Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೈಸೂರಲ್ಲಿ ಯುವತಿಯ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್!
ಕರ್ನಾಟಕಪ್ರಮುಖ

ಮೈಸೂರಲ್ಲಿ ಯುವತಿಯ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್!

Share
1 Min Read
SHARE

newsics.com

ಮೈಸೂರು : ಮೈಸೂರಿನಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇಪ್ ಆಗಿರುವ ಆರೋಪ ಕೇಳಿಬಂದಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ.

ಹೌದು, ಹೆಬ್ಬಾಳದಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಇಬ್ಬರು ಯುವಕರು ಸೇರಿ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೇ, ಈ ಹೀನ ಕೃತ್ಯವನ್ನು ವಿಡಿಯೋ ಚಿತ್ರೀಕರಣ ಮಾಡಿಕೊಂಡು ಬ್ಲಾಕ್‌ಮೇಲ್‌ ಕೂಡ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.

ಅತ್ಯಾಚಾರ ಸಂಬಂಧ ಮಡಿಕೇರಿ ಮೂಲದ ಯುವತಿಯು ಇದೀಗ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾಗಿ ತಿಳಿದುಬಂದಿದೆ.

ಸಂತ್ರಸ್ತ ಯುವತಿಯು ಮೈಸೂರಿನಲ್ಲಿ ನೆಲೆಸಿದ್ದರಾ ಅಥವಾ ಮಡಿಕೇರಿಯಿಂದ ಆಕೆಯನ್ನು ಅಪಹರಣ ಮಾಡಿಕೊಂಡು ಮೈಸೂರಿಗೆ ಕರೆತಂದು, ರಾಕ್ಷಸ ಯುವಕರು ಈ ಕೃತ್ಯ ಎಸಗಿದ್ರಾ ಎಂಬ ನಿಖರ ಕಾರಣ ತಿಳಿದುಬರಬೇಕಿದೆ. ಈ ಸಂಬಂಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ.

TAGGED:A young woman was gang-raped by her friends in Mysore!
Share This Article
Facebook Twitter Copy Link Print
Previous Article ಸಿಎಂ ಸಿದ್ದರಾಮಯ್ಯ ಚುನಾವಣಾ ಪ್ರಚಾರ ವೇಳೆ ಕುಸಿದು ಬಿದ್ದ ಪೆಂಡಾಲ್, ಕೆಲ ಕಾಲ‌ ಗೊಂದಲ
Next Article ಹಾಟ್ ಲುಕ್‌ನಲ್ಲಿ ಶ್ವೇತಾ ಶ್ರೀವಾತ್ಸವ್; ‘ಸಂತೂರ್ ಮಮ್ಮಿ’ ಸೂಪರ್ ಅಂದ್ರು ಪಡ್ಡೆ ಫ್ಯಾನ್ಸ್!

Popular Posts

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?