Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾಹಿತ್ಯ ಸಮ್ಮೇಳನಾಧ್ಯಕ್ಷರ ಆಯ್ಕೆ ಕಸಾಪ ಅಧ್ಯಕ್ಷರ ತೀರ್ಮಾನವೇ ಅಂತಿಮವಲ್ಲ: ಸಚಿವ ಚಲುವರಾಯಸ್ವಾಮಿ
ಕರ್ನಾಟಕಪ್ರಮುಖ

ಸಾಹಿತ್ಯ ಸಮ್ಮೇಳನಾಧ್ಯಕ್ಷರ ಆಯ್ಕೆ ಕಸಾಪ ಅಧ್ಯಕ್ಷರ ತೀರ್ಮಾನವೇ ಅಂತಿಮವಲ್ಲ: ಸಚಿವ ಚಲುವರಾಯಸ್ವಾಮಿ

Share
1 Min Read
SHARE

newsics.com

ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ತೀರ್ಮಾನವೇ ಅಂತಿಮವಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಸಮ್ಮೇಳನಾಧ್ಯಕ್ಷರ ಆಯ್ಕೆಯಲ್ಲಿ ನಾವು ಪರಂಪರೆಯನ್ನು ಮರೆಯುವಂತಿಲ್ಲ. ಸಾಹಿತಿಗಳಿಗೇ ಪ್ರಾತಿನಿಧ್ಯ ನೀಡಬೇಕಿದೆ. ಆಯ್ಕೆಯಲ್ಲಿ ಯಾವುದೇ ವೈರುಧ್ಯಗಳು ಎದುರಾಗದಂತೆ ಎಚ್ಚರ ವಹಿಸುವುದಾಗಿ ಚಲುವರಾಯಸ್ವಾಮಿ ತಿಳಿಸಿದರು.

ಸಮ್ಮೇಳನಕ್ಕೆ ಸರ್ಕಾರ 30 ಕೋಟಿ ರು. ನೀಡುತ್ತಿದೆ. ಪರಿಷತ್ ಅಧ್ಯಕ್ಷರು ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದಿಲ್ಲ. ಜಿಲ್ಲಾಡಳಿತ, ಶಾಸಕರು ಎಲ್ಲರೂ ಇರುತ್ತಾರೆ. ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಸಾಹಿತಿಗಳು- ಸಾಹಿತ್ಯೇತರರ ಕುರಿತು ಏನೇ ಚರ್ಚೆ ನಡೆದರೂ ಅಂತಿಮ ತೀರ್ಮಾನ ಒಳ್ಳೆಯದೇ ಆಗಿರುತ್ತದೆ ಎಂದು ಅವರು ಭರವಸೆ ನೀಡಿದರು.

ಬಿಗ್ ಬಾಸ್‌ ಬಿಟ್ರು, ಡ್ಯಾನ್ಸ್ ಶೋನಲ್ಲಿ ಸ್ಟೆಪ್ ಹಾಕಿದ್ರು ಲಾಯರ್! ಕಲರ್ಸ್‌ನಿಂದ ಝೀಗೆ ಜಿಗಿದ ಜಗದೀಶ್!

ಕಡಿಮೆಯಾಯ್ತು ರೈಲ್ವೆ ಟಿಕೆಟ್ ರಿಸರ್ವೇಷನ್ ಅವಧಿ, ಬದಲಾಗಲಿದೆ SBI, ICICI ಕ್ರೆಡಿಟ್ ಕಾರ್ಡ್ ನಿಯಮ

ಇಂದು ಐಶ್ವರ್ಯಾ ರೈ ಬಚ್ಚನ್ ಬರ್ತ್‌ಡೆ, ಕೊನೆಗೂ ಅವರಿಬ್ಬರು ವಿಶ್ ಮಾಡಲೇ ಇಲ್ಲ! ಒಂಟಿಯಾದ್ರಾ ಅತಿ ಶ್ರೀಮಂತ ನಟಿ?

ಪರಿಚಿತನಿಂದಲೇ ವಿವಾಹಿತೆಯ ಬೆತ್ತಲೆ ವಿಡಿಯೊ: ಹಣಕ್ಕೆ ಬೇಡಿಕೆ, ಲೈಂಗಿಕ ದೌರ್ಜನ್ಯ ಎಸಗಿದವನ ವಿರುದ್ಧ ದೂರು, ಎಫ್ಐಆರ್ ದಾಖಲು

TAGGED:Sahitya Sammelna President's Selection Council President's decision is not final: Minister Chaluvarayaswamy
Share This Article
Facebook Twitter Copy Link Print
Previous Article ಬಿಗ್ ಬಾಸ್‌ ಬಿಟ್ರು, ಡ್ಯಾನ್ಸ್ ಶೋನಲ್ಲಿ ಸ್ಟೆಪ್ ಹಾಕಿದ್ರು ಲಾಯರ್! ಕಲರ್ಸ್‌ನಿಂದ ಝೀಗೆ ಜಿಗಿದ ಜಗದೀಶ್!
Next Article ರಾಜ್ಯ ಸರ್ಕಾರದ ವರ್ಗಾವಣೆ ಧೋರಣೆಗೆ ಬೇಸರ: ಕೇಂದ್ರ ಸೇವೆಗೆ ಹೊರಟಿದೆ ಯುವ ಐಎಫ್ಎಸ್ ಅಧಿಕಾರಿ ದಂಪತಿ!

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?