Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯೋತ್ಸವದಂದು ಕರಾಳ ದಿನ ಆಚರಿಸಿದ ಎಂಇಎಸ್ ಪುಂಡರ ವಿರುದ್ಧ ಬಿತ್ತು ಕೇಸ್
ಕರ್ನಾಟಕ

ರಾಜ್ಯೋತ್ಸವದಂದು ಕರಾಳ ದಿನ ಆಚರಿಸಿದ ಎಂಇಎಸ್ ಪುಂಡರ ವಿರುದ್ಧ ಬಿತ್ತು ಕೇಸ್

Share
1 Min Read
SHARE

newsics.com

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವಕ್ಕೆ ಪ್ರತಿಯಾಗಿ ಎಂಇಎಸ್ ನಡೆಸಿದ ಕರಾಳ ದಿನಾಚರಣೆ ಸಂಬಂಧ 45ಕ್ಕೂ ಹೆಚ್ಚು ಎಂಇಎಸ್ ನಾಯಕರು ಹಾಗೂ ಕಾರ್ಯಕರ್ತರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನೀಡದಿದ್ದರೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ಮನವಿಗೆ ಸ್ಪಂದಿಸಿ ಕಾರ್ಯಕರ್ತರು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದರು.

ಮಾಜಿ ಶಾಸಕ ಮನೋಹರ ಕಿಣೇಕರ, ಮಾಜಿ ಮೇಯರ್ ಮಾಲೋಜಿ ಅಷ್ಟೇಕರ, ಪ್ರಕಾಶ ಮರಗಾಳೆ, ರಮಾಕಾಂತ ಕೊಂಡುಸ್ಕರ್, ರಂಜಿತ್ ಚವ್ಹಾಣ, ಅಮರ ಯಳೂರಕರ, ಗಜಾನನ ಪಾಟೀಲ, ನೇತಾಜಿ ಜಾಧವ, ಅಂಕುಶ ಕೇಸರಕರ, ವಿಕಾಸ ಕಲಘಟಗಿ, ಮದನ ಬಾಮನೆ, ಸಚಿನ ಕೇಳೇಕರ, ಪ್ರಶಾಂತ ಭಾಮನೆ, ಪ್ರಶಾಂತ್, ಕಿರಣ್ ಗಾವಡೆ, ಮಹಾದೇವ ಪಾಟೀಲ, ಶುಭಂ ಶೆಲ್ಕೆ, ರೇಣು ಕಿಲ್ಲೇಕರ್, ಸರಸ್ವತಿ ಪಾಟೀಲ, ಸರಿತಾ ಪಾಟೀಲ, ಕಿರಣ ಹುದ್ದಾರ್, ದತ್ತಾ ಉಘಾಡೆ, ಶ್ರೀಕಾಂತ ಕದಂ, ಚಂದ್ರಕಾಂತ ಕೊಂಡುಸ್ಕರ, ಸಂತೋಷ ಕೃಷ್ಣಾಚೆ, ಗುಂಡು ಕದಂ, ಸುನೀಲ ಬಾಳೇಕುಂದ್ರಿ, ಗಣೇಶ ದಡ್ಡಿಕರ, ಪ್ರಕಾಶ ಶಿರೋಲ್ಕರ್, ಆರ್. ಎಂ. ಚೌಗುಲೆ, ಸುಧೀರ ಚವ್ಹಾಣ, ಮಲ್ಲಪ್ಪ ಪಾಟೀಲ, ನಾಗೇಶ ಪಾಟೀಲ, ಸೂರಜ್ ಯಳ್ಳೂರಕರ, ಶ್ರೀಕಾಂತ ಚವ್ಹಾಣ, ಸದಾ ಚವ್ಹಾಣ, ಕಿರಣ ಮೋದಗೇಕರ, ಶಿವಾಜಿ ಮಂಡೋಳಕರ ಸೇರಿದಂತೆ ಹಲವು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.

Share This Article
Facebook Twitter Copy Link Print
Previous Article ಹೃದಯಾಘಾತವನ್ನು ತಪ್ಪಿಸಲು ರಾತ್ರಿಯಲ್ಲಿ ಇದನ್ನು ಮಾಡಿ..ಇಲ್ಲ ಅನಾರೋಗ್ಯಕ್ಕೆ ತುತ್ತಾಗೋದು ಖಂಡಿತ
Next Article ಹಾಸನಾಂಬೆ ಸಾರ್ವಜನಿಕ ದರ್ಶನ ಅಂತ್ಯ: ದಾಖಲೆಯ 9 ಕೋಟಿ ರೂ. ಸಂಗ್ರಹ

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?