Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಬಲಿ
ಕರ್ನಾಟಕಪ್ರಮುಖ

ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಬಲಿ

Share
1 Min Read
SHARE

newsics.com

ಬೆಂಗಳೂರು: ದೀಪಾವಳಿಯ ಸಂದರ್ಭದಲ್ಲಿ ಸ್ನೇಹಿತರು ಹೇಳಿದರೆಂದು ಪಟಾಕಿಯ ಬಾಕ್ಸ್ ಮೇಲೆ ಕುಳಿತುಕೊಂಡ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಯಲ್ಲಿ ನಡೆದಿದೆ.

ಶಬರೀಶ್ ಮೃತ ಯುವಕ ಎಂದು ತಿಳಿದು ಬಂದಿದೆ. ಮದ್ಯದ ಅಮಲಿನಲ್ಲಿದ್ದ ಶಬರೀಶ್, ಕುಡಿದ ಮತ್ತಿನಲ್ಲಿದ್ದ ತನ್ನ ಆರು ಮಂದಿ ಸ್ನೇಹಿತರ ಸವಾಲನ್ನು ಸ್ವೀಕರಿಸಿ ಬಾಕ್ಸ್ ಮೇಲೆ ಕುಳಿತುಕೊಂಡಿದ್ದು, ಸಿಡಿದಾಗ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿ ಯಾಗದ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಶುರು ಮಾಡಿದ್ದಾರೆ.

ಇನ್ನು ಘಟನೆ ಸಂಬಂಧ ಕೇಸ್‌ ದಾಖಲಿಸಿಕೊಂಡಿರುವ ಕೋಣನಕುಂಟೆ ಪೊಲೀಸರು, ಈ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳಾದ ನವೀನ್, ದಿನಕರ್, ಸತ್ಯವೇಲು, ಕಾರ್ತಿಕ್, ಸತೀಶ್, ಸಂತೋಷ್ ಎಂಬುವರನ್ನು ಅರೆಸ್ಟ್‌ ಮಾಡಿರುವುದಾಗಿಯೂ ಪೊಲೀಸ್‌ ಮೂಲಗಳು ತಿಳಿಸಿವೆ

TAGGED:A friend's whim by setting firecrackers on a box: youth sacrifice
Share This Article
Facebook Twitter Copy Link Print
Previous Article ಇನ್ಯಾವತ್ತೂ ನಿನ್ನ ಮಾತಾಡ್ಸಲ್ಲ;‌ ಅನುಷಾ ರೈ ತಲೆಗೆ ಮೊಟಕಿದ ಚೈತ್ರಾ ಕುಂದಾಪುರ!
Next Article ದರ್ಶನ್ ಗೆ ಏನಾಯ್ತು: ಆಸ್ಪತ್ರೆಯಲ್ಲಿ ನಟನ ಪರಿಸ್ಥಿತಿ ಗಂಭೀರ, ಹೆಚ್ಚಾಯ್ತು ಟೆನ್ಷನ್!

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?