Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಉಪಚುನಾವಣೆ ಬಳಿಕ ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿ: ಕುಮಾರಸ್ವಾಮಿ ಬಾಂಬ್
ಕರ್ನಾಟಕ

ಉಪಚುನಾವಣೆ ಬಳಿಕ ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿ: ಕುಮಾರಸ್ವಾಮಿ ಬಾಂಬ್

Share
1 Min Read
SHARE

newsics.com

ರಾಮನಗರ: ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಗೆದ್ದರೆ ಈ ಸರ್ಕಾರ ಇರುವುದಿಲ್ಲ. ಉಪಚುನಾವಣೆ ಬಳಿಕ ರಾಜ್ಯದಲ್ಲಿ ಗವರ್ನರ್(ರಾಜ್ಯಪಾಲ) ಆಳ್ವಿಕೆ ಜಾರಿಯಾಗಬಹುದು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ನಡೆದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ, ಉಪಚುನಾವಣೆಯಲ್ಲಿ ನಾವು 3 ಕ್ಷೇತ್ರ ಗೆದ್ದರೆ ಈ ಸರ್ಕಾರ ಉಳಿಯಲ್ಲ. ಉಪಚುನಾವಣೆ ಬಳಿಕ ರಾಜ್ಯದಲ್ಲಿ ಗವರ್ನರ್ ಆಳ್ವಿಕೆ ಜಾರಿಯಾಗಬಹುದು. ರಾಜ್ಯದಲ್ಲಿ ಮುಂದೆ ಏನು ಆಗುತ್ತದೆ ಅನ್ನೋದು ದೇವರ ಇಚ್ಛೆ ಎಂದು ಹೇಳಿದರು.

ಯಡಿಯೂರಪ್ಪ ಹಬ್ಬ ಮುಗಿದ ಮೇಲೆ ಪ್ರಚಾರಕ್ಕೆ ಬರಲಿದ್ದಾರೆ. ಬಿಜೆಪಿ ಜೆಡಿಎಸ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಸಿದರು.

Share This Article
Facebook Twitter Copy Link Print
Previous Article ಬಾಲಕನ ಶಿರಚ್ಛೇದ! ತಲೆಯನ್ನು ಮಡಿಲಲ್ಲಿಟ್ಟುಕೊಂಡು ತಾಯಿಯ ರೋದನ
Next Article ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ರಾಜ್ಯಪಾಲರಿಗೆ ದೂರು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?