Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಪತ್ನಿಗೆ ನಿವೇಶನ ಮಂಜೂರು ಮಾಡಿದ ಆಯುಕ್ತ ಇಡಿ ವಶಕ್ಕೆ
ಕರ್ನಾಟಕ

ಸಿಎಂ ಪತ್ನಿಗೆ ನಿವೇಶನ ಮಂಜೂರು ಮಾಡಿದ ಆಯುಕ್ತ ಇಡಿ ವಶಕ್ಕೆ

Share
1 Min Read
SHARE

newsics.com

ಬೆಂಗಳೂರು: ಮುಡಾ ಹಗರಣ ಜಾರಿನಿರ್ದೇಶನಾಲಯ ತನ್ನ ತನಿಖೆಯನ್ನು ತೀವ್ರಗೊಳಿಸಿದೆ. ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಮಂಗಳವಾರ ಏಕಾಏಕಿ ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್‌ರನ್ನು ವಶಕ್ಕೆ ಪಡೆದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವರಿಗೆ 14 ನಿವೇಶನಗಳನ್ನು ಮಂಜೂರು ಮಾಡಿರವುದು ನಟೇಶ್ ಅವಧಿಯಲ್ಲೇ ಎಂಬುದನ್ನು ಇಡಿ ಖಚಿತಪಡಿಸಿಕೊಂಡ ಬಳಿಕ ನಟೇಶ್‌ರನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಈ ಬೆಳವಣಿಗೆ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಮಹತ್ವದ ಹೆಜ್ಜೆಯಾಗಿದೆ.

ಸೋಮವಾರ ಬೆಳಗ್ಗೆ 8 ಗಂಟೆಗೆ ನಟೇಶ್ ಮನೆ ಮೇಲೆ ಇಡಿ ಅಕಾರಿಗಳು ದಾಳಿ ಮಾಡಿದ್ದರು. ಬರೊಬ್ಬರಿ 33 ಗಂಟೆಗಳ ಕಾಲ ದಾಖಲೆ ಪರಿಶೀಲನೆ ನಡೆಸಿದ ಅಧಿಕಾರಿಗಳು, ಎಲ್ಲಾ ದಾಖಲೆಗಳನ್ನು ಮಂಗಳವಾರದವರೆಗೂ ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದ್ದಾರೆ.

ಈ ಸಂದಭರ್ದಲ್ಲಿ ಅಕ್ರಮ ನಡೆದ ಸುಳಿವು ಹಾಗೂ ಕೆಲ ಗೊಂದಲಗಳು ಕಂಡು ಬಂದ ಹಿನ್ನೆಲೆಯಲ್ಲಿ ಸಂಜೆ ವೇಳೆ ನೇರವಾಗಿ ಮತ್ತೊಮ್ಮೆ ಮಲ್ಲೇಶ್ವರದಲ್ಲಿದ್ದ ನಟೇಶ್ ಮನೆಗೆ ಲಗ್ಗೆಯಿಟ್ಟ ಇಡಿ ಅಕಾರಿಗಳು, ಅವರನ್ನು ವಶಕ್ಕೆ ಪಡೆದು ಶಾಂತಿನಗರದ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ.

Share This Article
Facebook Twitter Copy Link Print
Previous Article ದೀಪಾವಳಿ ಹಿನ್ನೆಲೆ ಇಂದು 250ಕ್ಕೂ ಅಧಿಕ ವಿಶೇಷ ರೈಲುಗಳ ಸಂಚಾರ
Next Article ಪುನೀತ್ ದೇವಸ್ಥಾನದಲ್ಲಿ 3ನೇ ವರ್ಷದ ಪುಣ್ಯಸ್ಮರಣೆ

Popular Posts

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

You Might Also Like

ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?