Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ 53 ಐತಿಹಾಸಿಕ ಸ್ಮಾರಕಗಳಿಗೂ ವಕ್ಫ್ ನೋಟಿಸ್, ಬೀದರ್‌ನ ಇಡೀ ಗ್ರಾಮವೇ ವಕ್ಫ್‌ಗೆ ಸೇರಿದ್ದಂತೆ!
ಕರ್ನಾಟಕಪ್ರಮುಖ

ರಾಜ್ಯದ 53 ಐತಿಹಾಸಿಕ ಸ್ಮಾರಕಗಳಿಗೂ ವಕ್ಫ್ ನೋಟಿಸ್, ಬೀದರ್‌ನ ಇಡೀ ಗ್ರಾಮವೇ ವಕ್ಫ್‌ಗೆ ಸೇರಿದ್ದಂತೆ!

Share
1 Min Read
SHARE

newsics.com

ಬೆಂಗಳೂರು: ರಾಜ್ಯಾದ್ಯಂತ ವಕ್ಫ್ ಅವಾಂತರ ಹೆಚ್ಚುತ್ತಲೇ ಸಾಗಿದೆ. ವಿಶ್ವಿಖ್ಯಾತ ಗೋಲಗುಮ್ಮಟ, ಬಾರಾ ಕಮಾನ್ ಸೇರಿ ರಾಜ್ಯದ 53 ಐತಿಹಾಸಿಕ ಸ್ಮಾರಕಗಳು ತನ್ನದೆಂದು ಹೇಳಿಕೊಂಡಿರುವ ವಕ್ಫ್ ಬೋರ್ಡ್, ಇವುಗಳಿಗೆ‌ ನೋಟಿಸ್ ಜಾರಿ‌ ಮಾಡಿದೆ. ಇದರಲ್ಲಿ ವಿಜಯಪುರ ಜಿಲ್ಲೆಯ 43 ಸ್ಮಾರಕಗಳು ಸೇರಿವೆ.

ಅಷ್ಟೇ ಅಲ್ಲ, ಬೀದರ್ ತಾಲೂಕಿನ ಧರ್ಮಾಪುರದಲ್ಲಿ ಇಡೀ ಗ್ರಾಮಕ್ಕೆ ಗ್ರಾಮವೇ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಸುಪರ್ದಿಗೆ ಹೋದಂತೆ ಇತ್ತೀಚೆಗೆ ತೆಗೆಯಲಾದ ಪಹಣಿಗಳಿಂದ ಗೊತ್ತಾಗಿದ್ದು, ಗ್ರಾಮದ 2000 ಮಂದಿ ಆತಂಕಕ್ಕೀಡಾಗಿದ್ದಾರೆ.

ಧರ್ಮಾಪುರ ಗ್ರಾಮದ ಸರ್ಕಾರಿ ಜಮೀನಿನ ಸರ್ವೆ ನಂಬರ್‌ 87ರ ಒಟ್ಟು 26 ಎಕರೆ ಜಾಗಕ್ಕೆ ವಕ್ಫ್‌ ಹೆಸರು ಸೇರ್ಪಡೆಯಾಗಿದ್ದು, ಗ್ರಾಮದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೇಳಲು ಕಾರಣವಾಗಿದೆ.

ಧರ್ಮಾಪುರ ಗ್ರಾಮದಲ್ಲಿ ನೂರಾರು ಮನೆಗಳಿದ್ದು, 2001ರಲ್ಲಿ ವಕ್ಫ್‌ ಉಲ್ಲೇಖವಿಲ್ಲದ ಪಹಣಿ ಇತ್ತು. ಆದರೆ, 2013ರ ನಂತರ ವಕ್ಫ್‌ ಹೆಸರು ಉಲ್ಲೇಖವಾಗಿದೆ. ಮನೆ ಕಟ್ಟಲಾಗಿರುತ್ತದೆ ಎಂದು 2001, 2013ರ ಪಹಣಿಗಳಲ್ಲಿ ಉಲ್ಲೇಖವಾಗಿತ್ತು.

2024ರ ಪಹಣಿಯಲ್ಲಿ ಮನೆಗಳ ಮಾಹಿತಿಯನ್ನೂ ನೀಡದೇ ವಕ್ಫ್‌ ಆಸ್ತಿ ಎಂದು ಉಲ್ಲೇಖಿಸಿ ಪರಭಾರೆ ನಿಷೇಧಿಸಿದೆ ಎಂಬ ಪದಬಳಕೆ ಮಾಡಿದ್ದು ಗ್ರಾಮಸ್ಥರನ್ನು ದಂಗಾಗಿಸಿದೆ.

ಸರ್ವೆ ನಂಬರ್‌ 87ರಲ್ಲಿ ಬರುವ ಮನೆ, ಸರ್ಕಾರಿ ಶಾಲೆ, ದೇವಸ್ಥಾನ, ಅಂಗನವಾಡಿಗಳ ಪಹಣಿಯಲ್ಲೂ ವಕ್ಫ ಬೋರ್ಡ್‌ ಹೆಸರು ನಮೂದಾಗಿದ್ದರಿಂದ ಬೀದರ್‌ ಜಿಲ್ಲೆಯ ಧರ್ಮಾಪುರ ಗ್ರಾಮದ 200 ಕುಟುಂಬಗಳ 2 ಸಾವಿರಕ್ಕೂ ಹೆಚ್ಚು ಜನರು ತಮ್ಮ ಬದುಕು ಬೀದಿಗೆ ಬರಲಿದೆ ಎಂದು ಆತಂಕ್ಕೀಡಾಗಿದ್ದಾರೆ.

ಇದು ಅಂತಿಂಥ ಎಮ್ಮೆಯಲ್ಲ, 3 ಸಾವಿರ ಕೆಜಿ ತೂಕದ ಈ ಎಮ್ಮೆ ನೋಡಿದರೆ ಭಯವಾಗತ್ತೆ!

ಎಲ್ಲ ಮಾದರಿ‌ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಹಾ

ನಟ ಗುರುಪ್ರಸಾದ್ ಸಾವಿನ ಕಾರಣ ಪತ್ತೆಗೆ ಪೊಲೀಸರಿಂದ ತನಿಖೆ ಚುರುಕು

‌…ಇಷ್ಟೆಲ್ಲ ಇದ್ದರೂ ಗುರುಪ್ರಸಾದ್ ಸಾವಿಗೆ ಶರಣಾಗಿದ್ದೇಕೆ? ಸದಾ ಕಾಡುವ ಉತ್ತರ ಸಿಗದ ಹತ್ತಾರು ಪ್ರಶ್ನೆಗಳು…

TAGGED:like the entire village of Bidar belongs to Wakf!Wakf notice for 53 historical monuments of the state
Share This Article
Facebook Twitter Copy Link Print
Previous Article ಎಲ್ಲ ಮಾದರಿ‌ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಹಾ
Next Article ಧಾರವಾಡದಿಂದ ದಾಂಡೇಲಿಗೆ ಬರುತ್ತಿದ್ದ KSRTC ಬಸ್‌ನಲ್ಲೇ ಹೃದಯಾಘಾತ, ಪ್ರಯಾಣಿಕ ಸಾವು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?