newsics.com
ಬೆಂಗಳೂರು : ಬಿಗ್ಬಾಸ್ ಸೀಸನ್ 11 4ನೇ ವಾರಕ್ಕೆ ಮಾನಸ ಅವರು ಆಚೆ ಬಂದಿದ್ದಾರೆ. ಈ ಬಾರಿಯ ಬಿಗ್ಬಾಸ್ ತುಂಬಾ ವಿಭಿನ್ನವಾಗಿ ಮೂಡಿ ಬರುತ್ತಿದೆ.
ಒಟ್ಟು 14 ಸ್ಪರ್ಧಿಗಳಲ್ಲಿ ಗೌತಮಿ ಮತ್ತು ತ್ರಿವಿಕ್ರಮ್ ಬಿಟ್ಟು ಉಳಿದ ಎಲ್ಲರೂ ನಾಮಿನೇಟ್ ಆಗಿದ್ದರು. ಅದರಲ್ಲೂ ಕ್ಯಾಪ್ಟನ್ ಹನುಮಂತ ಆಯ್ಕೆಯ ಅನುಸಾರ ಗೋಲ್ಡ್ ಸುರೇಶ್ ಅವರು ನೇರ ನಾಮಿನೇಟ್ ಆಗಿದ್ದರು.
ಕಳೆದ ವಾರ ಬಿಗ್ಬಾಸ್ ಮನೆಯಿಂದ ಹಂಸಾ ಅವರು ಆಚೆ ಬಂದಿದ್ದರು. ಬಿಗ್ಬಾಸ್ ಮನೆಯಿಂದ ಮಾನಸ ತುಕಾಲಿ ಅವರು ಬಿಗ್ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಸದ್ಯ ಈಗ ಬಿಗ್ಬಾಸ್ ಮನೆಯಲ್ಲಿ 13 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ.