Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭೀಕರ ಪ್ರವಾಹಕ್ಕೆ ಸ್ಪೇನ್‌ ತತ್ತರ: ಸಾವಿನ ಸಂಖ್ಯೆ 205ಕ್ಕೆ ಏರಿಕೆ
ದೇಶಪ್ರಮುಖ

ಭೀಕರ ಪ್ರವಾಹಕ್ಕೆ ಸ್ಪೇನ್‌ ತತ್ತರ: ಸಾವಿನ ಸಂಖ್ಯೆ 205ಕ್ಕೆ ಏರಿಕೆ

Share
1 Min Read
SHARE

newsics.com

ಮ್ಯಾಡ್ರಿಡ್: ದಶಕಗಳಲ್ಲೇ ಕಂಡೂಕೇಳರಿಯದ ಪ್ರವಾಹಕ್ಕೆ ಸ್ಪೇನ್ ಅಕ್ಷರಶಃ ತತ್ತರಿಸಿದೆ. ಈವರೆಗೆ ಮೃತರ ಸಂಖ್ಯೆ 205ಕ್ಕೆ ಏರಿಕೆಯಾಗಿದೆ. ಇನ್ನೂ ಪ್ರವಾಹದಿಂದ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ.

1973ರ ಪ್ರವಾಹದಲ್ಲಿ 150ಕ್ಕೂ ಹೆಚ್ಚು ಮಂದಿ ಬಲಿ ಆಗಿದ್ದರು. ಆ ನಂತರ ಇದು ಅತಿದೊಡ್ಡ ಪ್ರವಾಹ ಎಂದು ಹೇಳಲಾಗುತ್ತಿದೆ. ಅತಿ ಹೆಚ್ಚು ಹಾನಿಗೊಳಗಾದ ಪೂರ್ವ ವೇಲೆನ್ಸಿಯಾ ಪ್ರದೇಶದಲ್ಲಿ 205ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಘೋಷಿಸಿದ್ದಾರೆ. ಈವರೆಗೆ 4,500 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಸ್ಪೇನ್‌ನ ಒಳಾಡಳಿತ ಸಚಿವ ಫರ್ನಾಂಡೋ ಗ್ರಾಂಡೆ-ಮರ್ಲಾಸ್ಕಾ ಹೇಳಿದ್ದಾರೆ.

ರಸ್ತೆಗಳ ಮೇಲೆ ಕಾರುಗಳು ಎಲ್ಲೆಂದರಲ್ಲಿ ಬಿದ್ದಿವೆ. ರಕ್ಷಣಾ ಕಾರ್ಯಕ್ಕೆ ಹವಾಮಾನವೂ ಅನುಕೂಲ ಮಾಡಿಕೊಡ್ತಿಲ್ಲ. ಇನ್ನು ಸ್ಥಳಕ್ಕೆ ಧಾವಿಸಿರುವ ರಕ್ಷಣಾ ತಂಡಗಳು ಹೆಲಿಕಾಪ್ಟರ್‌, ಡ್ರೋನ್‌ಗಳು ಮತ್ತು ಸ್ನಿಫರ್ ಡಾಗ್‌ಗಳ ಮೂಲಕ ಕಾರ್ಯಾಚರಣೆ ನಡೆಸುತ್ತಿವೆ. ಅವಶೇಷಗಳ ಅಡಿ ಬದುಕುಳಿದವರಿಗೆ ಶೋಧ ನಡೆಸಲಾಗುತ್ತಿದೆ

TAGGED:Spain braces for devastating floods: death toll rises to 205
Share This Article
Facebook Twitter Copy Link Print
Previous Article ಪೂಜೆ ವೇಳೆ ಅಗ್ನಿ ಅವಘಡ; ಬೆಂಕಿ ಕೆನ್ನಾಲಿಗೆಗೆ ಮೂವರು ಬಲಿ
Next Article ಗೂಗಲ್‌ಗೆ ಭಾರೀ ಸಂಕಷ್ಟ, 20 ಡಿಸಿಲಿಯನ್ ಡಾಲರ್ ದಂಡ, ಕಾರಣವೇನು? ದಂಡ ಪಾವತಿಗೆ ಜಗತ್ತಿನಲ್ಲಿರುವ ಹಣವೂ ಸಾಲದು!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?