Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶ್ರೀನಗರ: ಜನನಿಬಿಡ ಪ್ರದೇಶದಲ್ಲೇ ಅಡಗಿದ್ದ ಪಾಕಿಸ್ತಾನದ ಉಗ್ರ, ಲಷ್ಕರ್ ಕಮಾಂಡರ್‌ ಉಸ್ಮಾನ್ ಎನ್‌ಕೌಂಟರ್
ದೇಶಪ್ರಮುಖ

ಶ್ರೀನಗರ: ಜನನಿಬಿಡ ಪ್ರದೇಶದಲ್ಲೇ ಅಡಗಿದ್ದ ಪಾಕಿಸ್ತಾನದ ಉಗ್ರ, ಲಷ್ಕರ್ ಕಮಾಂಡರ್‌ ಉಸ್ಮಾನ್ ಎನ್‌ಕೌಂಟರ್

Share
1 Min Read
SHARE

newsics.com

ಶ್ರೀನಗರ: ಖನ್ಯಾರ್ ಪ್ರದೇಶದಲ್ಲಿ ಶನಿವಾರ (ನ.2) ನಡೆದ ಎನ್‌ಕೌಂಟರ್‌ನಲ್ಲಿ ಉಗ್ರ ಸಂಘಟನೆ ಲಷ್ಕರ್-ಎ-ತೊಯ್ಬಾದ (LeT) ಪಾಕಿಸ್ತಾನಿ ಉನ್ನತ ಕಮಾಂಡರ್‌ನನ್ನು ಹತ್ಯೆಗೈಯಲಾಗಿದೆ.

ಕಾರ್ಯಾಚರಣೆ ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಖನ್ಯಾರ್‌ನ ಜನನಿಬಿಡ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ಪ್ರಾರಂಭಿಸಿದವು. ಈ ವೇಳೆ ಎನ್‌ಕೌಂಟರ್‌ಗೆ ತಿರುಗಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಯೋತ್ಪಾದಕರು ಅಡಗಿದ್ದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿತು ಮತ್ತು ದಟ್ಟವಾದ ಹೊಗೆ ಕಾಣಿಸಿಕೊಂಡಿತು. ಎನ್‌ಕೌಂಟರ್‌ನಲ್ಲಿ ಇಬ್ಬರು ಸಿಆರ್‌ಪಿಎಫ್ ಯೋಧರು ಮತ್ತು ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಅವರನ್ನು ಸೇನಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹತ್ಯೆಯಾದ ಭಯೋತ್ಪಾದಕ ಪಾಕ್‌ನ ಉಸ್ಮಾನ್ ಎಂದು ಗುರುತಿಸಲಾಗಿದ್ದು ಎಲ್‌ಇಟಿಗೆ ಅತ್ಯಂತ ಹಿರಿಯ ಕಮಾಂಡರ್ ಆಗಿ ಬಹಳ ಸಮಯದಿಂದ ಕಣಿವೆಯಲ್ಲಿ ಸಕ್ರಿಯನಾಗಿ ಹಲವು ದಾಳಿಗಳಲ್ಲಿ ಭಾಗಿಯಾಗಿದ್ದ. ಇನ್‌ಸ್ಪೆಕ್ಟರ್ ಮಸ್ರೂರ್ ವಾನಿ ಹತ್ಯೆಯಲ್ಲಿ ಕೂಡ ಭಾಗಿಯಾಗಿದ್ದ. ಈತನ ಹತ್ಯೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್ಇಟಿಗೆ ದೊಡ್ಡ ಹೊಡೆತ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
2023ರ ಅಕ್ಟೋಬರ್‌ನಲ್ಲಿ ಇಲ್ಲಿನ ಈದ್ಗಾ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ವಾನಿ ಅವರನ್ನು ಉಸ್ಮಾನ್ ಸಮೀಪದಿಂದ ಗುಂಡಿಕ್ಕಿ ಹತ್ಯೆ ಮಾಡಿದ್ದ.
ಇನ್ನೊಂದು ಕಾರ್ಯಾಚರಣೆಯಲ್ಲಿ, ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಶಾಂಗಸ್-ಲರ್ನೂ ಪ್ರದೇಶದ ಹಲ್ಕನ್ ಗಲಿ ಬಳಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

https://www.newsics.com/2024/11/02/what-is-your-birth-month-who-are-you-what-is-your-nature/

ಬಿಗ್ ಬಾಸ್‌ನಲ್ಲಿ‌ ಭಾವುಕರಾಗಿ ಕಣ್ಣೀರಿಟ್ಟ ಕಿಚ್ಚ ಸುದೀಪ್…

ದುಬೈನಿಂದ ಬಂದ ಏರ್ ಇಂಡಿಯಾ ವಿಮಾನದಲ್ಲಿ ಮದ್ದುಗುಂಡಿನ‌ ಕಾರ್ಟ್ರಿಡ್ಜ್ ಪತ್ತೆ, ಹೇಗಾಯ್ತು ಭದ್ರತಾ ಲೋಪ?

TAGGED:Lashkar commander Usman encounterSrinagar: Pakistani terrorist
Share This Article
Facebook Twitter Copy Link Print
Previous Article ಬಿಗ್ ಬಾಸ್‌ನಲ್ಲಿ‌ ಭಾವುಕರಾಗಿ ಕಣ್ಣೀರಿಟ್ಟ ಕಿಚ್ಚ ಸುದೀಪ್…
Next Article Deepavali newsics Music… ಗೋವರ್ಧನ ಗಿರಿಧರ ಗೋವಿಂದ…

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?