Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಯೂಟ್ಯೂಬ್ ನೋಡಿ ರೋಗಿಗೆ ಇಸಿಜಿ ಮಾಡಿದ ವಾರ್ಡ್ ಬಾಯ್
ಪ್ರಮುಖವೈರಲ್

ಯೂಟ್ಯೂಬ್ ನೋಡಿ ರೋಗಿಗೆ ಇಸಿಜಿ ಮಾಡಿದ ವಾರ್ಡ್ ಬಾಯ್

Share
0 Min Read
SHARE

newsics.com

ಜೋಧ್‌ಪುರ: ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ಲ್ಯಾಬ್ ಅಟೆಂಡೆಂಟ್ ಒಬ್ಬರು ಯೂಟ್ಯೂಬ್ ನೋಡಿ ರೋಗಿಗೆ ಇಸಿಜಿ ಸ್ಕ್ಯಾನ್ ಮಾಡಿದ ಆಘಾತಕಾರಿ ಘಟನೆ ರಾಜಸ್ಥಾನದ ಜೋಧ್‌ಪುರದಲ್ಲಿ ನಡೆದಿದೆ.

ದೀಪಾವಳಿ ರಜೆಯ ಕಾರಣ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಹಾಜರಾಗಿರಲಿಲ್ಲ ಎನ್ನಲಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡ ನಂತರ ಜೋದ್‌ಪುರ ವೈದ್ಯಕೀಯ ಕಾಲೇಜಿನ ಮುಖ್ಯಸ್ಥ ಬಿಎಸ್ ಜೋಧಾ ಅವರು ಘಟನೆಯ ಕುರಿತು ತನಿಖೆ ಆರಂಭಿಸಿದ್ದು. ಆರೋಪಿ ವಾರ್ಡ್ ಬಾಯ್ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ

TAGGED:Ward boy who performed ECG on patient after watching YouTube
Share This Article
Facebook Twitter Copy Link Print
Previous Article ದೀಪಾವಳಿ ದಿನ ಕಂತೆಕಂತೆ ನೋಟುಗಳಿಗೆ ಬೆಂಕಿ; ವಿಡಿಯೋ  ವೈರಲ್
Next Article ಹೊಂಡಕ್ಕೆ Car ಉರುಳಿ 8 ಮಂದಿ ಸಾವು

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?