Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪರ ಪುರುಷನೊಂದಿಗಿದ್ದಾಗಲೇ ಗಂಡನ ಕೈಗೆ ತಗ್ಲಾಕೊಂಡ ಹೆಂಡ್ತಿ! ವಿಡಿಯೋ ನೋಡಿ
ಪ್ರಮುಖವೈರಲ್

ಪರ ಪುರುಷನೊಂದಿಗಿದ್ದಾಗಲೇ ಗಂಡನ ಕೈಗೆ ತಗ್ಲಾಕೊಂಡ ಹೆಂಡ್ತಿ! ವಿಡಿಯೋ ನೋಡಿ

Share
1 Min Read
SHARE

newsics.com

ಪರ ಪುರುಷನೊಂದಿಗೆ ಹೋಟೆಲ್‌ ರೂಮ್‌ಗೆ ಹೋಗಿ ಮಹಿಳೆಯೊಬ್ಬಳು ಗಂಡನ ಕೈಗೆ ಸಿಕ್ಕಿಬಿದ್ದಿದ್ದಾಳೆ. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗ್ತಿದೆ.

https://www.newsics.com/wp-content/uploads/2024/11/VID_20241103172729.mp4

ಇನ್ನು ವಿಡಿಯೊ ಕಂಡು ಇಂತಹ ನಾಚಿಕೆಗೇಡಿನ ಕೃತ್ಯಗಳಿಂದಲೇ ಇಂದು ಅದೆಷ್ಟೋ ಜನ ಮದುವೆಯಾಗಲು ಹಿಂಜರಿಯುತ್ತಿದ್ದಾರೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ನಿ ಪರಪುರುಷನೊಂದಿಗೆ ಓಯೋ ರೂಮ್‌ನಲ್ಲಿ ಇರುವ ವಿಚಾರ ತಿಳಿದು ಅಲ್ಲಿಗೆ ಬಂದಂತಹ ಪತಿರಾಯ ವಿಡಿಯೋ ಮಾಡುತ್ತಾ ಇಲ್ಲಿಗೆ ನೀನ್ಯಾಕೆ ಬಂದಿದ್ದೀಯಾ? ಯಾರ ಜೊತೆ ಬಂದಿದ್ದೀಯಾ? ಕೋಪದಲ್ಲಿ ಪ್ರಶ್ನೆಗಳನ್ನು ಕೇಳುತ್ತಾ ಆಕೆಯ ಬಾಯ್‌ಫ್ರೆಂಡ್‌ಗಾಗಿ ಹುಡುಕಾಟ ನಡೆಸಿದ್ದಾನೆ. ಈ ಕುರಿತ ವಿಡಿಯೋವನ್ನು venom1s ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಇತ್ತೀಚಿನ ದಿನಗಳಲ್ಲಿ ಮದುವೆಯಾಗುವುದು ತುಂಬಾ ಭಯಾನಕ ಸಂಗತಿಯಾಗಿದೆ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ವೈರಲ್‌ ವಿಡಿಯೋದಲ್ಲಿ ಪತ್ನಿ ತನ್ನ ಗಂಡನ ಕೈಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ದೃಶ್ಯವನ್ನು ಕಾಣಬಹುದು. ಅಷ್ಟೇ ಅಲ್ಲದೆ ಅಲ್ಲಿ ಗಂಡಸಿನ ಶೂ ಇರುವುದನ್ನು ಕಂಡು ಶಾಕ್‌ ಆದ ಗಂಡ, ಈಕೆ ಪರಪುರುಷನೊಂದಿಗೆಯೇ ಬಂದಿದ್ದಾಳೆ ಎಂದು ಗೊತ್ತಾಗಿ ಆತನಿಗಾಗಿ ಇಡೀ ರೂಮ್‌ ಹುಡುಕಾಟ ನಡೆಸಿದ್ದಾನೆ.

TAGGED:Taglakonda woman as husband's Kylie red-handed with pro man
Share This Article
Facebook Twitter Copy Link Print
Previous Article ಹೊಂಡಕ್ಕೆ Car ಉರುಳಿ 8 ಮಂದಿ ಸಾವು
Next Article ಈ ವಾರ ಎಲ್ಲರಲ್ಲೂ ಆತ್ಮಬಲ, ದೇಹಬಲ ಕುಸಿತ, ಅಂಗಾರಕ, ಸೂರ್ಯನನ್ನು ಧ್ಯಾನಿಸಿ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?