Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಬಿಜಿಎಸ್‌ ಆಸ್ಪತ್ರೆಗೆ ದಾಖಲಾದ ದರ್ಶನ್: ಬೆನ್ನು ನೋವಿನ ಜೊತೆ ನಟ ದರ್ಶನ್‌ಗೆ ಮತ್ತೊಂದು ಸಮಸ್ಯೆ
ಕರ್ನಾಟಕಮನರಂಜನೆ

ಬಿಜಿಎಸ್‌ ಆಸ್ಪತ್ರೆಗೆ ದಾಖಲಾದ ದರ್ಶನ್: ಬೆನ್ನು ನೋವಿನ ಜೊತೆ ನಟ ದರ್ಶನ್‌ಗೆ ಮತ್ತೊಂದು ಸಮಸ್ಯೆ

Share
1 Min Read
SHARE

newsics.com

ಬೆಂಗಳೂರು : ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಅವರು ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಿಜಿಎಸ್‌ ಆಸ್ಪತ್ರೆಗೆ ದಾಖಲಾದ ದರ್ಶನ್ ಅವರಿಗೆ ಮೊದಲು ಅಬ್ಸರ್ವೇಷನ್‌ನಲ್ಲಿ ಇರಲು ವೈದ್ಯರು ಸೂಚಿಸಿದ್ದಾರೆ.

ದರ್ಶನ್ ಅವರಿಗೆ ಬೆನ್ನು ನೋವಿನ ಜೊತೆ ಕಾಲು ನೋವು ಇದೆ. ಕಾಲು ನೋವಿನ ಜೊತೆಗೆ ಎಡಗಾಲಿನ ಸೆಳೆತ ಇದ್ದು, ಸದ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂದಿನ ಎರಡು ದಿನಗಳ ಕಾಲ ದರ್ಶನ್ ಆಸ್ಪತ್ರೆಯಲ್ಲೇ ಇರುತ್ತಾರೆ. ರಕ್ತಪರೀಕ್ಷೆ MRI ಸ್ಕ್ಯಾನಿಂಗ್ ಸೇರಿ ಕೆಲ ಪರೀಕ್ಷೆ ನಡೆಸಲಾಗುತ್ತೆ ಎಂದಿದ್ದಾರೆ.

ಬೆನ್ನುನೋವಿನಿಂದ ದರ್ಶನ್‌ ಅವರಿಗೆ ಕಾಲು ನೋವು‌ ಕೂಡ ಹೆಚ್ಚಾಗಿದೆ. ಬೆನ್ನು ನೋವಿನಿಂದ ಎಡಗಾಲಿನ ಸ್ಪರ್ಶವೂ ಕಡಿಮೆಯಾಗಿದೆ. ಮುಂದಿನ 48 ಗಂಟೆಗಳಲ್ಲಿ ದರ್ಶನ್ ವೈದ್ಯಕೀಯ ಚಿಕಿತ್ಸೆ ಹೇಗೆ ಮಾಡಬೇಕು ಎಂದು ನಿರ್ಧಾರ ಮಾಡುವುದಾಗಿ ವೈದ್ಯರು ಹೇಳಿದ್ದಾರೆ.

Share This Article
Facebook Twitter Copy Link Print
Previous Article ಹಳದಿ- ಕೆಂಪು ಬಣ್ಣದಲ್ಲಿ ಮಿಂಚಿದ ಸರ್ಕಾರಿ ಬಸ್; ಚಾಲಕನ ಕನ್ನಡ ಪ್ರೇಮಕ್ಕೆ ಎಲ್ರೂ ಫಿದಾ…
Next Article 2ನೇ ಮಗುವಿನ ನಿರೀಕ್ಷೆಯಲ್ಲಿ ನಟಿ ಆಮಿ ಜಾಕ್ಸನ್

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?