newsics.com
ಬೆಂಗಳೂರು : ಬಾಲಿ ವುಡ್ ನಟಿ ದೀಪಿಕಾ ಪಡುಕೋಣೆ ಮಗಳ ಕಾಲಿನ ಫೋಟೋ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ. ಮಗುವಿಗೆ ‘ದುವಾ’ (Dua Padukone Singh) ಎಂದು ಹೆಸರಿಟ್ಟಿದ್ದಾಗಿ ತಿಳಿಸಿದ್ದಾರೆ.
ದುವಾ ಹೆಸರಿನ ಅರ್ಥವನ್ನು ಅವರು ತಿಳಿಸಿದ್ದಾರೆ. ದುವಾ ಎಂದರೆ ಪ್ರಾರ್ಥನೆ ಎಂದರ್ಥವಾಗಿದೆ. ಯಾಕೆಂದರೆ ನಮ್ಮ ಪ್ರಾರ್ಥನೆಗೆ ಅವಳು ಉತ್ತರ ಎಂದು ನಟಿ ಬರೆದುಕೊಂಡಿದ್ದಾರೆ.
2015 ರಲ್ಲಿ ರಣವೀರ್ ಸಿಂಗ್ ಜೊತೆ ದೀಪಿಕಾ ಇಟಲಿಯಲ್ಲಿ ಹಸೆಮಣೆ ಏರಿದರು. ಹಲವು ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದರು.