Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎಡಿಜಿಪಿ ಚಂದ್ರಶೇಖರ್ ದೂರು: ಎಚ್‌ಡಿಕೆ, ನಿಖಿಲ್, ಸುರೇಶ್‌ಬಾಬು ವಿರುದ್ಧ ಎಫ್ಐಆರ್
ಕರ್ನಾಟಕಪ್ರಮುಖ

ಎಡಿಜಿಪಿ ಚಂದ್ರಶೇಖರ್ ದೂರು: ಎಚ್‌ಡಿಕೆ, ನಿಖಿಲ್, ಸುರೇಶ್‌ಬಾಬು ವಿರುದ್ಧ ಎಫ್ಐಆರ್

Share
1 Min Read
SHARE

newsics.com

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

ಲೋಕಾಯುಕ್ತ ಎಸ್ಐಟಿ ವಿಭಾಗದ ಮುಖ್ಯಸ್ಥ, ಎಡಿಜಿಪಿ ಚಂದ್ರಶೇಖರ್‌ ಅವರು ನೀಡಿರುವ ದೂರಿನನ್ವಯ ಹೆಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.

ದುರುದ್ದೇಶಪೂರಿತ ಹೇಳಿಕೆಗಳನ್ನು ನೀಡಿರುವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು, ”ನಾನು ಬೌರಿಂಗ್ ಆಸ್ಪತ್ರೆಯಿಂದ ಸುಳ್ಳು ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿ ಕರ್ನಾಟಕ ಕೇಡರ್ನಲ್ಲಿ ಮುಂದುವರೆಯುತ್ತಿರುವುದಾಗಿ ಹಾಗೂ ಲಂಚ ಪಡೆಯುತ್ತಿರುವುದಾಗಿ ಆರೋಪಿಸಿದ್ದಾರೆ.

ಅಲ್ಲದೆ ಕುಮಾರಸ್ವಾಮಿಯವರು ನನ್ನನ್ನು ಕರ್ನಾಟಕ ಕೇಡರ್ನಿಂದ ಅನ್ಯರಾಜ್ಯಕ್ಕೆ ವರ್ಗಾವಣೆ ಮಾಡಿಸುವುದಾಗಿ ಮೌಖಿಕವಾಗಿ ಬೆದರಿಕೆ ಹಾಕಿದ್ದಾರೆ. ಹಾಗೂ ಅವರ ಆಪ್ತರಾದ ಸುರೇಶ್ ಬಾಬುರವರು ನನ್ನ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸುಳ್ಳು ದೂರು ನೀಡಿದ್ದಾರೆ” ಎಂದು ತಮ್ಮ ದೂರಿನಲ್ಲಿ ಎಡಿಜಿಪಿ ಚಂದ್ರಶೇಖರ್ ಉಲ್ಲೇಖಿಸಿದ್ದಾರೆ.

ದೂರಿನ ಹಿನ್ನೆಲೆಯಲ್ಲಿ ಸಂಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

https://www.newsics.com/2024/11/05/new-look-tata-nano-car-has-come-to-the-market-full-different-look/

ಜಸ್ಟ್‌ 1000 ರೂಪಾಯಿ ಇದ್ರೆ ಸಾಕು; ತಿಂಗಳಿಗೆ 30 ಸಾವಿರ ಲಾಭ!

TAGGED:ADGP Chandrasekhar's complaint: FIR against HDKNikhilSureshbabu
Share This Article
Facebook Twitter Copy Link Print
Previous Article ಮಾರುಕಟ್ಟೆಗೆ ಬಂತು ಹೊಸ ರೂಪದ ಟಾಟಾ ನ್ಯಾನೋ ಕಾರು, ಫುಲ್ ಡಿಫರೆಂಟ್ ಲುಕ್
Next Article ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ, ತಹಸೀಲ್ದಾರ್ ಕಿರುಕುಳ ಆರೋಪ: ಕಚೇರಿಯಲ್ಲೇ ಸರ್ಕಾರಿ ನೌಕರ ಆತ್ಮ*ಹತ್ಯೆ

Popular Posts

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

You Might Also Like

ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read
ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?