Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಚಾರದ ವೇಳೆ ಬೈಕ್‌ನಿಂದ ಬಿದ್ದ ನಿಖಿಲ್‌ ಕುಮಾರಸ್ವಾಮಿ
ಕರ್ನಾಟಕಪ್ರಮುಖ

ಪ್ರಚಾರದ ವೇಳೆ ಬೈಕ್‌ನಿಂದ ಬಿದ್ದ ನಿಖಿಲ್‌ ಕುಮಾರಸ್ವಾಮಿ

Share
0 Min Read
SHARE

newsics.com

ರಾಮನಗರ: ಉಪಚುನಾವಣೆಗೆ ಮೂರು ಪಕ್ಷಗಳು ತಮ್ಮದೇ ರೀತಿಯಲ್ಲಿ ಭರ್ಜರಿ ತಯಾರಿ ನಡೆಸಿವೆ. ಈ ಮಧ್ಯೆ ಇಂದು‌ ಚನ್ನಪಟ್ಟಣ ಉಪಚುನಾವಣಾ ಪ್ರಚಾರದ ವೇಳೆ ನಿಖಿಲ್‌ ಕುಮಾರಸ್ವಾಮಿ ಬೈಕ್‌ನಿಂದ ಬಿದ್ದಿದ್ದಾರೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ನಿಖಿಲ್‌ ಕಾರ್ಯಕರ್ತನ ಬೈಕ್‌ ಏರಿ ಪ್ರಚಾರ ನಡೆಸುತ್ತಿದ್ದರು. ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ.

ತಕ್ಷಣವೇ ಸ್ಥಳೀಯ ಕಾರ್ಯಕರ್ತರು ನಿಖಿಲ್‌ ನೆರವಿಗೆ ಬಂದಿದ್ದು ಮೇಲಕ್ಕೆತ್ತಿ ಉಪಚರಿಸಿದ್ದಾರೆ. ಸ್ವಲ್ಪಹೊತ್ತು ವಿಶ್ರಾಂತಿ ಪಡೆದು ಮತ್ತೆ ನಿಖಿಲ್‌ ಕುಮಾರಸ್ವಾಮಿ ಪ್ರಚಾರ ಕಾರ್ಯ ಮುಂದುವರಿಸಿದರು.

TAGGED:Nikhil Kumaraswamy fell from the bike during the campaign
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಆಸ್ತಿ ಖರೀದಿ, ಮಾರಾಟಕ್ಕೆ ಇ- ಖಾತಾ ಕಡ್ಡಾಯ
Next Article ಚಿಕನ್‌ಗಾಗಿ ಸಪ್ಲೈಯರ್‌ನನ್ನೇ ಕೊಂದ ದುಷ್ಕರ್ಮಿಗಳು!

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?