Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ವೈದ್ಯರ ಕೈ ಸೇರಲಿದೆ ದರ್ಶನ್ ಟೆಸ್ಟ್ ರಿಪೋರ್ಟ್ಸ್; ನುರಿತ ವೈದ್ಯರಿಂದ ಚಿಕಿತ್ಸೆ
ಕರ್ನಾಟಕಪ್ರಮುಖಮನರಂಜನೆ

ಇಂದು ವೈದ್ಯರ ಕೈ ಸೇರಲಿದೆ ದರ್ಶನ್ ಟೆಸ್ಟ್ ರಿಪೋರ್ಟ್ಸ್; ನುರಿತ ವೈದ್ಯರಿಂದ ಚಿಕಿತ್ಸೆ

Share
1 Min Read
SHARE

newsics.com

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಹೊರ ಬಂದಿರುವ ನಟ ದರ್ಶನ್‌, ತೀವ್ರ ಬೆನ್ನು ನೋವಿನ ಹಿನ್ನೆಲೆಯಲ್ಲಿ ಶುಕ್ರವಾರ ನಗರದ ಕೆಂಗೇರಿ ಬಳಿಯ ಬಿಜಿಎಸ್‌ ಗ್ಲೆನಿಗಲ್ಸ್‌ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಈಗಾಗಲೇ ಅವರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು ಇಂದು ಅವರ ವೈದ್ಯುಕೀಯ ಪರೀಕ್ಷೆಯ ವರದಿ ವೈದ್ಯರ ಕೈ ಸೇರಲಿದೆ ಎಂದು ಹೇಳಲಾಗುತ್ತಿದೆ.

ಮಧ್ಯಂತರ ಜಾಮೀನು ಪಡೆದು ಹೊರಬಂದ ದರ್ಶನ್ ಇದೀಗ ವೈದ್ಯರ ಸುಪರ್ದಿಗೆ ಜಾರಿದ್ದಾರೆ. ಸದ್ಯ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ನಟ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ವೈದ್ಯರ ಅಬ್ಸರ್ವೇಷನ್ನಲ್ಲಿರುವ ದಾಸನಿಗೆ ಒಟ್ಟು 7 ಟೆಸ್ಟ್ಗಳನ್ನು ಮಾಡಲಾಗಿದೆ.

  • ಸ್ಕ್ಯಾನಿಂಗ್ ಇಸಿಜಿ ಹಾಗೂ ಟ್ರೆಡ್ ಮಿಲ್ ಟೆಸ್ಟ್
  • ಲಿವರ್ ಫಂಕ್ಷನ್ ಟೆಸ್ಟ್, ರೀನಲ್ ಫಂಕ್ಷನ್ ಟೆಸ್ಟ್
  • ಯೂರಿನ್ ಟೆಸ್ಟ್, ಬ್ಲಡ್ ಪ್ರೆಷರ್, ಶುಗರ್ ಟೆಸ್ಟ್

ಇವತ್ತು ಈ ಎಲ್ಲಾ ಪರೀಕ್ಷೆಗಳ ವರದಿ ವೈದ್ಯರ ಕೈ ಸೇರಿಲಿದ್ದು, ಎನ್ಒಸಿ ಬಂದ ಬಳಿಕ ಮುಂದೆ ಏನು ಚಿಕಿತ್ಸೆ ಕೋಡಬೇಕೆಂಬ ಬಗ್ಗೆ ವೈದ್ಯರು ನಿರ್ಧಾರ ಮಾಡಲಿದ್ದಾರೆ. ನುರಿತ ನರರೋಗ ತಜ್ಞ ಡಾ. ನವೀನ್ ಅಪ್ಪಾಜಿಯವರು, ಮೂಳೆ ರೋಗ ತಜ್ಞರು, ಹೃದ್ರೋಗ ತಜ್ಞರು, ಮೂತ್ರಪಿಂಡ ತಜ್ಞರು, ಜನರಲ್ ಫಿಸಿಶಿಯನ್, ಲ್ಯಾಬ್ ಬಯೋ ಕೆಮಿಸ್ಟ್ ಸೇರಿದಂತೆ 7 ಜನ ನುರಿತ ವೈದ್ಯರು ದರ್ಶನ್ ಗೆ ಚಿಕಿತ್ಸೆ ನೀಡಲಿದ್ದಾರೆ.

ಇನ್ನು, ನಟ ದರ್ಶನ್ ಚಿಕಿತ್ಸೆ ಬಗ್ಗೆ ಗೌಪ್ಯತೆ ಕಾಪಾಡುವಂತೆ ಪತ್ನಿ ವಿಜಯಲಕ್ಷ್ಮೀ, ಆಸ್ಪತ್ರೆ ವೈದ್ಯರಿಗೆ ಪರ್ಸನಲ್ ಆಗಿ ಮನವಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

TAGGED:Darshan is treated by a doctor today; treatment by a skilled doctor
Share This Article
Facebook Twitter Copy Link Print
Previous Article ₹500 ನೋಟುಗಳ ಬಗ್ಗೆ RBIನ ಹೊಸ ನಿಯಮಗಳು; ನಕಲಿ ನೋಟು ಸಿಕ್ಕರೆ ಏನು ಮಾಡಬೇಕು?
Next Article ಯುವಕನ ಕತ್ತು ಸೀಳಿ ಭೀಕರವಾಗಿ ಕೊಂದ ಸ್ನೇಹಿತರು!

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?