newsics.com
ಛತ್ತೀಸ್ಗಢ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಂಡಕ್ಕೆ ಉರುಳಿದ ಪರಿಣಾಮ 08 ಮಂದಿ ಮೃತಟ್ಟಿರುವ ಘಟನೆ ಛತ್ತೀಸ್ಗಢದ ಬಲರಾಮ್ಪುರದಲ್ಲಿ ನಡೆದಿದೆ.
ಲಾರಿಮಾದಿಂದ ಸೂರಜ್‌ಪುರಕ್ಕೆ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಇನ್ನು ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.