Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಚಿವ ತಿಮ್ಮಾಪುರ ವಿರುದ್ಧ ಲಂಚ ಆರೋಪ: ರಾಜೀನಾಮೆಗೆ ಒತ್ತಾಯ, ನ.20ಕ್ಕೆ ಮದ್ಯದಂಗಡಿ ಬಂದ್ ಸಾಧ್ಯತೆ
ಕರ್ನಾಟಕ

ಸಚಿವ ತಿಮ್ಮಾಪುರ ವಿರುದ್ಧ ಲಂಚ ಆರೋಪ: ರಾಜೀನಾಮೆಗೆ ಒತ್ತಾಯ, ನ.20ಕ್ಕೆ ಮದ್ಯದಂಗಡಿ ಬಂದ್ ಸಾಧ್ಯತೆ

Share
1 Min Read
SHARE

newsics.com

ಬೆಂಗಳೂರು: ಮುಡಾ, ವಾಲ್ಮೀಕಿ ನಿಗಮ ಹಗರಣ, ವಕ್ಫ್ ಆಸ್ತಿ ವಿವಾದಗಳಿಂದ ಕಂಗೆಟ್ಟಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಅಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟ ವ್ಯಾಪಾರಿಗಳಿಂದ ಮಾಸಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕರ್ನಾಟಕ ವೈನ್ ಮರ್ಚೆಂಟ್ ಅಸೋಸಿಯೇಷನ್ ಆರೋಪಿಸಿದ್ದು, ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ನ.20ರಂದು ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಿದೆ.

ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ವಿರುದ್ಧವೂ ದೂರು ದಾಖಲಿಸಿದೆ. ತಿಮ್ಮಾಪುರ ಅವರ ಖಾತೆ ಬದಲಾವಣೆ ಮಾಡುವಂತೆ ಸಿಎಂಗೆ ಒತ್ತಾಯಿಸಿದ್ದಾರೆ. ಭ್ರಷ್ಟಾಚಾರದ ಬಗ್ಗೆ ದೂರು ನೀಡಿ ಕೆಲ ತಿಂಗಳ ಹಿಂದೆ ಸಿಎಂ, ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದ ಸಂಘ ಇದೀಗ ಮತ್ತೆ ಉದ್ಯಮಗಳನ್ನು ಮುಚ್ಚುವುದಾಗಿ ಬೆದರಿಕೆ ಪತ್ರ ರವಾನಿಸಿದೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಬಕಾರಿ ನಿರೀಕ್ಷಕರಿಂದ ತಲಾ 40 ಲಕ್ಷ ಹಾಗೂ ಬೆಂಗಳೂರಿನಿಂದ ಹೊರಗೆ ಕಾರ್ಯನಿರ್ವಹಿಸುತ್ತಿರುವ ಅಬಕಾರಿ ಅಧೀಕ್ಷಕರಿಂದ 25 ಲಕ್ಷ ರೂಪಾಯಿ ವಸೂಲಿ ಮಾಡುತ್ತಿದ್ದಾರೆ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ. 18 ಕೋಟಿ ವಸೂಲಿ ಮಾಡಿದ್ದು, ಅದರಲ್ಲಿ 13 ಕೋಟಿ ರೂ.ಗಳನ್ನು ಸಚಿವ ತಿಮ್ಮಾಪುರ್ ಅವರಿಗೆ ನೀಡಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ವಿರೋಧ ಪಕ್ಷ ಬಿಜೆಪಿ ಈಗ ಸಿದ್ದರಾಮಯ್ಯನವರ ಸಂಪುಟದಿಂದ ತಿಮ್ಮಾಪುರ್ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿದೆ.

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಸಲ್ಮಾನ್‌ಗೆ ಬೆದರಿಕೆ ಹಾಕಿದ್ದ ಆರೋಪಿ ತುಮಕೂರಲ್ಲಿ ಬಂಧನ

ಶೀಘ್ರ ಸಿಗಲಿದೆ ಟೆಸ್ಲಾ ಮೊಬೈಲ್ ಪೈ: ಏನಿದರ ವಿಶೇಷ? ಬೆಲೆ ಎಷ್ಟು?

ವಾಯುಪಡೆಯ ಯುದ್ಧ ವಿಮಾನ ಮಿಗ್ 29‌ ಪತನ, ಜಿಗಿದು ಜೀವ ಉಳಿಸಿಕೊಂಡ ಪೈಲಟ್

ಎಡಿಜಿಪಿ ಚಂದ್ರಶೇಖರ್ ದೂರು: ಎಚ್‌ಡಿಕೆ, ನಿಖಿಲ್, ಸುರೇಶ್‌ಬಾಬು ವಿರುದ್ಧ ಎಫ್ಐಆರ್

TAGGED:Bribery allegation against Minister Thimmapura: Liquor shops may be closed on November 20
Share This Article
Facebook Twitter Copy Link Print
Previous Article ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಸಲ್ಮಾನ್‌ಗೆ ಬೆದರಿಕೆ ಹಾಕಿದ್ದ ಆರೋಪಿ ತುಮಕೂರಲ್ಲಿ ಬಂಧನ
Next Article ಇನ್ನೂ ಸಿಗದ ಹುಲಿ: ಸಾಕಾನೆಗಳ ನೆರವಿನಿಂದ ಕಾರ್ಯಾಚರಣೆ ಮುಂದವರಿಕೆ

Popular Posts

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?