Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ಕೊಲೆ ಮಾಡಿ ಹೊಲದಲ್ಲಿ ಹೂತುಹಾಕಿದ ಸಂಬಂಧಿ
ದೇಶಪ್ರಮುಖ

3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ಕೊಲೆ ಮಾಡಿ ಹೊಲದಲ್ಲಿ ಹೂತುಹಾಕಿದ ಸಂಬಂಧಿ

Share
1 Min Read
SHARE

newsics.com

ಅಮರಾವತಿ: ಮೂರು ವರ್ಷದ ಬಾಲಕಿಯ ಮೇಲೆ ಆಕೆಯ ಸಂಬಂಧಿಯೇ ಅತ್ಯಾಚಾರವೆಸಗಿ ಹತ್ಯೆಗೈದ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದಿದೆ.

ಬಾಲಕಿ ವಾಸವಿದ್ದ ಕಾಲೋನಿಯಲ್ಲೇ ವಾಸವಿದ್ದ 22ರ ಹರೆಯದ ಆರೋಪಿ ನಿನ್ನೆ ಮಗುವಿಗೆ ಚಾಕಲೇಟ್ ಕೊಡಿಸಿ ಆಮಿಷವೊಡ್ಡಿ ಗದ್ದೆಗೆ ಕರೆದೊಯ್ದಿದ್ದ. ಬಳಿಕ ಆಕೆಯನ್ನು ಕೊಂದು ಶವವನ್ನು ಹೊಲದಲ್ಲಿ ಹೂತು ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ಮನೆಗೆ ಬಾರದೇ ಇದ್ದಾಗ ಆಕೆಯ ಪೋಷಕರು ಆಕೆಗಾಗಿ ಹುಡುಕಾಟ ಆರಂಭಿಸಿದ್ದು, ಕೊನೆಗೆ ಪೊಲೀಸರಿಗೆ ದೂರು ನೀಡಿದ್ದಾರೆ. ವಿಚಾರಣೆ ವೇಳೆ ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತದೇಹವನ್ನು ಹೊಲದಿದಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

TAGGED:3-year-old girl raped; A relative buried the dead body in the field
Share This Article
Facebook Twitter Copy Link Print
Previous Article ನಟ ದರ್ಶನ್‌ಗೆ ಮುಂದುವರಿದ ಚಿಕಿತ್ಸೆ: 7 ಕೇರ್ ಟೇಕರ್ಸ್‌ಗೆ ಮಾತ್ರ ಭೇಟಿ ಅವಕಾಶ
Next Article ವಕ್ಫ್ ನೋಟಿಸ್ ತಕ್ಷಣ ಹಿಂಪಡೆಯಲು ಸಿಎಂ ಸೂಚನೆ, ಪಹಣಿ ತಿದ್ದುಪಡಿ ರದ್ದತಿಗೂ ಆದೇಶ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?