Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಆಸ್ತಿ ಖರೀದಿ, ಮಾರಾಟಕ್ಕೆ ಇ- ಖಾತಾ ಕಡ್ಡಾಯ
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಆಸ್ತಿ ಖರೀದಿ, ಮಾರಾಟಕ್ಕೆ ಇ- ಖಾತಾ ಕಡ್ಡಾಯ

Share
1 Min Read
SHARE

newsics.com

ಬೆಂಗಳೂರು: ನೋಂದಣಿ ಅಕ್ರಮ ಹಾಗೂ ತೆರಿಗೆ ವಂಚನೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ನೋಂದಣಿ ಸಮಯದಲ್ಲಿ ಡಿಜಿಟಲ್ ಇಂಟಗ್ರೇಷನ್ ಖಾತಾ ನಿಯಮವನ್ನು ಜಾರಿಗೊಳಿಸಿದೆ. ಇದರಿಂದ ರಾಜ್ಯದಲ್ಲಿ ಆಸ್ತಿ‌ ಮಾರಾಟ ಹಾಗೂ ಖರೀದಿ ಪಾರದರ್ಶಕವಾಗಲಿದೆ.

ನಿಜವಾದ ಸ್ವತ್ತಿಗೆ ಖಾತೆ ಇಲ್ಲದಿದ್ದರೂ ಕೆಲವರು ಕೇವಲ ಪೇಪರ್‌ನಲ್ಲಿ ಖಾತೆ ಪ್ರಿಂಟ್ ಮಾಡಿಸಿ ಅದರ ಮೂಲಕ ನೋಂದಣಿ ಮಾಡಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ‌ ನಿಯಮವನ್ನು ಜಾರಿಗೆ ತಂದಿದೆ.

ಗ್ರಾಮ ಪಂಚಾಯತ್, ಬಿಬಿಎಂಪಿ, ನಗರಸಭೆ ಖಾತೆ ಮಾಡಿಸದಿದ್ದರೂ ಇಂತಹ ಬೋಗಸ್ ಖಾತೆ ಮೂಲಕ ಅಕ್ರಮವಾಗಿ ನೋಂದಣಿ ಮಾಡಲಾಗುತ್ತಿದೆ. ಇದರಿಂದ ಹಲವು ಅಮಾಯಕರು ಸಮಸ್ಯೆಗೆ ಸಿಲುಕುತ್ತಿರುವುದನ್ನು ತಪ್ಪಿಸಲು ಇ-ಖಾತಾ ಕಡ್ಡಾಯಗೊಳಿಸಿದೆ.

ಹೀಗಾಗಿ, ನಿಮ್ಮ ಆಸ್ತಿಗಳನ್ನು ಮಾರಲು ಅಥವಾ ಯಾವುದೇ ಆಸ್ತಿ ವಹಿವಾಟಿಗಾಗಿ ಇ-ಖಾತಾ ಹೊಂದುವುದು ಉತ್ತಮ. ಇ-ಖಾತಾ ಜಾರಿಯಿಂದ ವಂಚನೆಯುಕ್ತ, ಅಕ್ರಮ ನೋಂದಣಿಗಳು ಮತ್ತು ನಕಲಿ ಖಾತೆಗಳಿಗೆ ತಡೆಯಾಗಲಿದೆ. ಒಂದೇ ಆಸ್ತಿಯ ಮೇಲಿನ ಬಹು-ನೋಂದಣಿಗಳಿಗೆ ಕಡಿವಾಣ ಬೀಳಲಿದೆ. ಅಲ್ಲದೆ, ಆಸ್ತಿ ವಿವಾದಗಳ ನಿಯಂತ್ರಣ, ತ್ವರಿತ ಹಾಗೂ ಪಾರದರ್ಶಕ ವಹಿವಾಟು ಸಾಧ್ಯವಾಗುವುದಲ್ಲದೆ, ಮುಗ್ಧ ಖರೀದಿದಾರರಿಗೆ ರಕ್ಷಣೆ ಸಿಗಲಿದೆ.

ಕಡಿಮೆಯಾಯ್ತು ರೈಲ್ವೆ ಟಿಕೆಟ್ ರಿಸರ್ವೇಷನ್ ಅವಧಿ, ಬದಲಾಗಲಿದೆ SBI, ICICI ಕ್ರೆಡಿಟ್ ಕಾರ್ಡ್ ನಿಯಮ

ರಾಜ್ಯ ಸರ್ಕಾರದ ವರ್ಗಾವಣೆ ಧೋರಣೆಗೆ ಬೇಸರ: ಕೇಂದ್ರ ಸೇವೆಗೆ ಹೊರಟಿದೆ ಯುವ ಐಎಫ್ಎಸ್ ಅಧಿಕಾರಿ ದಂಪತಿ!

ವಕ್ಫ್ ನೋಟಿಸ್ ತಕ್ಷಣ ಹಿಂಪಡೆಯಲು ಸಿಎಂ ಸೂಚನೆ, ಪಹಣಿ ತಿದ್ದುಪಡಿ ರದ್ದತಿಗೂ ಆದೇಶ

3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ಕೊಲೆ ಮಾಡಿ ಹೊಲದಲ್ಲಿ ಹೂತುಹಾಕಿದ ಸಂಬಂಧಿ

TAGGED:E-account is mandatory for property purchase and sale in the state
Share This Article
Facebook Twitter Copy Link Print
Previous Article ವಕ್ಫ್ ನೋಟಿಸ್ ತಕ್ಷಣ ಹಿಂಪಡೆಯಲು ಸಿಎಂ ಸೂಚನೆ, ಪಹಣಿ ತಿದ್ದುಪಡಿ ರದ್ದತಿಗೂ ಆದೇಶ
Next Article ಪ್ರಚಾರದ ವೇಳೆ ಬೈಕ್‌ನಿಂದ ಬಿದ್ದ ನಿಖಿಲ್‌ ಕುಮಾರಸ್ವಾಮಿ

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?