Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಳಗಾವಿಗೂ ಕಾಲಿಟ್ಟ ವಕ್ಫ್ ಆಸ್ತಿ ವಿವಾದ – 30 ರೈತರ ಜಮೀನಿಗೆ ಕನ್ನ!
ಕರ್ನಾಟಕಪ್ರಮುಖ

ಬೆಳಗಾವಿಗೂ ಕಾಲಿಟ್ಟ ವಕ್ಫ್ ಆಸ್ತಿ ವಿವಾದ – 30 ರೈತರ ಜಮೀನಿಗೆ ಕನ್ನ!

Share
1 Min Read
SHARE

newsics.com

ಬೆಳಗಾವಿ: ದೀಪಾವಳಿಯ ಸಂಭ್ರಮದಲ್ಲಿರುವ ಬೆಳಗಾವಿ ರೈತರಿಗೆ ವಕ್ಫ್ ಬೋರ್ಡ್ ಶಾಕ್ ಕೊಟ್ಟಿದ್ದು, 30 ರೈತರ ಜಮೀನಿನ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದೆ.

ವಕ್ಫ್ ಬೋರ್ಡ್ ಹೊಡೆತಕ್ಕೆ ದಂಗಾದ ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ 10 ರೈತ ಕುಟುಂಬಗಳು ಹಾಗೂ ಮೂಡಲಗಿ ತಾಲೂಕಿನ 20 ರೈತರ ಪಹಣಿ ಪತ್ರದಲ್ಲಿ ವಕ್ಫ್ ಎಂದು ಉಲ್ಲೇಖಿಸಲಾಗಿದೆ.

ರಾಕೇಶ ಕೋಳಿಗೆ ಸೇರಿದ 1 ಎಕರೆ 5 ಗುಂಟೆ ಜಮೀನು, ಮಹಾವೀರ ಬಡಿಗೇರ ಕುಟುಂಬಕ್ಕೆ ಸೇರಿದ 2 ಎಕರೆ, ಸುನೀಲ ಮುಜಾವರಗೆ ಸೇರಿದ 1 ಎಕರೆ 31 ಗುಂಟೆ ಜಮೀನು, ಸುಮಿತ್ರಾ ಮುಜಾವರ್‌ಗೆ ಸೇರಿದ 1.36 ಎಕರೆ, ಸುಭಾಷ ಭೀಮರಾಯಿಗೆ ಸೇರಿದ 5 ಗುಂಟೆ, ಬಾಬು ಮಾಲಗಾರಗೆ 30 ಗುಂಟೆ,ಬಾಬು ಮುಜಾವರ್‌ಗೆ ಸೇರಿದ 2 ಎಕರೆ, ದ್ವಾರಪಾಲ್ ಗೌರಾಜ್ 2.2 ಎಕರೆ ಸಾತಪ್ಪ ಮಾಳಿಗೆ ಸೇರಿದ 2.15 ಎಕರೆ, ರಾಜು ಮುಜಾವರಗೆ ಸೇರಿದ 2.10 ಎಕರೆ ಜಮೀನಿಗೆ ವಕ್ಫ್ ಬೋರ್ಡ್ ಕನ್ನಹಾಕಿದೆ.

ಇನ್ನು ಹಲವು ವರ್ಷಗಳಿಂದ ಇದೇ ಜಮೀನಿನಲ್ಲಿ ಉಳುಮೆ ಮಾಡಿಕೊಂಡು ರೈತರು ಜೀವನ ಸಾಗಿಸುತ್ತಿದ್ದರು. ಆದರೆ ವಕ್ಫ್ ಬೋರ್ಡ್ ವಕ್ರದೃಷ್ಠಿಗೆ ಬೆಳಗಾವಿ ಜಿಲ್ಲೆಯ ರೈತರು ದಂಗಾಗಿದ್ದಾರೆ.

TAGGED:Wakf property dispute reached Belgaum – Wakf name entry in 30 farmers' pahani!
Share This Article
Facebook Twitter Copy Link Print
Previous Article ಇಂದು ರಾಜ್ಯದ 20 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
Next Article ವಿಶ್ವದ ಅತ್ಯಂತ ಐಷಾರಾಮಿ ಶೇಖ್ ಜಾಯೆದ್ ಉತ್ಸವ ಪ್ರಾರಂಭ; ಸಮಾರಂಭದಲ್ಲಿ ಎಷ್ಟು ದೇಶ ಭಾಗಿ.?

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?