Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿಸಿ ಬಿಸಿ ಇಡ್ಲಿಯಲ್ಲಿ ಜಿರಳೆ ಪತ್ತೆ; ಹೋಟೆಲ್ ಬಗ್ಗೆ ಗ್ರಾಹಕರ ಆಕ್ರೋಶ
ದೇಶ

ಬಿಸಿ ಬಿಸಿ ಇಡ್ಲಿಯಲ್ಲಿ ಜಿರಳೆ ಪತ್ತೆ; ಹೋಟೆಲ್ ಬಗ್ಗೆ ಗ್ರಾಹಕರ ಆಕ್ರೋಶ

Share
0 Min Read
SHARE

newsics.com

ತೆಲಂಗಾಣದ : ಇತ್ತೀಚೆಗೆ ಹೋಟೆಲ್ ಗಳಲ್ಲಿ ನಡೆದ ಘಟನೆಗಳು ಆಹಾರದ ನೈರ್ಮಲ್ಯದ ಬಗ್ಗೆ ಗಂಭೀರ ಆತಂಕವನ್ನು ಉಂಟುಮಾಡಿದೆ.

ಟಿಫಿನ್ ಸೆಂಟರ್ನಲ್ಲಿ ನೀಡಲಾದ ಇಡ್ಲಿಯಲ್ಲಿ ಜಿರಳೆ ಕಾಣಿಸಿಕೊಂಡು ಗ್ರಾಹಕರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಹೋಟೆಲ್ ಮಾಲೀಕರ ನಿರ್ಲಕ್ಷ್ಯಕ್ಕೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲವು ಹೋಟೆಲ್ಗಳು ಕ್ರಿಮಿಕೀಟಗಳ ಸಮೇತ ಊಟ ಬಡಿಸಿ ಜನರಲ್ಲಿ ಭಯ ಹುಟ್ಟಿಸುತ್ತಿವೆ. ತೆಲಂಗಾಣದ ಜಗಿತ್ಯಾದ ಜಿಲ್ಲಾ ಕೇಂದ್ರದ ಟಿಫಿನ್ ಸೆಂಟರ್ನಲ್ಲಿ ಇಡ್ಲಿಯಲ್ಲಿ ಜಿರಳೆ ಕಾಣಿಸಿಕೊಂಡು ಸಂಚಲನ ಮೂಡಿಸಿದೆ.

Share This Article
Facebook Twitter Copy Link Print
Previous Article ‘ಶಕ್ತಿ’ ಯೋಜನೆ ಮರುಪರಿಶೀಲನೆ ಹೇಳಿಕೆ: ಡಿಸಿಎಂ ಡಿಕೆಶಿಗೆ ವೇದಿಕೆಯಲ್ಲೇ ಖರ್ಗೆ ತರಾಟೆ
Next Article ಹುಡುಗಿಯ ಹುಚ್ಚಾಟ: 17 ತಿಂಗಳಲ್ಲಿ 45 ಮಂದಿಗೆ ಎಚ್ಐವಿ ಪಾಸಿಟಿವ್!

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?