Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಅನಾವರಣ > ನೆನಪು > ಬಿಗ್ ಬಾಸ್‌ನಲ್ಲಿ‌ ಭಾವುಕರಾಗಿ ಕಣ್ಣೀರಿಟ್ಟ ಕಿಚ್ಚ ಸುದೀಪ್…
ನೆನಪುಪ್ರಮುಖಮನರಂಜನೆ

ಬಿಗ್ ಬಾಸ್‌ನಲ್ಲಿ‌ ಭಾವುಕರಾಗಿ ಕಣ್ಣೀರಿಟ್ಟ ಕಿಚ್ಚ ಸುದೀಪ್…

Share
1 Min Read
SHARE

newsics.com

ತಾಯಿಯವರ ಅಗಲಿಕೆಯ ಬಳಿಕ ಬಿಗ್ ಬಾಸ್ 11ಕ್ಕೆ ಮರಳಿರುವ ಕಿಚ್ಚ ಸುದೀಪ್ ವೇದಿಕೆ ಮೇಲೆಯೇ ಕಣ್ಣೀರಿಟ್ಟಿದ್ದಾರೆ.

ವೇದಿಕೆಗೆ ಬಂದಾಕ್ಷಣ ಸುದೀಪ್ ಅವರ ತಾಯಿಯ ನಿಧನಕ್ಕೆ ಸಂತಾಪ ಸೂಚಿಸುವ ಹಾಗೂ ಸಾಂತ್ವನ ಹೇಳುವ ಬಿಗ್ ಬಾಸ್ ಹಿನ್ನೆಲೆ ಧ್ವನಿ‌ಯ ಮಾತುಗಳಿಗೆ ಭಾವುಕರಾದರು. ಹಿಂದಿನ ಬಿಗ್ ಬಾಸ್ ಸ್ಪರ್ಧಿ ಹಾಗೂ ಗಾಯಕ, ನಿರ್ದೇಶಕ ವಾಸುಕಿ ವೈಭವ್ ಅವರು ‘ಪರಪಂಚ ನೀನೇ…’ ಹಾಡು ಹಾಡುತ್ತಾ ವೇದಿಕೆಗೆ ಬಂದಾಗ ಕಿಚ್ಚ ಅಕ್ಷರಶಃ ಕಣ್ಣೀರಿಟ್ಟರು.

ಬಿಗ್‌ಬಾಸ್ ವೇದಿಕೆ ಮೇಲೆ ಕಿಚ್ಚ ಸುದೀಪ್ ಸಾಮಾನ್ಯವಾಗಿ ಸಖತ್ ಖಡಕ್, ಇಲ್ಲ ತಮಾಷೆ ಮಾಡುತ್ತಾ ಕಾಣಿಸಿಕೊಳ್ಳುವ ಸುದೀಪ್ ಶನಿವಾರ ಮಾತ್ರ ತೀರಾ ಭಾವುಕರಾದರು. ಬಿಗ್ ಬಾಸ್ ವೇದಿಕೆ ಮೇಲೆಯೇ ಸುದೀಪ್ ಕಣ್ಣೀರು ಹಾಕಿದರು.

ಅಕ್ಟೋಬರ್ 19ರಂದು ಬಿಗ್‌ಬಾಸ್‌ ಶೋ ನಡೆಸಿಕೊಡುವಾಗಲೇ ತಾಯಿಯ ಅನಾರೋಗ್ಯದ ಸುದ್ದಿ ತಿಳಿದು ಅರ್ಧಕ್ಕೇ ಶೋ ನಿಲ್ಲಿಸಿ ಹೋಗಿದ್ದ ಸುದೀಪ್ ಒಂದು ವಾರದ ಗ್ಯಾಪ್ ಬಳಿಕ ವೇದಿಕೆ ಮೇಲೆ ಮರಳಿದ್ದಾರೆ.

ಸುದೀಪ್ ಅವರ ತಾಯಿಗೆ ಬಿಗ್‌ಬಾಸ್ ಸಹ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಈ ವೇಳೆ ಬಿಗ್‌ಬಾಸ್‌ ವೇದಿಕೆ ಮೇಲೆ ಸುದೀಪ್ ಭಾವುಕರಾಗಿದ್ದಾರೆ.

ಹಿಂದಿನ ಬಿಗ್‌ಬಾಸ್ ಸ್ಪರ್ಧಿ, ಗಾಯಕ, ಸಂಗೀತ ನಿರ್ದೇಶಕ ವಾಸುಕಿ ವೈಭವ್ ವೇದಿಕೆಗೆ ಬಂದು ಪರಪಂಚ ನೀನೆ ಹಾಡುವಾಗ ಎಲ್‌ಸಿಡಿಯಲ್ಲಿ ಸುದೀಪ್ ತಾಯಿಯವರ ಚಿತ್ರ ಮೂಡಿತು. ಬಿಗ್‌ಬಾಸ್‌ ಸ್ಪರ್ಧಿಗಳು ಸಹ ಎಲ್ಲರೂ ಎದ್ದು ನಿಂತು ಸುದೀಪ್ ತಾಯಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ನೀವು ಹುಟ್ಟಿದ ತಿಂಗಳು ಯಾವುದು? ನೀವೆಂಥವರು? ನಿಮ್ಮ ಸ್ವಭಾವ ಏನು?

ದುಬೈನಿಂದ ಬಂದ ಏರ್ ಇಂಡಿಯಾ ವಿಮಾನದಲ್ಲಿ ಮದ್ದುಗುಂಡಿನ‌ ಕಾರ್ಟ್ರಿಡ್ಜ್ ಪತ್ತೆ, ಹೇಗಾಯ್ತು ಭದ್ರತಾ ಲೋಪ?

ರಷ್ಯಾ ಬೆಂಬಲಿಸಿದ ಭಾರತದ 19 ಕಂಪನಿ ಮೇಲೆ ಅಮೆರಿಕ ನಿರ್ಬಂಧ: ಭಾರತ ಹೇಳಿದ್ದೇನು?

ಹಬ್ಬದ ವೇಳೆಯಲ್ಲೂ ಕಾರು ಕೊಳ್ಳುವವರಿಲ್ಲ! ಮಾರಾಟದಲ್ಲಿ ಭಾರೀ ಕುಸಿತ, ಏನು ಕಾರಣ?

TAGGED:Kiccha Sudeep who was emotional and cried in Bigg Boss...
Share This Article
Facebook Twitter Copy Link Print
Previous Article ನೀವು ಹುಟ್ಟಿದ ತಿಂಗಳು ಯಾವುದು? ನೀವೆಂಥವರು? ನಿಮ್ಮ ಸ್ವಭಾವ ಏನು?
Next Article ಶ್ರೀನಗರ: ಜನನಿಬಿಡ ಪ್ರದೇಶದಲ್ಲೇ ಅಡಗಿದ್ದ ಪಾಕಿಸ್ತಾನದ ಉಗ್ರ, ಲಷ್ಕರ್ ಕಮಾಂಡರ್‌ ಉಸ್ಮಾನ್ ಎನ್‌ಕೌಂಟರ್

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?