Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಸೆಮಣೆ ಏರುತ್ತಿದ್ದಾರೆ ನಟ ಡಾಲಿ ಧನಂಜಯ್‌; ಮದುವೆ ಯಾವಾಗ?
ಕರ್ನಾಟಕಪ್ರಮುಖಮನರಂಜನೆ

ಹಸೆಮಣೆ ಏರುತ್ತಿದ್ದಾರೆ ನಟ ಡಾಲಿ ಧನಂಜಯ್‌; ಮದುವೆ ಯಾವಾಗ?

Share
1 Min Read
SHARE

newsics.com
ನಟ ಡಾಲಿ ಧನಂಜಯ್ ಹಸೆಮಣೆ ಏರುತ್ತಿದ್ದು, ಮದುವೆ ಯಾವಾಗ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ.
ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ. ಭಾವಿ ಪತ್ನಿ ಜೊತೆಗಿನ ಸುಂದರವಾದ ವಿಡೀಯೋ ಹಂಚಿಕೊಳ್ಳುವ ಮೂಲಕ ಧನಂಜಯ್‌ ಮದುವೆ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಡಾಲಿ ಯಾರನ್ನು ಮುದುವೆಯಾಗುತ್ತಾರೆ, ಚಿತ್ರರಂಗದವರಾ ಅಥವಾ ಬೇರೆ ಕ್ಷೇತ್ರದವರನ್ನು ಮದುವೆಯಾಗುತ್ತಾರಾ ಎನ್ನುವ ಕುತೂಹಲ ಅಭಿಮಾನಿಗಳಿತ್ತು. ಇದೀಗ ಆ ಎಲ್ಲಾ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ಧನಂಜಯ ವೈದ್ಯೆಯನ್ನು ಕೈ ಹಿಡಿಯುತ್ತಿದ್ದಾರೆ.

ಹೌದು ಡಾಲಿ ಮದುವೆಯಾಗುತ್ತಿರುವ ಹುಡುಗಿಯ ಹೆಸರು ಧನ್ಯತಾ. ಗೈನೋಕಾಲಾಜಿಸ್ಟ್ ಆಗಿರುವ ಧನ್ಯತಾ ಡಾಲಿ ಅನ್ನು ಕೈ ಹಿಡುಯುತ್ತಿದ್ದಾರೆ. ಡಾಲಿ ಮತ್ತು ಧನ್ಯತಾ ಇಬ್ಬರು ಅನೇಕ ವರ್ಷಗಳ ಪರಿಚಯ, ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರುತ್ತಿದ್ದಾರೆ. ಅಂದಹಾಗೆ ಇಬ್ಬರ ಮದುವೆ ಫೆಬ್ರವರಿಯಲ್ಲಿ ನಡೆಯಲಿದೆ. ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಡಾಲಿ ಮತ್ತು ಧನ್ಯತಾ ಮದುವೆ ನಡೆಯಲಿದೆ

TAGGED:Rising actor Dolly Dhananjay; When is the wedding?
Share This Article
Facebook Twitter Copy Link Print
Previous Article ಪತ್ನಿ, ಪುತ್ರನ ಜೊತೆ ದೀಪಾವಳಿ ಆಚರಿಸಿದ ದರ್ಶನ್; ಇಂದು ಆಸ್ಪತ್ರೆಗೆ ದಾಖಲು?
Next Article ದೀಪಾವಳಿ ಲಕ್ಷ್ಮೀ ಪೂಜೆಯಂದು ಅಗ್ಗವಾಯ್ತು ಚಿನ್ನ, ಬೆಳ್ಳಿ ಬೆಲೆ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?