Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಹೊಕ್ಕಳಿಗೆ ತುಪ್ಪ ಹಚ್ಚಿದರೆ ಇಷ್ಟೆಲ್ಲಾ ಉಪಯೋಗವಿದೆಯೇ?
ಆರೋಗ್ಯಪ್ರಮುಖಲೈಫ್‌ಸ್ಟೈಲ್ಸೌಂದರ್ಯ

ಹೊಕ್ಕಳಿಗೆ ತುಪ್ಪ ಹಚ್ಚಿದರೆ ಇಷ್ಟೆಲ್ಲಾ ಉಪಯೋಗವಿದೆಯೇ?

Share
1 Min Read
SHARE

newsics.com
ತುಪ್ಪವನ್ನು ಹೊಕ್ಕಳಿನ ಭಾಗಕ್ಕೆ ಹಚ್ಚುವುದರಿಂದ ಹಲವು ಆರೋಗ್ಯಕರ ಗುಣಗಳನ್ನು ಪಡೆಯಬಹುದು. ಮುಖ್ಯವಾಗಿ ಸ್ನಾನ ಮಾಡುವ ಮೊದಲು ಹೊಕ್ಕುಳಿಗೆ ತುಪ್ಪವನ್ನು ಹಚ್ಚಬೇಕು.

ಹೌದು, ಹೊಕ್ಕುಳದ ಮೇಲೆ ತುಪ್ಪವನ್ನು ಹಚ್ಚುವುದರಿಂದ ಸುತ್ತಮುತ್ತಲಿನ ಚರ್ಮವನ್ನು ತೇವಗೊಳಿಸಲು ಸಹಾಯ ಮಾಡುತ್ತದೆ. ವಿಶೇಷವಾಗಿ ಚಳಿಗಾಲ, ಮಳೆಗಾಲಗಳಲ್ಲಿ ಇದು ತುಂಬಾ ಯೂಸ್ ಆಗುತ್ತೆ.

ಇನ್ನು ಚರ್ಮದ ಆರೈಕೆಯ ವಿಷಯಕ್ಕೆ ಬಂದಾಗ ಹೊಕ್ಕುಳ ಪ್ರದೇಶವನ್ನು ಹೆಚ್ಚಾಗಿ ಕಡೆಗಣಿಸಲಾಗುತ್ತದೆ. ಆದರೆ ಡ್ರೈ ಸ್ಕೀನ್ ಹೊಂದಿರುವ ವ್ಯಕ್ತಿಗಳು ರಾತ್ರಿ ಹೊತ್ತಿನಲ್ಲಿ ಹೊಕ್ಕಳಿಗೆ ತುಪ್ಪ ಹಚ್ಚಿದರೆ ಇದರಿಂದ ಮೊಡವೆ ಕಡಿಮೆಯಾಗುತ್ತೆ, ಹಾಗೆಯೇ ಮುಖದ ಕಾಂತಿ ಕೂಡ ಹೆಚ್ಚುತ್ತದೆ.

ಆಯುರ್ವೇದದಲ್ಲಿ ಹೊಕ್ಕುಳ ಪ್ರದೇಶವನ್ನು ಜೀರ್ಣಕ್ರಿಯೆಯ ಸ್ಥಾನವೆಂದು ಪರಿಗಣಿಸಲಾಗುತ್ತದೆ. ಈ ವಲಯದಲ್ಲಿ ತುಪ್ಪವನ್ನು ಹಚ್ಚುವುದರಿಂದ ಜೀರ್ಣಕ್ರಿಯೆ ತುಂಬಾ ಚೆನ್ನಾಗಿ ಆಗುತ್ತದೆ. ಹಾಗೆಯೇ ರಾತ್ರಿ ತುಪ್ಪವನ್ನು ಹೊಕ್ಕಳಿಗೆ ಹಚ್ಚಿ ಮಲಗುವುದರಿಂದ ಮಂಡಿನೋವು ಕಡಿಮೆಯಾಗುವುದು. ಹೀಗಾಗಿ ಮಂಡಿನೋವು ಇದ್ದರೆ ಇದನ್ನು ಒಮ್ಮೆ ಟ್ರೈ ಮಾಡಿ. ಮಲಬದ್ಧತೆ ಸಮಸ್ಯೆ ಇದ್ದರೆ ಹೊಕ್ಕಳಿಗೆ ತುಪ್ಪವನ್ನು ಹಚ್ಚಿ, ಈ ರೀತಿ ಮಾಡಿದರೆ ವಾರದೊಳಗೆ ನಿಮಗೆ ಒಳ್ಳೆಯ ಫಲಿತಾಂಶ ದೊರೆಯುತ್ತದೆ.

TAGGED:Apply this on the navel before showering!
Share This Article
Facebook Twitter Copy Link Print
Previous Article ರೈತರಿಗೆ ನೀಡಿದ ವಕ್ಫ್ ನೋಟಿಸ್ ವಾಪಸ್: ಸಿಎಂ ಸಿದ್ದರಾಮಯ್ಯ ಘೋಷಣೆ
Next Article ನಟ ದರ್ಶನ್‌ಗೆ ಜಾಮೀನು: ನಾಳೆ ಹೈಕೋರ್ಟ್ ಆದೇಶ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?