Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ನಾಲ್ವರ ಸಾವು
ದೇಶ

ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ನಾಲ್ವರ ಸಾವು

Share
1 Min Read
SHARE

newsics.com

ತಿರುವನಂತಪುರಂ: ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಕೇರಳದಲ್ಲಿ ಶನಿವಾರ ಸಂಜೆ ನಡೆದಿದೆ.

ಶೋರನೂರ್ ರೈಲು ನಿಲ್ದಾಣದ ಬಳಿ ಈ ದುರ್ಘಟನೆ ನಡೆದಿದ್ದು, ತಿರುವನಂತಪುರಂ ಕಡೆಗೆ ಸಾಗುತ್ತಿದ್ದ ಕೇರಳ ಎಕ್ಸ್‌ಪ್ರೆಸ್‌ ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಪೌರ ಕಾರ್ಮಿಕರು ಮೃತಪಟ್ಟಿದ್ದಾರೆ.

ರೈಲು ನಿಲ್ದಾಣದಿಂದ ಕೆಲವೇ ಕಿ.ಮೀ. ದೂರದಲ್ಲಿರುವ ಶೋರನೂರ್ ಸೇತುವೆ ಬಳಿ ಹಳಿಯಿಂದ ಕಸವನ್ನು ತೆರವುಗೊಳಿಸುತ್ತಿದ್ದಾಗ ನವದೆಹಲಿ-ತಿರುವನಂತಪುರಂ ಮಾರ್ಗದ ಎಕ್ಸ್ ಪ್ರೆಸ್ ರೈಲು ಮಧ್ಯಾಹ್ನ 3.05ರ ಸುಮಾರಿಗೆ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಡಿಕ್ಕಿಯ ರಭಸಕ್ಕೆ ಹಳಿಯಿಂದ ಕಾರ್ಮಿಕರು ಎಸೆಯಲ್ಪಟ್ಟಿದ್ದಾರೆ. ಮೂವರ ಶವಗಳನ್ನು ಈ ಸ್ಥಳದಿಂದ ಹೊರತೆಗೆಯಲಾಗಿದ್ದು, ನಾಲ್ಕನೆಯ ಮೃತದೇಹವನ್ನು ಪತ್ತೆ ಹಚ್ಚಲು ಯತ್ನಿಸಲಾಗುತ್ತಿದೆ. ಇದು ಭರತಪುಳ ನದಿಗೆ ಬಿದ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಚಿಕನ್‌ಗಾಗಿ ಸಪ್ಲೈಯರ್‌ನನ್ನೇ ಕೊಂದ ದುಷ್ಕರ್ಮಿಗಳು!

ಪ್ರಚಾರದ ವೇಳೆ ಬೈಕ್‌ನಿಂದ ಬಿದ್ದ ನಿಖಿಲ್‌ ಕುಮಾರಸ್ವಾಮಿ

TAGGED:Express train collision: Four killed
Share This Article
Facebook Twitter Copy Link Print
Previous Article ಚಿಕನ್‌ಗಾಗಿ ಸಪ್ಲೈಯರ್‌ನನ್ನೇ ಕೊಂದ ದುಷ್ಕರ್ಮಿಗಳು!
Next Article ಹಬ್ಬದ ವೇಳೆಯಲ್ಲೂ ಕಾರು ಕೊಳ್ಳುವವರಿಲ್ಲ! ಮಾರಾಟದಲ್ಲಿ ಭಾರೀ ಕುಸಿತ, ಏನು ಕಾರಣ?

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಪ್ರಮುಖದೇಶ

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?