Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಳಿ ಜೊತೆಗೆ ರಾಜ್ಯದಲ್ಲಿ ಮೂರು ದಿನ ಧಾರಾಕಾರ ಮಳೆ
ಕರ್ನಾಟಕಪ್ರಮುಖ

ಚಳಿ ಜೊತೆಗೆ ರಾಜ್ಯದಲ್ಲಿ ಮೂರು ದಿನ ಧಾರಾಕಾರ ಮಳೆ

Share
1 Min Read
SHARE

newsics.com

ಸೈಲೆಂಟ್‌ ಆಗಿದ್ದ ಮಳೆ ಮತ್ತೆ ಶುರುವಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆ ಜೊತೆಗೆ ಚಳಿ ಕೂಡ ವಿಪರೀತವಾಗಲಿದ್ದು, ದಟ್ಟ ಮಂಜು ಸಹ ಆವರಿಸಿಕೊಳ್ಳಲಿದೆ ಎಂದು ಮಾಹಿತಿ ನೀಡಿದೆ.

ಮನ್ನಾರ್ ಗಲ್ಫ್ ಮತ್ತು ನೆರೆಹೊರೆಯ ಮೇಲೆ ಚಂಡಮಾರುತದ ಪರಿಚಲನೆಯು ಈಗ ದಕ್ಷಿಣ ತಮಿಳುನಾಡು ಕರಾವಳಿಯಲ್ಲಿ ಶ್ರೀಲಂಕಾದ ಪಕ್ಕದಲ್ಲಿದೆ ಮತ್ತು ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀವರೆಗೆ ವಿಸ್ತರಿಸಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ, ಕಲಬುರ್ಗಿ, ಯಾದಗಿರಿ, ರಾಯಚೂರು, ಬೆಳಗಾವಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ .

TAGGED:Along with the coldtorrential rains in the state for three days
Share This Article
Facebook Twitter Copy Link Print
Previous Article ಹಿಜಾಬ್ ವಿರೋಧಿಸಿ ಮೈಮೇಲಿದ್ದ ಬಟ್ಟೆ ತೆಗೆದ ಮಹಿಳೆ: ವಿಡಿಯೋ ವೈರಲ್
Next Article ನೇಣು ಬಿಗಿದುಕೊಂಡು ನಟ ಗುರುಪ್ರಸಾದ್‌ ಆತ್ಮಹತ್ಯೆ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?