Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಾರುಕಟ್ಟೆಗೆ ಬಂತು ಹೊಸ ರೂಪದ ಟಾಟಾ ನ್ಯಾನೋ ಕಾರು, ಫುಲ್ ಡಿಫರೆಂಟ್ ಲುಕ್
ದೇಶಪ್ರಮುಖ

ಮಾರುಕಟ್ಟೆಗೆ ಬಂತು ಹೊಸ ರೂಪದ ಟಾಟಾ ನ್ಯಾನೋ ಕಾರು, ಫುಲ್ ಡಿಫರೆಂಟ್ ಲುಕ್

Share
1 Min Read
SHARE

newsics.com
ಮುಂಬೈ: ಸಾಮಾನ್ಯ ಜನರಿಗೂ ಕೈಗೆಟುಕುವ ದರದಲ್ಲಿ ಕಾರನ್ನು ಒದಗಿಸಬೇಕೆಂಬ ಉದ್ದೇಶದಿಂದ ಪರಿಚಯಿಸಲಾದ ನ್ಯಾನೋ ಕಾರು ಈಗ ಹೊಸ ರೂಪದಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿದೆ.

ರತನ್ ಟಾಟಾ ಅವರ ಕನಸಿನ ಕಾರಾಗಿದ್ದ ಇದು ಹೊಸ ವಿನ್ಯಾಸದೊಂದಿಗೆ ಮಾರುಕಟ್ಟೆಗೆ ಬಂದಿದೆ.
ಹೊಸ ಟಾಟಾ ನ್ಯಾನೋ ಸಂಪೂರ್ಣವಾಗಿ ಹೊಸ ಲುಕ್ ಹೊಂದಿದೆ. ಹಳೆಯ ಕಾರಿನ ಚಿಕ್ಕ ಗಾತ್ರ ಉಳಿಸಿಕೊಂಡು, ಆಧುನಿಕ ವಿನ್ಯಾಸ ನೀಡಲಾಗಿದೆ.

ನಗರದ ರಸ್ತೆಗಳಿಗೆ ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾಗಿದೆ. ಹೊಸ ಹೆಡ್‌ಲೈಟ್ ಮತ್ತು ಬಾಡಿ ಡಿಸೈನ್ ಕಾರಿಗೆ ಹೊಸ ಲುಕ್ ನೀಡಿದೆ.


ಹೊಸ ನ್ಯಾನೋ ಕಾರು 624 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದೆ. ಉತ್ತಮ ಪರ್ಫಾಮೆನ್ಸ್ ಮತ್ತು ಮೈಲೇಜ್ ನೀಡುತ್ತದೆ. ಒಂದು ಲೀಟರ್‌ಗೆ 25-30 ಕಿ.ಮೀ ಮೈಲೇಜ್ ನೀಡುತ್ತದೆ. ಗಂಟೆಗೆ 105 ಕಿ.ಮೀ ವೇಗದಲ್ಲಿ ಚಲಿಸಬಲ್ಲದು.
ಹೊಸ ನ್ಯಾನೋದ ಒಳಭಾಗವನ್ನು ಅಪ್‌ಗ್ರೇಡ್ ಮಾಡಲಾಗಿದೆ. ಪವರ್ ವಿಂಡೋಗಳು, ಏರ್ ಕಂಡಿಷನಿಂಗ್ ಮತ್ತು ಅಡ್ವಾನ್ಸ್ಡ್ ಮ್ಯೂಸಿಕ್ ಸಿಸ್ಟಮ್‌ಗಳನ್ನು ಹೊಂದಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಚಾಲಕರಿಗೆ ಅಗತ್ಯ ಮಾಹಿತಿ ನೀಡುತ್ತದೆ. ನಾಲ್ವರು ಆರಾಮವಾಗಿ ಪ್ರಯಾಣಿಸಬಹುದಾದಷ್ಟು ಸ್ಥಳಾವಕಾಶವಿದೆ. 2.5 ಲಕ್ಷ ರೂ. ಆರಂಭಿಕ ಬೆಲೆಯೊಂದಿಗೆ ಹೊಸ ರೂಪದ ನ್ಯಾನೋ ಕಾರು ಲಭ್ಯವಿದೆ.

ಜಸ್ಟ್‌ 1000 ರೂಪಾಯಿ ಇದ್ರೆ ಸಾಕು; ತಿಂಗಳಿಗೆ 30 ಸಾವಿರ ಲಾಭ!

TAGGED:full different lookNew look Tata Nano car has come to the market
Share This Article
Facebook Twitter Copy Link Print
Previous Article ಶುಭೋದಯ… ಕಾರ್ತೀಕ ಶುಕ್ಲ ಪಕ್ಷ ಚತುರ್ಥಿ 05-11-2024, ಮಂಗಳವಾರ, ವಿನಾಯಕ ಚತುರ್ಥಿ
Next Article ಎಡಿಜಿಪಿ ಚಂದ್ರಶೇಖರ್ ದೂರು: ಎಚ್‌ಡಿಕೆ, ನಿಖಿಲ್, ಸುರೇಶ್‌ಬಾಬು ವಿರುದ್ಧ ಎಫ್ಐಆರ್

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?