Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್‌ಗೆ ಮುಂದುವರಿದ ಚಿಕಿತ್ಸೆ: 7 ಕೇರ್ ಟೇಕರ್ಸ್‌ಗೆ ಮಾತ್ರ ಭೇಟಿ ಅವಕಾಶ
ಕರ್ನಾಟಕಪ್ರಮುಖಮನರಂಜನೆ

ನಟ ದರ್ಶನ್‌ಗೆ ಮುಂದುವರಿದ ಚಿಕಿತ್ಸೆ: 7 ಕೇರ್ ಟೇಕರ್ಸ್‌ಗೆ ಮಾತ್ರ ಭೇಟಿ ಅವಕಾಶ

Share
1 Min Read
SHARE

newsics.com

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ವೇಳೆ ಆಸ್ಪತ್ರೆಯಲ್ಲಿ ದರ್ಶನ್ ಭೇಟಿಗೆ ಏಳು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ನಟ ದರ್ಶನ್ ಭೇಟಿಗೆ 7 ಕೇರ್ ಟೇಕರ್ಸ್ ಬಿಟ್ಟು ಬೇರೆ ಯಾರಿಗೂ ಭೇಟಿಗೆ ಅವಕಾಶವಿಲ್ಲ. ದರ್ಶನ್ ಪತ್ನಿ ವಿಜಯಲಕ್ಷ್ಮೀ, ಮಗ ವಿನೇಶ್, ತಾಯಿ ಮೀನಾ, ಸಹೋದರ ದಿನಕರ್, ಸಹೋದರಿ, ನಟ ಧನ್ವೀರ್ ಹಾಗೂ ದರ್ಶನ್ ಪರ ವಕೀಲರಿಗೆ ಮಾತ್ರ ದರ್ಶನ್ ಭೇಟಿಗೆ ಅವಕಾಶ ನೀಡಲಾಗಿದೆ.

ಕೊಲೆ ಕೇಸ್‌ನಲ್ಲಿ ಬಳ್ಳಾರಿ ಜೈಲಿನಲ್ಲಿದ್ದ ನಟ ದರ್ಶನ್‌ಗೆ ಬೆನ್ನು ನೋವು ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಹೈಕೋರ್ಟ್ ಆರು ವಾರ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಚಿಕಿತ್ಸೆಗಾಗಿ ಶುಕ್ರವಾರ ದರ್ಶನ್ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದು, ದರ್ಶನ್‌ಗೆ ಸ್ಪೆಷಲ್ ಸೂಟ್ ವ್ಯವಸ್ಥೆ ಮಾಡಲಾಗಿದೆ. ಬಿಜಿಎಸ್ ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ಸ್ಪೆಷಲ್ ರೂಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗೂಗಲ್‌ಗೆ ಭಾರೀ ಸಂಕಷ್ಟ, 20 ಡಿಸಿಲಿಯನ್ ಡಾಲರ್ ದಂಡ, ಕಾರಣವೇನು? ದಂಡ ಪಾವತಿಗೆ ಜಗತ್ತಿನಲ್ಲಿರುವ ಹಣವೂ ಸಾಲದು!

BGS ವಿಐಪಿ ಸೂಟ್‌ಗೆ ದರ್ಶನ್ ಶಿಫ್ಟ್: ನಟನ ಎಡಗಾಲು ಸ್ಪರ್ಶ ಜ್ಞಾನ ಕಳೆದುಕೊಂಡ್ತಾ? ಡಾಕ್ಟರ್ ಏನಂದ್ರು?

ಮೊಬೈಲ್‌ನಲ್ಲಿ ಹೀಗೆ ಮಾಡಿ, ನಿಮ್ಮ ಗೌಪ್ಯತೆ ಕಾಪಾಡಿಕೊಳ್ಳಿ

ರಾಜ್ಯ ಸರ್ಕಾರದ ವರ್ಗಾವಣೆ ಧೋರಣೆಗೆ ಬೇಸರ: ಕೇಂದ್ರ ಸೇವೆಗೆ ಹೊರಟಿದೆ ಯುವ ಐಎಫ್ಎಸ್ ಅಧಿಕಾರಿ ದಂಪತಿ!

ನ.30 ರೊಳಗೆ `e-KYC’ ಮಾಡದಿದ್ದರೆ ಮುಂದಿನ ತಿಂಗಳು `ರೇಷನ್’ ಸಿಗಲ್ಲ ..!

TAGGED:Actor Darshan's continued treatment: Only 7 care takers allowed to visit
Share This Article
Facebook Twitter Copy Link Print
Previous Article ಬೆತ್ತಲೆ ವೀಡಿಯೋ ರೆಕಾರ್ಡ್‌ ಮಾಡಿ ಮಹಿಳೆಗೆ ಬ್ಲ್ಯಾಕ್‌ಮೇಲ್‌: ಕೃತ್ಯ ಎಸಗಿದ್ದು ಹೇಗೆ?
Next Article 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ಕೊಲೆ ಮಾಡಿ ಹೊಲದಲ್ಲಿ ಹೂತುಹಾಕಿದ ಸಂಬಂಧಿ

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?