Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ರಾಯರ ದರ್ಶನ ಪಡೆದ ರಿಷಿ ಸುನಾಕ್ ; ಅಳಿಯ, ಪುತ್ರಿಯ ಜೊತೆ ಪೂಜೆ ಸಲ್ಲಿಸಿದ ಸುಧಾಮೂರ್ತಿ
ಕರ್ನಾಟಕಕರ್ನಾಟಕಪ್ರಮುಖ

ರಾಯರ ದರ್ಶನ ಪಡೆದ ರಿಷಿ ಸುನಾಕ್ ; ಅಳಿಯ, ಪುತ್ರಿಯ ಜೊತೆ ಪೂಜೆ ಸಲ್ಲಿಸಿದ ಸುಧಾಮೂರ್ತಿ

Share
0 Min Read
SHARE

newsics.com

ಬೆಂಗಳೂರು: ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಾಕ್ ಪತ್ನಿ ಜೊತೆ ರಾಘವೇಂದ್ರ ಮಠಕ್ಕೆ ತೆರಳಿ ಗುರು ರಾಯರ ದರ್ಶನ ಪಡೆದಿದ್ದಾರೆ.

ಹೌದು, ಬೆಂಗಳೂರಿನ ಜಯನಗರದ ನಂಜನಗೂಡು ಶ್ರೀಗುರು ರಾಘವೇಂದ್ರ ಮಠಕ್ಕೆ ಕುಟುಂಬ ಸಮೇತ ಸುನಾಕ್ ಭೇಟಿ ಕೊಟ್ಟಿದ್ದಾರೆ. ಅಲ್ಲದೇ, ಈ ವೇಳೆ ರಿಷಿ ಸುನಾಕ್ ದಂಪತಿಗೆ ಸುಧಾಮೂರ್ತಿ ಸಾಥ್ ನೀಡಿದ್ದಾರೆ.

ಕಾರ್ತಿಕ ಮಾಸದ ಪ್ರಯುಕ್ತ ರಾಯರ ಸನ್ನಿಧಿಯಲ್ಲಿ ದೀಪ ಬೆಳಗಿಸಿ ವಿಶೇಷ ಪೂಜೆ ಸಲ್ಲಿಸಿದರು. ಶ್ರೀಮಠದ ಹಿರಿಯ ವ್ಯವಸ್ಥಾಪಕ ಆರ್.ಕೆ.ವಾದಿಂದ್ರಾಚಾರ್ಯ ಅವರು ರಾಯರ ಶೇಷ ವಸ್ತ್ರ, ಫಲಮಂತ್ರಾಕ್ಷತೆ ಕೊಟ್ಟು ಆಶೀರ್ವದಿಸಿದರು.

TAGGED:Rishi Sunak who had darshan of Raya; Sudhamurthy performed puja with son-in-law and daughter
Share This Article
Facebook Twitter Copy Link Print
Previous Article ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಕೇಳಿದ ಪ್ರಶ್ನೆಗಳೇನು..?
Next Article ನಟ ದರ್ಶನ್ ಗೆ ‘ಆಪರೇಷನ್‌’ ಮಾಡಲು ಡಾಕ್ಟರ್‌ ನಿರ್ಧಾರ!

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?