Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > 2ನೇ ಮಗುವಿನ ನಿರೀಕ್ಷೆಯಲ್ಲಿ ನಟಿ ಆಮಿ ಜಾಕ್ಸನ್
ಮನರಂಜನೆವಿದೇಶ

2ನೇ ಮಗುವಿನ ನಿರೀಕ್ಷೆಯಲ್ಲಿ ನಟಿ ಆಮಿ ಜಾಕ್ಸನ್

Share
1 Min Read
SHARE

newsics.com

ಬೆಂಗಳೂರು : ದಿ ವಿಲನ್ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಸುಂದರಿ ಆಮಿ ಜಾಕ್ಸನ್ 2ನೇ ಮದ್ಯೆಯಾಗಿ 4 ತಿಂಗಳಿಗೆ ಗರ್ಭಿಣಿಯಾಗಿದ್ದಾರೆ.

ಕನ್ನಡ, ತೆಲುಗು ಮತ್ತು ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದ ಹಾಲಿವುಡ್‌ನ ಖ್ಯಾತ ನಟಿ ಆಮಿ ಜಾಕ್ಸನ್, ನಟಿ ಬ್ರಿಟನ್ಗೆ ಹೋಗಿ ನೆಲೆಸಿದ್ದರು. ಈ ಹಿಂದೆ ಆಮಿ ಜಾಕ್ಸನ್ ಉದ್ಯಮಿ ಜಾರ್ಜ್ ಪ್ಯಾನಿಯೊಟೌ ಜೊತೆ ಡೇಟಿಂಗ್ ಮಾಡುತ್ತಿದ್ದರು. ಅಲ್ಲದೇ ಮದುವೆಯಾಗದೇ ಮಗುವಿಗೆ ಜನ್ಮ ನೀಡಿದ್ದರು.

ದೀಪಾವಳಿಯಂದು ತನ್ನ ಪತಿ ಎಡ್ ವೆಸ್ಟ್‌ವಿಕ್ ಜೊತೆಗಿನ ಬೇಬಿ ಬಂಪ್ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. 2ನೇ ಮದುವೆಯಾಗಿ 4 ತಿಂಗಳಿಗೆ ನಟಿ ಆಮಿ ಜಾಕ್ಸನ್ ಗರ್ಭಿಣಿಯಾಗಿದ್ದಾರೆ.

Share This Article
Facebook Twitter Copy Link Print
Previous Article ಬಿಜಿಎಸ್‌ ಆಸ್ಪತ್ರೆಗೆ ದಾಖಲಾದ ದರ್ಶನ್: ಬೆನ್ನು ನೋವಿನ ಜೊತೆ ನಟ ದರ್ಶನ್‌ಗೆ ಮತ್ತೊಂದು ಸಮಸ್ಯೆ
Next Article ಬೆಂಗಳೂರಿನಲ್ಲಿ ಪಟಾಕಿ ಅವಘಡ: 8ಕ್ಕೂ ಹೆಚ್ಚು ಜನರಿಗೆ ಗಾಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?