Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜೈಲ್‌ನಿಂದ ಕುಂಟುತ್ತಲೇ ಹೊರಬಂದ ನಟ ದರ್ಶನ್, ಮೊದಲು ಎಲ್ಲಿಗೆ ಹೋಗ್ತಾರೆ ಡಿ ಬಾಸ್?
ಕರ್ನಾಟಕಪ್ರಮುಖ

ಜೈಲ್‌ನಿಂದ ಕುಂಟುತ್ತಲೇ ಹೊರಬಂದ ನಟ ದರ್ಶನ್, ಮೊದಲು ಎಲ್ಲಿಗೆ ಹೋಗ್ತಾರೆ ಡಿ ಬಾಸ್?

Share
1 Min Read
SHARE

newsics.com

ಬಳ್ಳಾರಿ: ಒಟ್ಟೂ 131 ದಿನಗಳ ಬಳಿಕ ಮಧ್ಯಂತರ ಜಾಮೀನಿನ ಮೇಲೆ ನಟ ದರ್ಶನ್ ತೂಗುದೀಪ ಜೈಲ್‌ನಿಂದ ಹೊರಬಂದಿದ್ದಾರೆ.

69 ದಿನಗಳ ಬಳಿಕ ಬಳ್ಳಾರಿ ಜೈಲಿನಿಂದ ಹೊರಗೆ ಬರುವಾಗ ಕುಂಟುತ್ತಾ ಹೊರಗೆ ಬಂದಿದ್ದಾರೆ. ಇನ್ನು ನಟ ದರ್ಶನ್ ಕರೆದೊಯ್ಯಲು ಅವರ ಪತ್ನಿ ವಿಜಯಲಕ್ಷ್ಮೀ ದರ್ಶನ್ ಬಳ್ಳಾರಿ ಜೈಲಿನ ಬಳಿ ಕಾಯುತ್ತಿದ್ದರುಮ

ನಟ ದರ್ಶನ್ ಅವರಿಗೆ ಬುಧವಾರ ಬೆಳಗ್ಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಿತ್ತು. ನಟ ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಯನ್ನು ಮಾಡಿಸಿಕೊಳ್ಳಲು 6 ವಾರಗಳ ಕಾಲ ಜಾಮೀನು ಮಂಜೂರು ಮಾಡಲಾಗಿತ್ತು. ಆದರೆ, ಜಾಮೀನು ಪಡೆಯುವುದಕ್ಕೆ ಮುನ್ನ 7 ಷರತ್ತುಗಳನ್ನು ಹಾಕಲಾಗಿತ್ತು. ದರ್ಶನ್ ಜಾಮೀನು ಪ್ರಕ್ರಿಯೆಯನ್ನು ಮಧ್ಯಾಹ್ನದೊಳಗೆ ಪೂರ್ಣಗೊಳಿಸಿದ ನಂತರ ಕೋರ್ಟ್ ಜಾಮೀನು ಆದೇಶವನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಮಧ್ಯಾಹ್ನ 4 ಗಂಟೆ ಸುಮಾರಿಗೆ ಕಳುಹಿಸಲಾಗಿತ್ತು. ಇದರ ಬೆನ್ನಲ್ಲಿಯೇ ಸಂಜೆ 5.30ರ ವೇಳೆ ನಟ ದರ್ಶನ್‌ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಜೈಲಿನಿಂದ ಹೊರಗೆ ಬರುವಾಗ ಕುಂಟುತ್ತಾ ಬಂದಿದ್ದು, ಬೆನ್ನು ನೋವು ತೀವ್ರವಾಗಿ ಉಲ್ಬಣಗೊಂಡಿದೆ ಎಂಬ ಲಕ್ಷಣಗಳು ಗೋಚರಿಸಿವೆ.

ದರ್ಶನ್ ಒಂದು ವಾರದೊಳಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದರ ಬಗ್ಗೆ ಕೋರ್ಟ್‌ಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಇನ್ನು ಬೆಂಗಳೂರಿನಲ್ಲಿಯೇ ಚಿಕಿತ್ಸೆ ಪಡೆಯುವುದಕ್ಕೆ ಸೂಚಿಸಲಾಗಿದೆ.

ದರ್ಶನ್ ಕರೆದುಕೊಂಡು ಹೋಗಲು ಸೆಂಟ್ರಲ್ ಜೈಲಿನ ಬಳಿ ಇರುವ ಕನಕದುರ್ಗಮ್ಮ ದೇವಸ್ಥಾನದ ಬಳಿ ಕಾರುಗಳನ್ನು ನಿಲ್ಲಿಸಲಾಗಿದೆ. ಇನ್ನು ದರ್ಶನ್ ಬಿಡುಗಡೆಯಾಗಿ ಹೊರಗೆ ಬರುತ್ತಿದ್ದಂತೆ ಅವರನ್ನು ನೋಡಲು ನೂರಾರು ಅಭಿಮಾನಿಗಳು ಜಮಾವಣೆಗೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಗಲಾಟೆ, ನೂಕಾಟ ಸಂಭವಿಸಬಹುದು ಎಂಬ ಮುನ್ನೆಚ್ಚರಿಕೆಯಿಂದ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. ನಟ ದರ್ಶನ್ ಅವರು ಕಾರಿನಲ್ಲಿ ಬಳ್ಳಾರಿ, ಹಗರಿ, ಚೆಳ್ಳಗುರ್ಕಿ, ಅನಂತಪುರ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ತಿಳಿದುಬಂದಿದೆ.

ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಮಾರ್ಪಾಡಿಗೆ ಸರ್ಕಾರ ನಿರ್ಧಾರ: ಡಿಸಿಎಂ ಡಿಕೆ ಸುಳಿವು

230 ಗೋಲ್‌ಗಪ್ಪಾ ಘಟಕ ಮೇಲೆ ಆಹಾರ ಇಲಾಖೆ ದಾಳಿ

ರಾಜ್ಯಾದ್ಯಂತ ನಾಳೆಯಿಂದ 5 ದಿನ ವ್ಯಾಪಕ ಮಳೆ: ಹವಾಮಾನ ಇಲಾಖೆ

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಯಾರ‌್ಯಾರಿಗೆ ಪುರಸ್ಕಾರ? ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಪೂರ್ಣ ಪಟ್ಟಿ

TAGGED:actor darshanwho is finally out of jail
Share This Article
Facebook Twitter Copy Link Print
Previous Article ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಮಾರ್ಪಾಡಿಗೆ ಸರ್ಕಾರ ನಿರ್ಧಾರ: ಡಿಸಿಎಂ ಡಿಕೆ ಸುಳಿವು
Next Article ಎಸ್‌.ಎಂ ಕೃಷ್ಣಗೆ ಕರ್ನಾಟಕ ರತ್ನ ನೀಡುವಂತೆ ಮನವಿ; ಪತ್ರದಲ್ಲೇನಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?