Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ಬೆಲೆ ಕುಸಿತ!
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ಬೆಲೆ ಕುಸಿತ!

Share
1 Min Read
SHARE

newsics.com
ಚಿನ್ನ ಪ್ರಿಯರಿಗೆ ಇದು ಖಂಡಿತವಾಗಿಯೂ ಖುಷಿಯ ಸುದ್ದಿ ಅಂತನೇ ಹೇಳಬಹುದು. ಯಾಕೆಂದರೆ, ಚಿನ್ನದ ಬೆಲೆಯ ಲೆಕ್ಕಾಚಾರಗಳು ತಲೆಕೆಳಗಾಗಿದೆ.

ಚಿನ್ನದ ಬೆಲೆಯು ನಿನ್ನೆಕ್ಕಿಂತ ಇಂದು ಇನ್ನಷ್ಟು ಇಳಿಕೆಯಾಗಿದೆ. 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಶುದ್ಧ ಚಿನ್ನ 24 ಕ್ಯಾರೆಟ್ ಬಂಗಾರದ ಬೆಲೆ ಭಾರೀ ಅಲ್ಲದಿದ್ದರೂ ಸಣ್ಣ ಪ್ರಮಾಣದ ಬೆಲೆ ಇಳಿಕೆಯಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯು 100 ಗ್ರಾಂಗೆ 100 ರೂಪಾಯಿ ಇಳಿದಿದೆ. ನೆನ್ನೆ ಬರೋಬ್ಬರಿ 1,600 ರೂಪಾಯಿ ಇಳಿಕೆ ಆಗಿತ್ತು. ಈ ಮೂಲಕ ಎರಡು ದಿನಗಳಲ್ಲಿ 1,700 ರೂಪಾಯಿ ಚಿನ್ನದ ಬೆಲೆ ಕುಸಿದಂತಾಗಿದೆ.

ಶುದ್ಧ ಚಿನ್ನ ಬೆಲೆ ಇದೀಗ ಪ್ರತಿ 100 ಗ್ರಾಂಗೆ 8,02,300 ರೂಪಾಯಿ ಆಗಿದೆ. ಶುದ್ಧ ಚಿನ್ನ ಬೆಲೆ ಪ್ರತಿ 10 ಗ್ರಾಂಗೆ 80,230ಕ್ಕೆ ಕುಸಿತವಾಗಿದೆ. ಇನ್ನು 1 ಗ್ರಾಂ ಚಿನ್ನದ ಬೆಲೆಯು 8,023 ರೂಪಾಯಿ ಇದೆ. ಅಲ್ಲದೇ 22 ಕ್ಯಾರೆಟ್ ಆಭರಣ ಚಿನ್ನ ಬೆಲೆ ಮಾರುಕಟ್ಟೆಯಲ್ಲಿ ಸಹ ಕುಸಿತ ಮುಂದುವರಿದಿದೆ. ಪ್ರತಿ 100 ಗ್ರಾಂ ಆಭರಣ ಚಿನ್ನ ಬೆಲೆಯು ಇದೀಗ ಈಗ 100 ರೂಪಾಯಿ ಕುಸಿತ ಕಂಡಿದೆ. ಇದು ಮಂಗಳವಾರ 1,500 ರೂಪಾಯಿ ಕುಸಿತ ಕಂಡಿತ್ತು. ಪ್ರತಿ 10 ಗ್ರಾಂ ಆಭರಣ ಚಿನ್ನ ಬೆಲೆಯು 73,540 ರೂಪಾಯಿ ಆಗಿದೆ.

TAGGED:Good news for jewelery lovers; What is the price of gold today?
Share This Article
Facebook Twitter Copy Link Print
Previous Article ‘ಬಿಹಾರದ ಕೋಗಿಲೆ’ ಶಾರದಾ ಸಿನ್ಹಾ ಇನ್ನಿಲ್ಲ
Next Article ಖಾಸಗಿ ಕಾರಲ್ಲೇ ಬಂದ ಸಿಎಂ ಸಿದ್ದರಾಮಯ್ಯ, ಲೋಕಾ ವಿಚಾರಣೆಗೆ ಹಾಜರು

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?