Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೀಪಾವಳಿ ಹಬ್ಬಕ್ಕೆ KSRTCಯಿಂದ ಗುಡ್ ನ್ಯೂಸ್; ರಸ್ತೆಗಿಳಿದ 20 ಹೊಸ ವೋಲ್ವೋ ಬಸ್‌
ಕರ್ನಾಟಕಪ್ರಮುಖ

ದೀಪಾವಳಿ ಹಬ್ಬಕ್ಕೆ KSRTCಯಿಂದ ಗುಡ್ ನ್ಯೂಸ್; ರಸ್ತೆಗಿಳಿದ 20 ಹೊಸ ವೋಲ್ವೋ ಬಸ್‌

Share
1 Min Read
SHARE

newsics.com

ದೀಪಾವಳಿ ಹಬ್ಬಕ್ಕೆ ಊರು ಸೇರಲು ಬಯಸುವವರಿಗೆ KSRTC ಕಡೆಯಿಂದ ಗುಡ್ ನ್ಯೂಸ್ ಸಿಕ್ಕಿದೆ.

ಬಸ್ ಇಲ್ಲ, ಸೀಟು ಸಿಗುತ್ತಿಲ್ಲವೆಂದು ಸಪ್ಪೆ ಮೋರೆ ಹಾಕಿದ್ದ ಪ್ರಯಾಣಿಕರಿಗೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಿಹಿ ಸುದ್ದಿ ನೀಡಿದೆ. ಬುಧವಾರ ಬೆಳಗ್ಗೆ ವಿಧಾನಸೌಧದ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹೊಸ ಬಸ್‌ಗಳಿಗೆ ಚಾಲನೆ ನೀಡಿದರು. ಈ ವೇಳೆ, ಡಿಸಿಎಂ ಡಿಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉಪಸ್ಥಿತರಿದ್ದರು.

ಅದೇನೆಂದರೆ KSRTC ಕಡೆಯಿಂದ ಬಸ್ ವ್ಯವಸ್ಥೆ ಮಾಡಲಾಗಿದ್ದು, ಹೊಸ ಐರಾವತ ಕ್ಲಬ್ ಕ್ಲಾಸ್ 2.0 ಇಂದು ರಸ್ತೆಗಿಳಿಯಲಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೊಸ ಐರಾವತ ಕ್ಲಬ್ ಕ್ಲಾಸ್ 2.0 ಬಸ್ ಗಳಿಗೆ ಚಾಲನೆ ನೀಡಿದ್ದು, ಇಂದಿನಿಂದ ನೂತನ 20 ವೋಲ್ವೋ-9600 ಬಸ್ ಗಳ ಕಾರ್ಯಾಚರಣೆ ನಡೆಸಲಿವೆ.

ಹೊಸ ಐರಾವತ ಬಸ್‌ಗಳ ವಿಶೇಷತೆಗಳೇನು?

* ವಿಶಾಲ ಒಳಾಂಗಣ ಹೊಂದಿರುವ ಈ ಬಸ್‌ 5.6ರಷ್ಟು ಎತ್ತರವಿದೆ.

* ಏರೋಡೈನಾಮಿಕ್ ವಿನ್ಯಾಸದಿಂದ ರೂಪುಗೊಂಡಿರುವ ಈ ಬಸ್ ಇಂಧನ ದಕ್ಷತೆ ಹೊಂದಿದೆ.

* ಹೊಸ ತಂತ್ರಜ್ಞಾನ ಬಳಸಿ ಸುಧಾರಿತ ಇಂಜಿನ್ ಈ ಬಸ್‌ಗಳಗೆ ಅಳವಡಿಸಲಾಗಿದೆ. ಹೀಗಾಗಿ ಅತ್ಯುತ್ತಮ ಕಾರ್ಯಕ್ಷಮತೆ ಹೊಂದಿರುತ್ತದೆ.

* ವಿಂಡ್‌ಶೀಲ್ಡ್ ಗಾಜು 9.5% ರಷ್ಟು ಅಗಲವಾಗಿದೆ. ಚಾಲಕನಿಗೆ ಗೋಚರತೆ ಹೆಚ್ಚಿಸಿ ಬ್ಲೈಂಡ್ ಸ್ಪಾಟ್ ಅನ್ನು ಕಡಿಮೆ ಮಾಡುತ್ತದೆ.

* ಈ ಐರಾವತ ಮಲ್ಟಿ ಆಕ್ಸೆಲ್ ವೋಲ್ವೋ ಬಸ್‌ನಲ್ಲಿ ಉತ್ತಮ ಹವಾ ನಿಯಂತ್ರಣಾ ವ್ಯವಸ್ಥೆ ಇದೆ.

ಇಸ್ರೇಲ್ ಸೇನೆ ವಶಕ್ಕೆ ಹಿಜ್ಬುಲ್ಲಾ ಕಮಾಂಡರ್!

ಬೈಎಲೆಕ್ಷನ್‌‌ಗೆ 40 ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್

ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ರಿಲೀಸ್‌: ಜಿಟಿಡಿಗೆ ಕೊಕ್, ಲಿಸ್ಟ್‌ನಲ್ಲಿರೋ ಪ್ರಮುಖರು ಯಾರ‍್ಯಾರು?

ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅರಣ್ಯ ಭೂಮಿ ಒತ್ತುವರಿ ಆರೋಪ!

ಮಂಡ್ಯದಲ್ಲೂ ವಕ್ಫ್ ಸಮಸ್ಯೆ; ಕಮಿಟಿಗೆ ಪತ್ರ ಬರೆದ ಮುಸ್ಲಿಮರು

ದರ್ಶನ್ ಚಿಕಿತ್ಸೆಗಾಗಿ ಕೋರ್ಟ್ ಏನೆಲ್ಲಾ ಅವಕಾಶ ನೀಡಿದೆ?; ನಟನಿಗೆ ಕೊಟ್ಟ ಕಾಲಾವಧಿ ಎಷ್ಟು ದಿನ?

TAGGED:Good news from KSRTC for Diwali festival; New Volvo buses are ready to hit the road
Share This Article
Facebook Twitter Copy Link Print
Previous Article ಮಂಡ್ಯದಲ್ಲೂ ವಕ್ಫ್ ಸಮಸ್ಯೆ; ಕಮಿಟಿಗೆ ಪತ್ರ ಬರೆದ ಮುಸ್ಲಿಮರು
Next Article ಇಸ್ರೇಲ್ ಸೇನೆ ವಶಕ್ಕೆ ಹಿಜ್ಬುಲ್ಲಾ ಕಮಾಂಡರ್!

Popular Posts

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?