Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್ ಬಾಸ್‌ ಬಿಟ್ರು, ಡ್ಯಾನ್ಸ್ ಶೋನಲ್ಲಿ ಸ್ಟೆಪ್ ಹಾಕಿದ್ರು ಲಾಯರ್! ಕಲರ್ಸ್‌ನಿಂದ ಝೀಗೆ ಜಿಗಿದ ಜಗದೀಶ್!
ಕರ್ನಾಟಕಪ್ರಮುಖಮನರಂಜನೆ

ಬಿಗ್ ಬಾಸ್‌ ಬಿಟ್ರು, ಡ್ಯಾನ್ಸ್ ಶೋನಲ್ಲಿ ಸ್ಟೆಪ್ ಹಾಕಿದ್ರು ಲಾಯರ್! ಕಲರ್ಸ್‌ನಿಂದ ಝೀಗೆ ಜಿಗಿದ ಜಗದೀಶ್!

Share
1 Min Read
SHARE

newsics.com

ಬೆಂಗಳೂರು: ಜಗದೀಶ್ ಮತ್ತೆ ಬಿಗ್ ಬಾಸ್ ಗೆ ಬರುತ್ತಾರೆ ಎನ್ನುವ ಚರ್ಚೆಯ ನಡುವೆಯೇ ಜಗದೀಶ್ ಜೀ ಕನ್ನಡದ ಜನಪ್ರಿಯ ಡ್ಯಾನ್ಸ್ ಶೋ, ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ನ ವೇದಿಕೆಯಲ್ಲಿ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ.
ಬಿಗ್ ಬಾಸ್ ಕನ್ನಡ (Bigg Boss Kannada-11)ದಲ್ಲಿ ಜನಮನ ಗೆದ್ದ ಲಾಯರ್ ಜಗದೀಶ್ ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ.
ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಎರಡು ವಾರವಿದ್ದು ದೊಡ್ಮನೆಯಲ್ಲಿ ಮಹಿಳಾ ಸ್ಪರ್ಧಿಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಆಚೆ ಬಂದ ಜಗದೀಶ್ ಮತ್ತೆ ಬಿಗ್ ಬಾಸ್ ಮನೆಗೆ ಬರಬೇಕೆನ್ನುವ ಕೂಗು ಅನೇಕ ವೀಕ್ಷಕರಲ್ಲಿ ಇಂದಿಗೂ ಇದೆ.
ಡ್ಯಾನ್ಸ್ ಚೆನ್ನಾಗಿ ಮಾಡಿದ್ರಿ ಎಂದು ಶಿವಣ್ಣ ಜಗದೀಶ್ ಅವರಿಗೆ ಹೇಳಿದ್ದು, ರಕ್ಷಿತಾ ಅವರು ವೆಲ್ ಕಂ ಜಗದೀಶ್ ಎಂದಿದ್ದಾರೆ. ನಮ್ಮಂತಹವರು ಅವರ ಮುಂದೆ ನಿಂತಿರುವುದು ಅದೃಷ್ಟ. ರಕ್ಷಿತಾ ನಿಮ್ಮನ್ನು ನೋಡಿ ನಾನು ಶಾರುಖ್ ಖಾನ್ ಆಗಿದ್ದೇನೆ ಎಂದ ಜಗದೀಶ್, ಅನಿಸುತಿದೆ ಹಾಡಿಗೆ ಅನುಶ್ರೀ ಜತೆ ಡ್ಯಾನ್ಸ್ ಮಾಡಿದ್ದಾರೆ. ಶನಿವಾರ – ಭಾನುವಾರ (ನ. 2, 3) ಈ ಸಂಚಿಕೆ ಪ್ರಸಾರವಾಗಲಿದೆ.

ಇಂದು ಐಶ್ವರ್ಯಾ ರೈ ಬಚ್ಚನ್ ಬರ್ತ್‌ಡೆ, ಕೊನೆಗೂ ಅವರಿಬ್ಬರು ವಿಶ್ ಮಾಡಲೇ ಇಲ್ಲ! ಒಂಟಿಯಾದ್ರಾ ಅತಿ ಶ್ರೀಮಂತ ನಟಿ?

ಸಂಗೀತ ಶೃಂಗೇರಿ ಫೋಟೋಶೂಟ್! ಲುಕ್‌ ಗೆ ಕ್ಲೀನ್ ಬೌಲ್ಡ್ ಆದ ಹುಡುಗ್ರು

ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಡಾಲಿ ಧನಂಜಯ್‌ಗಿರೋ ಆ ಕೊರಗು ಏನು ಗೊತ್ತಾ?

ಮಗಳಿಗೆ ‘ದುವಾ’ ಎಂದು ಮುದ್ದಾದ ಹೆಸರಿಟ್ಟ ದೀಪಿಕಾ ಪಡುಕೋಣೆ

TAGGED:Bigg Boss leftlawyer Jagdish stepped in the dance show!
Share This Article
Facebook Twitter Copy Link Print
Previous Article ಕಡಿಮೆಯಾಯ್ತು ರೈಲ್ವೆ ಟಿಕೆಟ್ ರಿಸರ್ವೇಷನ್ ಅವಧಿ, ಬದಲಾಗಲಿದೆ SBI, ICICI ಕ್ರೆಡಿಟ್ ಕಾರ್ಡ್ ನಿಯಮ
Next Article ಸಾಹಿತ್ಯ ಸಮ್ಮೇಳನಾಧ್ಯಕ್ಷರ ಆಯ್ಕೆ ಕಸಾಪ ಅಧ್ಯಕ್ಷರ ತೀರ್ಮಾನವೇ ಅಂತಿಮವಲ್ಲ: ಸಚಿವ ಚಲುವರಾಯಸ್ವಾಮಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?