂತಹ ವದಂತಿಗಳ ನಂತರ ಈ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ನಿಮ್ರತ್ ಅವರ ನೇರನುಡಿ, ವದಂತಿಗಳು ಮತ್ತು ನೆಟ್ಟಿಗರ ಕುತೂಹಲಗಳ ಹೊರತಾಗಿಯೂ ತಮ್ಮ ಕೆಲಸದೆಡೆಗೆ ಗಮನ ಕೊಡುವ ಅವರ ಬದ್ಧತೆಯನ್ನು ಪ್ರತಿಬಿಂಬಿಸಿದೆ. ದಿ ಲಂಚ್‌ಬಾಕ್ಸ್ ಮತ್ತು ಏರ್‌ಲಿಫ್ಟ್‌ನಂತಹ ಸಿನಿಮಾಗಳಲ್ಲಿನ ಪಾತ್ರಗಳಿಗೆ ಹೆಸರುವಾಸಿಯಾಗಿರುವ ಅವರು ತಮ್ಮ ಅಭಿನಯದಿಂದ ಸಾಕಷ್ಟು ಖ್ಯಾತಿ ಗಳಿಸಿದ್ದಾರೆ.

ದರ್ಶನ್‌ಗೆ ಆಪರೇಷನ್ ಮಾಡದಿದ್ರೆ ಪ್ಯಾರಾಲಿಸಿಸ್ ಸಾಧ್ಯತೆ

Bigg boss: ದೊಡ್ಮನೆಯಲ್ಲಿ ಹಂಸಾ ಜರ್ನಿ ಇಲ್ಲಿಗೆ ಮುಕ್ತಾಯ

ದೀಪಾವಳಿಗೆ ಸಿಹಿ ತಿಂದೇ ತಿಂತೀವಿ, ನಂತರ ತೂಕ ಇಳಿಸೋದು ಹೇಗೆ ಗೊತ್ತಾ?

TAGGED:Nimrat Kaur is a storm in Aishwarya Bachchan family
Share This Article
Facebook Twitter Copy Link Print
Previous Article Bigg boss: ದೊಡ್ಮನೆಯಲ್ಲಿ ಹಂಸಾ ಜರ್ನಿ ಇಲ್ಲಿಗೆ ಮುಕ್ತಾಯ
Next Article ಶುಭೋದಯ… ಇಂದಿನ ಪಂಚಾಂಗ, ಆಶ್ವಯುಜ ಕೃಷ್ಣ ಪಕ್ಷ ದ್ವಾದಶೀ, 29-10-2024, ಮಂಗಳವಾರ

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?