Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್ ಗೆ ‘ಆಪರೇಷನ್‌’ ಮಾಡಲು ಡಾಕ್ಟರ್‌ ನಿರ್ಧಾರ!
ಕರ್ನಾಟಕಪ್ರಮುಖ

ನಟ ದರ್ಶನ್ ಗೆ ‘ಆಪರೇಷನ್‌’ ಮಾಡಲು ಡಾಕ್ಟರ್‌ ನಿರ್ಧಾರ!

Share
1 Min Read
SHARE

newsics.com

ಬೆಂಗಳೂರು : ಬೆನ್ನು ನೋವಿನಿಂದ ಬಳಲುತ್ತಿರುವ ಕೊಲೆ ಆರೋಪಿ ನಟ ದರ್ಶನ್ ಗೆ ಶಸ್ತ್ರಚಿಕಿತ್ಸೆ ನಡೆಸಲು ಬಿಜಿಎಸ್ ಆಸ್ಪತ್ರೆವೈದ್ಯರ ತಂಡ ನಿರ್ಧರಿಸಿದೆ.

ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿರುವ ನಟ ದರ್ಶನ್ ಅವರನ್ನು ವೈದ್ಯರು ವಿವಿಧ ಸ್ಕ್ಯಾನ್ ಗೆ ಒಳಪಡಿಸಿದ್ದು, ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಬೇಕೆಂದು ವೈದ್ಯರು ತೀರ್ಮಾನ ಮಾಡಿದ್ದಾರೆ.

ಇನ್ನೂ 2-3 ದಿನದಲ್ಲಿ ನಟ ದರ್ಶನ್ ಗೆ ಶಸ್ತ್ರಚಿಕಿತ್ಸೆ ನಡೆಸಲಿದ್ದಾರೆ. ಆರೋಗ್ಯ ಸ್ಥಿತಿ ವರದಿ ಆಧರಿಸಿ ಆಪರೇಷನ್ ಬಗ್ಗೆ ವೈದ್ಯರು ನಿರ್ಧಾರ ಕೈಗೊಂಡಿದ್ದಾರೆ.

ಈಗಾಗಲೇ ದರ್ಶನ್ ಗೆ ಅನೇಕ ರೀತಿಯ ಪರೀಕ್ಷೆ ನಡೆಸಲಾಗಿದೆ. ವೈದ್ಯಕೀಯ ವರದಿ, ಚಿಕಿತ್ಸೆ ವರದಿಯನ್ನು ವೈದ್ಯರು ಸಿದ್ಧಪಡಿಸಲಿದ್ದು, ವರದಿಯನ್ನು ದರ್ಶನ್ ಪರ ವಕೀಲರು ಕೋರ್ಟ್ ಗೆ ಸಲ್ಲಿಸಲಿದ್ದಾರೆ..

TAGGED:Doctors decide to do 'surgery' on actor Darshan
Share This Article
Facebook Twitter Copy Link Print
Previous Article ರಾಯರ ದರ್ಶನ ಪಡೆದ ರಿಷಿ ಸುನಾಕ್ ; ಅಳಿಯ, ಪುತ್ರಿಯ ಜೊತೆ ಪೂಜೆ ಸಲ್ಲಿಸಿದ ಸುಧಾಮೂರ್ತಿ
Next Article ಲಘು ವಾಹನ ಡಿಎಲ್ ಉಳ್ಳವರು 7500 ಕೆಜಿಗಿಂತ ಕಡಿಮೆ ತೂಕದ ವಾಹನವನ್ನೂ ಓಡಿಸಬಹುದು: ಸುಪ್ರೀಂ ತೀರ್ಪು

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?