Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂಗೆ ಅಗ್ನಿ ಪರೀಕ್ಷೆ; ಇಂದು ವಿಚಾರಣೆ ಎದುರಿಸಲಿರುವ ಸಿದ್ದರಾಮಯ್ಯ
ಕರ್ನಾಟಕಪ್ರಮುಖ

ಸಿಎಂಗೆ ಅಗ್ನಿ ಪರೀಕ್ಷೆ; ಇಂದು ವಿಚಾರಣೆ ಎದುರಿಸಲಿರುವ ಸಿದ್ದರಾಮಯ್ಯ

Share
1 Min Read
SHARE

newsics.com

ಬೆಂಗಳೂರು: ಮುಡಾದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಲಿದ್ದಾರೆ.

ಲೋಕಾಯುಕ್ತ ಕಚೇರಿಗೆ ಇಂದು ಬೆಳಿಗ್ಗೆ 10 ಗಂಟೆಗೆ ತೆರಳಿಸುವ ಸಿದ್ದರಾಮಯ್ಯ ಖುದ್ದು ವಿಚಾರಣೆಗೆ ಹಾಜರಾಗಲಿದ್ದಾರೆ. ತಮ್ಮ ನಾಲ್ಕೂವರೆ ದಶಕಗಳ ಸುದೀರ್ಘ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರು ವಿಚಾರಣೆ ಎದುರಿಸುತ್ತಿರುವುದು ಇದೇ ಮೊದಲ ಬಾರಿಯಾಗಿದೆ.

ಅಧಿಕಾರದಲ್ಲಿರುವ ಮುಖ್ಯಮಂತ್ರಿಯೊಬ್ಬರು ಲೋಕಾಯುಕ್ತ ವಿಚಾರಣೆಗೆ ಹಾಜರಾಗುತ್ತಿರುವುದೂ ಕೂಡ ರಾಜ್ಯದಲ್ಲಿ ಇದೇ ಮೊದಲಾಗಿದೆ. ಈ ನಡುವೆ ಸಿದ್ದರಾಮಯ್ಯ ಅವರು ವಿಚಾರಣೆಗೆ ಹಾಜರಾಗಿರುವ ಹಿನ್ನೆಲೆಯಲ್ಲಿ ಮೈಸೂರು ಲೋಕಾಯುಕ್ತ ಕಚೇರಿ ಸುತ್ತಮುತ್ತ ನಗರ ಪೊಲೀಸರು ಬಿಗಿ ಭದ್ರತೆ ನಿಯೋಜಿಸಿದ್ದಾರೆ. ನಗರದ ಕೃಷ್ಣ ವಿಲಾಸ ರಸ್ತೆ ಮತ್ತು ದಿವಾನ್ಸ್ ರಸ್ತೆ ಜಂಕ್ಷನ್ ನಲ್ಲಿರುವ ಲೋಕಾಯುಕ್ತ ಕಚೇರಿ ಸಂಪರ್ಕಿಸುವ ರಸ್ತೆಗಳನ್ನು ಬಂದ್ ಮಾಡಲಾಗಿದೆ

TAGGED:Test by fire for CM; Siddaramaiah will face trial today
Share This Article
Facebook Twitter Copy Link Print
Previous Article ದೇಶದ ಮೊದಲ ಬುಲೆಟ್ ರೈಲು ಮಾರ್ಗ ಕಾಮಗಾರಿ ವೇಳೆ ಅವಘಡ: ಮೂವರ ಸಾವು, ಓರ್ವನ ಸ್ಥಿತಿ ಗಂಭೀರ
Next Article ಅಮೆರಿಕ ಅಧ್ಯಕ್ಷೀಯ ಚುನಾವಣೆ; ಮೂರು ರಾಜ್ಯಗಳಲ್ಲಿ ಡೊನಾಲ್ಡ್ ಟ್ರಂಪ್ ಮುನ್ನಡೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?