Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚಿಕನ್‌ಗಾಗಿ ಸಪ್ಲೈಯರ್‌ನನ್ನೇ ಕೊಂದ ದುಷ್ಕರ್ಮಿಗಳು!
ದೇಶಪ್ರಮುಖ

ಚಿಕನ್‌ಗಾಗಿ ಸಪ್ಲೈಯರ್‌ನನ್ನೇ ಕೊಂದ ದುಷ್ಕರ್ಮಿಗಳು!

Share
1 Min Read
SHARE

newsics.com

ಚಂಡೀಗಢ: ಡಾಭಾದಲ್ಲಿ ಚಿಕನ್‌ ನೀಡಿಲ್ಲ ಎಂದು ಹೋಟೆಲ್‌ನ ಸಪ್ಲೈಯರ್‌ನನ್ನು ಯುವಕರ ಗುಂಪೊಂದು ಹತ್ಯೆಗೈದ ಘಟನೆ ಚಂಡೀಗಢದಲ್ಲಿ ನಡೆದಿದೆ.

ಜಸ್ಪ್ರೀತ್ ಸಿಂಗ್ (37) ಮೃತ ಸಪ್ಲೈಯರ್‌ ಹಾಗೂ ಆಕಾಶ್ ಗಾಯಗೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ಘಟನೆಯ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕ ಸೇರಿದಂತೆ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಂಧಿತರನ್ನು ಸಾಗರ್, ಜೋಗಿಂದರ್, ಗುರ್ಮೀತ್, ವೀರು ಮತ್ತು ರಾಜಿ ಎಂದು ಗುರುತಿಸಲಾಗಿದೆ.

ಹೌದು, ನಾಲ್ವರು ಯುವಕರ ಗುಂಪೊಂದು ರಾತ್ರಿ 11 ಗಂಟೆ ಸುಮಾರಿಗೆ ಹೋಟೆಲ್‌ಗೆ ಬಂದಿದ್ದರು. ಈ ವೇಳೆ ಚಿಕನ್ ಬೇಕು ಎಂದು ಕೇಳಿದ್ದು, ಹೋಟೆಲ್‌ ಮುಚ್ಚುವ ಸಮಯವಾಯ್ತು ಎಂದು ಅವರಿಗೆ ಹೋಟೆಲ್‌ ಸಿಬ್ಬಂದಿ ಹೇಳಿದ್ದಾರೆ. ಈ ವೇಳೆ ಗಲಾಟೆ ನಡೆಸಿ ಗುಂಪು ಅಲ್ಲಿಂದ ತೆರಳಿದೆ. ಸುಮಾರು 45 ನಿಮಿಷಗಳ ನಂತರ ಕ್ರಿಕೆಟ್ ವಿಕೆಟ್ ಮತ್ತು ಹರಿತವಾದ ಆಯುಧಗಳನ್ನು ತಂದು ಹೋಟೆಲ್‌ನಲ್ಲಿದ್ದ ಜಸ್ಪ್ರೀತ್ ಮತ್ತು ಆಕಾಶ್ ಮೇಲೆ ದಾಳಿ ನಡೆಸಿದ್ದಾರೆ. ಇದರಿಂದ ಜಸ್ಪ್ರೀತ್‌ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:The miscreants killed the supplier for not giving chicken!
Share This Article
Facebook Twitter Copy Link Print
Previous Article ಪ್ರಚಾರದ ವೇಳೆ ಬೈಕ್‌ನಿಂದ ಬಿದ್ದ ನಿಖಿಲ್‌ ಕುಮಾರಸ್ವಾಮಿ
Next Article ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ನಾಲ್ವರ ಸಾವು

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?