Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟಾಕ್ಸಿಕ್ ಸಿನಿಮಾ ಸೆಟ್ ವಿವಾದ; ಜಾಗ ನಮ್ಮದಲ್ಲ ಎಂದ HMT
ಕರ್ನಾಟಕಪ್ರಮುಖ

ಟಾಕ್ಸಿಕ್ ಸಿನಿಮಾ ಸೆಟ್ ವಿವಾದ; ಜಾಗ ನಮ್ಮದಲ್ಲ ಎಂದ HMT

Share
1 Min Read
SHARE

newsics.com

ನಟ ಯಶ್‌‌ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಚಿತ್ರೀಕರಣ ಭರದಿಂದ ಸಾಗ್ತಿದೆ. ಈ ಮಧ್ಯೆ ಸಿನಿಮಾಗಾಗಿ ಬೆಂಗಳೂರಿನ ಜಾಲಹಳ್ಳಿಯ ಎಚ್‌ಎಂಟಿ ಜಮೀನಿನಲ್ಲಿ ಅದ್ಧೂರಿ ಸೆಟ್‌ ಕೂಡಾ ಹಾಕಿದ್ದರು. ಇದೇ ಈಗ ಅರಣ್ಯ ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿದೆ. ಸದ್ಯ ಈ ವಿಚಾರಕ್ಕೆ ಸಂಬಂಧಿಸಿದಂತೆ ಎಚ್‌ಎಂಟಿ ಸಂಸ್ಥೆ ಸ್ಪಷ್ಟನೆ ನೀಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಎಚ್‌ಎಂಟಿ ಸಂಸ್ಥೆ ಸೆಟ್ ಹಾಕಿರುವ ಜಾಗ ತಮಗೆ ಸೇರಿದ್ದಲ್ಲ . ಅಷ್ಟೇ ಅಲ್ಲದೇ, ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸೆಟ್‌ ಹಾಕಲು ಮರ ಕಡಿದಿದ್ದಾರೆ ಎಂದು ಹೇಳಲಾಗುತ್ತಿರುವ ಸ್ಥಳವು ಕೆನರಾ ಬ್ಯಾಂಕ್‌ನ ಒಡೆತನಕ್ಕೆ ಸೇರಿದ್ದು, ಅವರೇ ನಿರ್ವಹಣೆ ಮಾಡುತ್ತಿದ್ದಾರೆ. ಕೆನರಾ ಬ್ಯಾಂಕ್‌ನ ಜಾಗದಲ್ಲಿ ಸಿನಿಮಾ ಸೆಟ್ ಹಾಕಿರುವುದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ, ಈಗ ಮರ ಕಡಿದಿದ್ದಾರೆ ಎನ್ನಲಾಗುತ್ತಿರುವ ಜಾಗ ಎಚ್‌ಎಂಟಿ ಅಧೀನಕ್ಕೆ ಒಳಪಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಇನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ವತಃ ಟಾಕ್ಸಿಕ್‌ ಸೆಟ್ ಹಾಕಿದ್ದ ಸ್ಥಳಕ್ಕೆ ಭೇಟಿ ನೀಡಿದ್ದರು. ಮರ ಕಡಿದಿರುವ ಬಗ್ಗೆ ತನಿಖೆ ನಡೆಲಸಾಗುವುದು, ಒಂದು ವೇಳೆ ಸೆಟ್ ಹಾಕಲು ಮರ ಕಡಿದಿದ್ದರೆ, ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದರು

TAGGED:Toxic Cinema Set Controversy; HMT that the land is not ours
Share This Article
Facebook Twitter Copy Link Print
Previous Article ನಟ ದರ್ಶನ್‌ಗೆ ಮತ್ತೆ ಶಾಕ್; ಪೊಲೀಸರಿಂದ ಮಹತ್ವದ ನಿರ್ಧಾರ
Next Article ಶಕ್ತಿ ಯೋಜನೆ ಸ್ಥಗಿತ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?