Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಷ್ಯಾ ಬೆಂಬಲಿಸಿದ ಭಾರತದ 19 ಕಂಪನಿ ಮೇಲೆ ಅಮೆರಿಕ ನಿರ್ಬಂಧ: ಭಾರತ ಹೇಳಿದ್ದೇನು?
ದೇಶಪ್ರಮುಖವಿದೇಶ

ರಷ್ಯಾ ಬೆಂಬಲಿಸಿದ ಭಾರತದ 19 ಕಂಪನಿ ಮೇಲೆ ಅಮೆರಿಕ ನಿರ್ಬಂಧ: ಭಾರತ ಹೇಳಿದ್ದೇನು?

Share
1 Min Read
SHARE

newsics.com

ನವದೆಹಲಿ: ರಷ್ಯಾದ ಮಿಲಿಟರಿ-ಕೈಗಾರಿಕಾ ಸಂಸ್ಥೆಗಳನ್ನು ಬೆಂಬಲಿಸಿದ್ದಕ್ಕಾಗಿ ಭಾರತದ 19 ಕಂಪನಿಗಳ ಮೇಲಿನ ಅಮೆರಿಕದ ನಿರ್ಬಂಧ ಕುರಿತಂತೆ ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ಸಚಿವಾಲಯ, ಭಾರತೀಯ ಕಂಪನಿಗಳು ಕಾನೂನಿನ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿವೆ ಎಂದು ಹೇಳಿದೆ.

ಸಮಸ್ಯೆ ಪರಿಹರಿಸಲು ಭಾರತವು ಅಮೆರಿಕದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ. ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧದ ಸಮಯದಲ್ಲಿ ಈ ಭಾರತೀಯ ಕಂಪನಿಗಳು ರಷ್ಯಾಕ್ಕೆ ಸಾಮಗ್ರಿಗಳು ಮತ್ತು ತಂತ್ರಜ್ಞಾನವನ್ನು ಸರಬರಾಜು ಮಾಡಿವೆ ಎಂದು ಆರೋಪಿಸಲಾಗಿದೆ.

ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಅಮೆರಿಕ ನಿರ್ಬಂಧಗಳ ಕುರಿತ ವರದಿಗಳನ್ನು ಗಮನಿಸಿದ್ದೇವೆ. ಭಾರತವು ಕಾರ್ಯತಂತ್ರದ ವ್ಯಾಪಾರ ಮತ್ತು ಪ್ರಸರಣರಹಿತ ನಿಯಂತ್ರಣಗಳ ಮೇಲೆ ಬಲವಾದ ಕಾನೂನು ಮತ್ತು ನಿಯಂತ್ರಕ ಚೌಕಟ್ಟನ್ನು ಹೊಂದಿದೆ. ನಾವು ಮೂರು ಪ್ರಮುಖ ಬಹುಪಕ್ಷೀಯ ಪ್ರಸರಣರಹಿತ ರಫ್ತು ನಿಯಂತ್ರಣ ವ್ಯವಸ್ಥೆಗಳ ಸದಸ್ಯರೂ ಆಗಿದ್ದೇವೆ ಎಂದು ಹೇಳಿದ್ದಾರೆ.

ರಷ್ಯಾದ ಮಿಲಿಟರಿ-ಕೈಗಾರಿಕಾ ಸಂಸ್ಥೆಗಳನ್ನು ಬೆಂಬಲಿಸಿದ್ದಕ್ಕಾಗಿ 275 ವ್ಯಕ್ತಿಗಳು ಮತ್ತು ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ವಿಧಿಸಿದೆ. ಅದರಲ್ಲಿ 19 ಭಾರತೀಯ ಕಂಪನಿಗಳು ಸೇರಿವೆ. ರಷ್ಯಾಕ್ಕೆ ಸುಧಾರಿತ ತಂತ್ರಜ್ಞಾನ ಮತ್ತು ಉಪಕರಣಗಳನ್ನು ಪೂರೈಸಿದ್ದಕ್ಕಾಗಿ ಚೀನಾ, ಸ್ವಿಟ್ಜರ್ಲೆಂಡ್, ಥೈಲ್ಯಾಂಡ್ ಮತ್ತು ಟರ್ಕಿಯ ಕಂಪನಿಗಳ ಮೇಲೆ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಯುಎಸ್ ಖಜಾನೆ ಇಲಾಖೆ ತಿಳಿಸಿತ್ತು.

ರಷ್ಯಾ ವಿರುದ್ಧ ಇನ್ನಷ್ಟು ಕಠಿಣ ಕ್ರಮ ಕೈಗೊಂಡಿರುವ ಅಮೆರಿಕ ಬುಧವಾರ 398 ಕಂಪನಿಗಳ ಮೇಲೆ ನಿರ್ಬಂಧ ಹೇರಿದೆ. ಭಾರತ, ರಷ್ಯಾ, ಚೀನಾ, ಹಾಂಗ್ ಕಾಂಗ್, ಯುಎಇ, ಟರ್ಕಿ, ಥೈಲ್ಯಾಂಡ್, ಮಲೇಷ್ಯಾ, ಸ್ವಿಟ್ಜರ್ಲೆಂಡ್ ಸೇರಿದಂತೆ ಹನ್ನೆರಡು ದೇಶಗಳ ಈ ಕಂಪನಿಗಳನ್ನು ಬ್ಲಾಕ್ ಲಿಸ್ಟ್ ಮಾಡಿದೆ.

ಹಬ್ಬದ ವೇಳೆಯಲ್ಲೂ ಕಾರು ಕೊಳ್ಳುವವರಿಲ್ಲ! ಮಾರಾಟದಲ್ಲಿ ಭಾರೀ ಕುಸಿತ, ಏನು ಕಾರಣ?

ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ನಾಲ್ವರ ಸಾವು

ಕಡಿಮೆಯಾಯ್ತು ರೈಲ್ವೆ ಟಿಕೆಟ್ ರಿಸರ್ವೇಷನ್ ಅವಧಿ, ಬದಲಾಗಲಿದೆ SBI, ICICI ಕ್ರೆಡಿಟ್ ಕಾರ್ಡ್ ನಿಯಮ

ನಟ ದರ್ಶನ್‌ಗೆ ಮುಂದುವರಿದ ಚಿಕಿತ್ಸೆ: 7 ಕೇರ್ ಟೇಕರ್ಸ್‌ಗೆ ಮಾತ್ರ ಭೇಟಿ ಅವಕಾಶ

TAGGED:US bans 19 Indian companies backed by Russia: What did India say?
Share This Article
Facebook Twitter Copy Link Print
Previous Article ಹಬ್ಬದ ವೇಳೆಯಲ್ಲೂ ಕಾರು ಕೊಳ್ಳುವವರಿಲ್ಲ! ಮಾರಾಟದಲ್ಲಿ ಭಾರೀ ಕುಸಿತ, ಏನು ಕಾರಣ?
Next Article ದುಬೈನಿಂದ ಬಂದ ಏರ್ ಇಂಡಿಯಾ ವಿಮಾನದಲ್ಲಿ ಮದ್ದುಗುಂಡಿನ‌ ಕಾರ್ಟ್ರಿಡ್ಜ್ ಪತ್ತೆ, ಹೇಗಾಯ್ತು ಭದ್ರತಾ ಲೋಪ?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?