Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೈತರಿಗೆ ನೀಡಿದ ವಕ್ಫ್ ನೋಟಿಸ್ ವಾಪಸ್: ಸಿಎಂ ಸಿದ್ದರಾಮಯ್ಯ ಘೋಷಣೆ
ಕರ್ನಾಟಕಪ್ರಮುಖ

ರೈತರಿಗೆ ನೀಡಿದ ವಕ್ಫ್ ನೋಟಿಸ್ ವಾಪಸ್: ಸಿಎಂ ಸಿದ್ದರಾಮಯ್ಯ ಘೋಷಣೆ

Share
1 Min Read
SHARE

newsics.com

ಬೆಂಗಳೂರು: ರೈತರ ಜಮೀನು ವಕ್ಫ್ ಬೋರ್ಡ್‌ಗೆ ವರ್ಗಾವಣೆ ವಿವಾದ ಭಾರಿ ಚರ್ಚೆಗೆ ಕಾರಣವಾದ ಬೆನ್ನಲ್ಲೇ, ರೈತರಿಗೆ ವಕ್ಫ್ ಬೋರ್ಡ್‌ನಿಂದ ನೀಡಿರುವ ನೋಟಿಸ್ ವಾಪಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಜಯಪುರದ ಹೊನವಾಡ ಗ್ರಾಮದಲ್ಲಿ ರೈತರ ಜಮೀನಿಗೆ ವಕ್ಫ್ ಬೋರ್ಡ್ ನೀಡಿರುವ ನೋಟಿಸ್ ಹಿಂಪಡೆಯುತ್ತೇವೆ. ಹೀಗಾಗಿ ರೈತರು ಆತಂಕಪಡುವ ಅಗತ್ಯವಿಲ್ಲ ಎಂದರು.

ಯಾವುದೇ ರೈತರನ್ನು ಸರ್ಕಾರ ಒಕ್ಕಲೆಬ್ಬಿಸುವುದಿಲ್ಲ. ಈಗಾಗಲೇ ಮೂವರು ಸಚಿವರು ಸುದ್ದಿಗೋಷ್ಠಿ ನಡೆಸಿ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ವಿಜಯಪುರದಲ್ಲಿ ರೈತರಿಗೆ ನೋಟಿಸ್ ಕೊಟ್ಟಿದ್ದರೆ ಅದನ್ನು ಹಿಂಪಡೆಯಲಾಗುವುದು ಎಂದರು.

ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿಯೂ ರೈತರ ಜಮೀನಿಗೆ ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ವಿಚಾರವಾಗಿ, ಈ ಬಗ್ಗೆ ಪರಿಶೀಲಿಸಲಾಗುವುದು. ಕಂದಾಯ ಸಚಿವರಿಗೆ ಪರಿಶೀಲನೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.

ಹಬ್ಬದ ಎಫೆಕ್ಟ್‌.. ಆಭರಣ ಪ್ರಿಯರಿಗೆ ಬಿಗ್‌ಶಾಕ್..‌ ಭರ್ಜರಿ ಏರಿಕೆಯಾದ ಚಿನ್ನದ ಬೆಲೆ!

ನಮ್ಮ ಕಂಗಳ ಬಿಸಿಯ ಹನಿಗಳು ನೂರು ಬಾರಿ ಕೂಗಿವೆ: ಅಪ್ಪು ಕುರಿತು ಅನುಶ್ರೀ ಭಾವುಕ ಪೋಸ್ಟ್

ನಾಳೆ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಗುತ್ತಾ? ಚಿಕಿತ್ಸೆ ನೀಡದಿದ್ದರೆ ಕಾಲುಗಳು ಸ್ಪರ್ಶ ಕಳೆದುಕೊಳ್ಳುವ ಸಾಧ್ಯತೆ!

ವಿಮಾನಗಳಿಗೆ ಬಾಂಬ್ ಬೆದರಿಕೆ: ಶಂಕಿತನ ಗುರುತು ಪತ್ತೆ!

TAGGED:Withdrawal of waqf notice given to farmers: CM Siddaramaiah's announcement
Share This Article
Facebook Twitter Copy Link Print
Previous Article ನಾಳೆ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಗುತ್ತಾ? ಚಿಕಿತ್ಸೆ ನೀಡದಿದ್ದರೆ ಕಾಲುಗಳು ಸ್ಪರ್ಶ ಕಳೆದುಕೊಳ್ಳುವ ಸಾಧ್ಯತೆ!
Next Article ಹೊಕ್ಕಳಿಗೆ ತುಪ್ಪ ಹಚ್ಚಿದರೆ ಇಷ್ಟೆಲ್ಲಾ ಉಪಯೋಗವಿದೆಯೇ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?