Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಸನಾಂಬೆ ದರ್ಶನದ ಟಿಕೆಟ್ ಕೌಂಟರ್ ಮತ್ತೆ ರೀ ಓಪನ್! VVIP ಪಾಸ್ ಎಡವಟ್ಟು
ಕರ್ನಾಟಕಪ್ರಮುಖ

ಹಾಸನಾಂಬೆ ದರ್ಶನದ ಟಿಕೆಟ್ ಕೌಂಟರ್ ಮತ್ತೆ ರೀ ಓಪನ್! VVIP ಪಾಸ್ ಎಡವಟ್ಟು

Share
1 Min Read
SHARE

newsics.com

ಹಾಸನ : ಹಾಸನಾಂಬೆ ದೇವಿಯ ದರ್ಶನಕ್ಕೆ ನೀಡಲಾಗುತ್ತಿದ್ದ ಪಾಸ್ ನ್ನು ನಿನ್ನೆ ರದ್ದು ಮಾಡಲಾಗಿತ್ತು, ಆದಾಯದ ಆಸೆಗೆ ಜೋತುಬಿದ್ದ ಆಡಳಿತ ಮಂಡಳಿ, ರದ್ದಾಗಿದ್ದ ಹಾಸನಾಂಬೆ ದರ್ಶನದ ಟಿಕೆಟ್ ಕೌಂಟರ್’ನ್ನು ಮತ್ತೆ ರೀ ಓಪನ್ ಮಾಡಿದೆ.

ಆನ್‌ಲೈನ್ ಜತೆಗೆ ಆಫ್‌ಲೈನ್‌ನಲ್ಲಿ ಈಗ 300, 400 ರೂ ಬೆಲೆಯ ವಿಶೇಷ ಪಾಸ್ ಮಾರಾಟ ಮಾಡಲಾಗುತ್ತಿದ್ದು, ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಗುರುವಾರ ತಡರಾತ್ರಿಯಿಂದ ಹಾಸನಾಂಬೆ ದೇವಾಲಯದ ಪಾಸ್’ ಕೌಂಟರ್ ಮತ್ತೆ ಓಪನ್ ಮಾಡಲಾಗಿದೆ. ಈ ವರ್ಷ ಭಾರೀ ಸಂಖ್ಯೆಯಲ್ಲಿ ಭಕ್ತರು ಹಾಸನಾಂಬೆ ದರ್ಶನಕ್ಕೆ ಆಗಮಿಸಿದ್ದರಿಂದ ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಲು ಜಿಲ್ಲಾಡಳಿತ ಹರಸಾಹಸ ನಡೆಸಿದೆ.

ಧರ್ಮದರ್ಶನದ ಸಾಲು 3 ಕಿ.ಮೀ.ವರೆಗೂ ಇದ್ದು, ಇನ್ನು ವಿಐಪಿ, ವಿವಿಐಪಿ, ಒಂದು ಸಾವಿರ ರೂಪಾಯಿಯ ವಿಶೇಷ ಪಾಸ್ ಮತ್ತಿತರ ಪಾಸುಗಳನ್ನು ಹೊಂದಿದವರ ಸಾಲಿನಲ್ಲಿಯೂ ಉದ್ದನೆಯ ಕ್ಯೂ ಇತ್ತು. ಈ ಬಾರಿ 20 ಲಕ್ಷ ಮಂದಿ ಹಾಸನಾಂಬ ದೇವಿಯ ದರ್ಶನ ಪಡೆಯಬಹುದೆಂದು ಜಿಲ್ಲಾಡಳಿತ ಅಂದಾಜಿಸಿದ್ದರೂ ಅದಕ್ಕಿಂತಲೂ ಹೆಚ್ಚು ಜನ ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸಿದ್ದರಿಂದ ಗೊಂದಲ ಉಂಟಾಯಿತು.

ಹಾಸನಾಂಬಾ ದರ್ಶನಕ್ಕಾಗಿ ಪ್ರತಿ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳನ್ನು ನೀಡಲಾಗುತ್ತದೆ. ಇದಕ್ಕಾಗಿ ಹಣ ಪಾವತಿ ಮಾಡಬೇಕು, ನಂತರ ನೇರ ದರ್ಶನವನ್ನು ಮಾಡಬಹುದು. ಆದರೆ ಈ ಬಾರಿ ಬೇಕಾಬಿಟ್ಟಿಯಾಗಿ ವಿವಿಐಪಿ ಪಾಸ್ ಹಂಚಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ದೀಪಾವಳಿ ಲಕ್ಷ್ಮೀ ಪೂಜೆಯಂದು ಅಗ್ಗವಾಯ್ತು ಚಿನ್ನ, ಬೆಳ್ಳಿ ಬೆಲೆ

TAGGED:The ticket counter of 'Hasanambe' Darshan has reopened again.!
Share This Article
Facebook Twitter Copy Link Print
Previous Article 69ನೇ ಕನ್ನಡ ರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
Next Article ಇಂದು ರಾಜ್ಯದ 20 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?